ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಬೈಂದೂರು ರೈತರ ಹೋರಾಟ ಪರ ಸದನದಲ್ಲಿ ಪ್ರತಿಧ್ವನಿ | ಕಲಾಪದ ವೇಳೆ ಸರ್ಕಾರದ ಗಮನ ಸೆಳೆದ ಶಾಸಕ ಗುರುರಾಜ್ ಗಂಟಿಹೊಳೆ

December 12, 2025
Share on WhatsappShare on FacebookShare on Twitter

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಬೈಂದೂರಿನ ರೈತರ ಹೋರಾಟದ ಪರ ಇಂದು ಶಾಸಕ ಗುರುರಾಜ್ ಗಂಟಿಹೊಳೆ ಅವರು ಧ್ವನಿ ಎತ್ತಿದ್ದಾರೆ.

ಬೈಂದೂರು ಗ್ರಾಮೀಣ ಭಾಗದ ರೈತರಿಗೆ ಪಟ್ಟಣ ಪಂಚಾಯತ್ ವ್ಯಾಪ್ತಿ ಸೇರ್ಪಡೆಯಿಂದಾಗಿ ಆಗುತ್ತಿರುವ ತೊಂದರೆ ಹಾಗೂ ಕಳೆದ ಹಲವು ದಿನಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ರೈತರ ಸಮಸ್ಯೆ ಕುರಿತು ಶಾಸಕರು ಸದನಕ್ಕೆ ವಿವರಿಸಿದ್ದಾರೆ.

ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನ ಕೈ ಬಿಡುವಂತೆ ಸದನದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ಅವರು ಮನವಿ ಮಾಡಿದ್ದು, ನಮ್ಮ ಭಾಗದ ಸಾವಿರಾರು ರೈತರಿಗೆ ಅನ್ಯಾಯ ಆಗುತ್ತಿದೆ, ದಯವಿಟ್ಟು ಈ ಸಮಸ್ಯೆಯನ್ನು ಶೀಘ್ರವೇ ಸರಿಪಡಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಸರ್ಕಾರಕ್ಕೆ ಕೇಳಿಕೊಂಡಿದ್ದಾರೆ.

ಇದೇ ವೇಳೆ ಪಟ್ಟಣ ಪಂಚಾಯತ್‌ ಮಿತಿಯನ್ನು ಮರು ನಿಗದಿಗೊಳಿಸಿದ ನಂತರವೂ ಬಫರ್‌ ಝೋನ್‌ ಮಿತಿಯಿಂದ ಗ್ರಾಮೀಣ ರೈತರು ಸರ್ಕಾರದ ವಿವಿಧ ಭೂ ಮಂಜೂರಾತಿ ಹಾಗೂ ವಿವಿಧ ಯೋಜನೆಗಳ ಸೌಲಭ್ಯಗಳಿಂದ ವಂಚಿತರಾಗುವುದರಿಂದ ಬಫರ್‌ ಝೋನ್‌ ಮಿತಿಯನ್ನು ಕೈಬಿಡಲು ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆಯೂ ಶಾಸಕರು ಪ್ರಶ್ನಿಸಿದ್ದಾರೆ.

ಹಾಗೆಯೇ ಪಟ್ಟಣ ಪಂಚಾಯತ್‌ ವಿಂಗಡನೆಗೆ ಸರ್ಕಾರ ಅವಕಾಶ ಮಾಡಿಕೊಡಬೇಕು. ಇಲ್ಲದೇ ಹೋದಲ್ಲಿ ಗ್ರಾಮಾಂತರ ಪ್ರದೇಶಗಳ 94ಸಿ, ಅಕ್ರಮ ಸಕ್ರಮ, ರೈತರ ಕೆಲಸ ಹೀಗೆ ಎಲ್ಲದಕ್ಕೂ ಹಿನ್ನಡೆಯಾಗುತ್ತದೆ. ಹಿಂದೆ ಮಾಡಿದ ತಪ್ಪುಗಳನ್ನು ಈಗ ಸರಿಪಡಿಸದೇ ಇದ್ದರೆ ಭವಿಷ್ಯದಲ್ಲೂ ಸಂಕಟಪಡಬೇಕಾಗುತ್ತದೆ ಸದನಕ್ಕೆ ಶಾಸಕ ಗುರುರಾಜ್ ಗಂಟಿಹೊಳೆ ಅವರು ವಿವರಿಸಿದ್ದಾರೆ.

ಇದನ್ನೂ ಓದಿ : ಕೊಪ್ಪಳದಲ್ಲಿ ಭೀಕರ ಸಿಲಿಂಡರ್ ಸ್ಫೋಟ | ಇಡೀ ಮನೆ ನೆಲಸಮ.. 7 ಮಂದಿಗೆ ಗಂಭೀರ ಗಾಯ!

Tags: Karnataka News beatMLA Gururaj Gantihole
SendShareTweet
Previous Post

1,000 ಕೋಟಿ ರೂ. ಅಕ್ರಮ ಕೆಮ್ಮಿನ ಸಿರಪ್ ದಂಧೆ : ಯುಪಿ, ಗುಜರಾತ್, ಜಾರ್ಖಂಡ್‌ನಲ್ಲಿ ಇಡಿ ದಾಳಿ

Next Post

ಮಾಜಿ ಸಚಿವ ಹೆಚ್.ಎಂ ರೇವಣ್ಣ ಪುತ್ರನಿಂದ ಹಿಟ್‌ & ರನ್‌ | ಬೈಕ್‌ ಸವಾರ ಸಾವು

Related Posts

ಕದ್ದ ವಾಹನಗಳನ್ನೇ ಬಳಸಿ ಮತ್ತೆ ಕದಿಯುತ್ತಿದ್ದ ಖತರ್ನಾಕ್​​ ಕಳ್ಳರ ಬಂಧನ!
ಬೆಳಗಾವಿ

ಕದ್ದ ವಾಹನಗಳನ್ನೇ ಬಳಸಿ ಮತ್ತೆ ಕದಿಯುತ್ತಿದ್ದ ಖತರ್ನಾಕ್​​ ಕಳ್ಳರ ಬಂಧನ!

ಯುಪಿಎಸ್‌ಸಿ ಪರೀಕ್ಷೆಯಲ್ಲಿ 53ನೇ ರ್ಯಾಂಕ್, ಕರ್ನಾಟಕಕ್ಕೆ ಪ್ರಥಮ | ಬೆಳಗಾವಿಯ ಕಿರಣ ಸಣ್ಣಪ್ಪ ಕಮತೆ ಸಾಧನೆ
ಬೆಳಗಾವಿ

ಯುಪಿಎಸ್‌ಸಿ ಪರೀಕ್ಷೆಯಲ್ಲಿ 53ನೇ ರ್ಯಾಂಕ್, ಕರ್ನಾಟಕಕ್ಕೆ ಪ್ರಥಮ | ಬೆಳಗಾವಿಯ ಕಿರಣ ಸಣ್ಣಪ್ಪ ಕಮತೆ ಸಾಧನೆ

ದೇವಸ್ಥಾನದ ಜಾಗದಲ್ಲಿ ಮೇವು ಒಟ್ಟಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ!
ಬೆಳಗಾವಿ

ದೇವಸ್ಥಾನದ ಜಾಗದಲ್ಲಿ ಮೇವು ಒಟ್ಟಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ!

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯದಲ್ಲಿ ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ | ಹಸುಗೂಸ ಸಮೇತ ಬೀದಿಗೆ ಬಿದ್ದ ಕುಟುಂಬ!
ಬೆಳಗಾವಿ

ರಾಜ್ಯದಲ್ಲಿ ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ | ಹಸುಗೂಸ ಸಮೇತ ಬೀದಿಗೆ ಬಿದ್ದ ಕುಟುಂಬ!

ಪರೀಕ್ಷೆ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಕೊನೆಯುಸಿರು
ಬೆಳಗಾವಿ

ಪರೀಕ್ಷೆ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಕೊನೆಯುಸಿರು

Next Post
ಮಾಜಿ ಸಚಿವ ಹೆಚ್.ಎಂ ರೇವಣ್ಣ ಪುತ್ರನಿಂದ ಹಿಟ್‌ & ರನ್‌ | ಬೈಕ್‌ ಸವಾರ ಸಾವು

ಮಾಜಿ ಸಚಿವ ಹೆಚ್.ಎಂ ರೇವಣ್ಣ ಪುತ್ರನಿಂದ ಹಿಟ್‌ & ರನ್‌ | ಬೈಕ್‌ ಸವಾರ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಹಾವಳಿ – ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ

ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಹಾವಳಿ – ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ

ವಿಶ್ವಕಪ್ ಗೆದ್ದರೂ ಅಂದಿನ ಆ ಉನ್ಮಾದವೇಕಿಲ್ಲ? ಭಾರತದ ಮೌನ ಸಂಭ್ರಮದ ಹಿಂದಿದೆ ಅಚ್ಚರಿಯ ಮನೋವಿಜ್ಞಾನ

ವಿಶ್ವಕಪ್ ಗೆದ್ದರೂ ಅಂದಿನ ಆ ಉನ್ಮಾದವೇಕಿಲ್ಲ? ಭಾರತದ ಮೌನ ಸಂಭ್ರಮದ ಹಿಂದಿದೆ ಅಚ್ಚರಿಯ ಮನೋವಿಜ್ಞಾನ

ಯುದ್ಧದ ಎಫೆಕ್ಟ್.. ಇಂದಿನಿಂದ ಹೋಟೆಲ್‌ಗಳು ಬಂದ್..!

ಯುದ್ಧದ ಎಫೆಕ್ಟ್.. ಇಂದಿನಿಂದ ಹೋಟೆಲ್‌ಗಳು ಬಂದ್..!

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ : ಕೊರತೆ ನಿಜವೇ?

ಯುದ್ಧದ ಮಧ್ಯೆಯೇ LPG ಸಿಲಿಂಡರ್ ಬುಕ್ಕಿಂಗ್ ಕುರಿತು ಕೇಂದ್ರ ಮಹತ್ವದ ಆದೇಶ : ಕೊರತೆ ನಿಜವೇ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಹಾವಳಿ – ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ

ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಹಾವಳಿ – ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ

ವಿಶ್ವಕಪ್ ಗೆದ್ದರೂ ಅಂದಿನ ಆ ಉನ್ಮಾದವೇಕಿಲ್ಲ? ಭಾರತದ ಮೌನ ಸಂಭ್ರಮದ ಹಿಂದಿದೆ ಅಚ್ಚರಿಯ ಮನೋವಿಜ್ಞಾನ

ವಿಶ್ವಕಪ್ ಗೆದ್ದರೂ ಅಂದಿನ ಆ ಉನ್ಮಾದವೇಕಿಲ್ಲ? ಭಾರತದ ಮೌನ ಸಂಭ್ರಮದ ಹಿಂದಿದೆ ಅಚ್ಚರಿಯ ಮನೋವಿಜ್ಞಾನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat