ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!

August 1, 2026
Share on WhatsappShare on FacebookShare on Twitter

ಬೆಂಗಳೂರು: ದೇಶದ 9 ಕೋಟಿಗೂ ಅಧಿಕ ರೈತರಿಗೆ ಕೇಂದ್ರ ಸರ್ಕಾರವು ಗುಡ್ ನ್ಯೂಸ್ ನೀಡಿದೆ. ಕೇಂದ್ರ ಸಂಪುಟವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು 2026-27 ರಿಂದ 2030-31ರವರೆಗೆ ವಿಸ್ತರಿಸಲು ಅನುಮೋದಿಸಿದೆ. ಈ ಅವಧಿಗೆ ಒಟ್ಟು 3.15 ಲಕ್ಷ ಕೋಟಿ ರೂಪಾಯಿ ಹಣವನ್ನು ವ್ಯಯಿಸಲು ತೀರ್ಮಾನಿಸಲಾಗಿದೆ. ಕೇಂದ್ರ ಸರ್ಕಾರದ ಈ ತೀರ್ಮಾನದಿಂದ ಮುಂದಿನ 5 ವರ್ಷಗಳ ಅವಧಿಗೆ ದೇಶದ ರೈತರು ವರ್ಷಕ್ಕೆ 6 ಸಾವಿರ ರೂಪಾಯಿ ಪಡೆಯಲಿದ್ದಾರೆ.

ಕೇಂದ್ರ ಸರ್ಕಾರವು ದೇಶದ 9.49 ಕೋಟಿ ರೈತರಿಗೆ ಪ್ರತಿ ವರ್ಷ 6 ಸಾವಿರ ರೂಪಾಯಿಯನ್ನು ತಲಾ 2 ಸಾವಿರ ರೂಪಾಯಿಗಳಂತೆ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಜಮೆ ಮಾಡುತ್ತದೆ. ನೇರ ನಗದು ವರ್ಗಾವಣೆ (DBT) ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡಲಾಗುತ್ತದೆ. ಈ ಯೋಜನೆಯನ್ನು ಕೇಂದ್ರ ಸರ್ಕಾರವೀಗ ಮುಂದಿನ 5 ವರ್ಷಗಳಿಗೆ ವಿಸ್ತರಣೆ ಮಾಡಿರುವುದು ರೈತರ ಮುಖದಲ್ಲಿ ಸಂತಸ ತಂದಿದೆ. ಇದಕ್ಕಾಗಿ 3.15 ಲಕ್ಷ ಕೋಟಿ ರೂ. ಮೀಸಲಿಡಲು ತೀರ್ಮಾನಿಸಿದೆ.

ಕರ್ನಾಟಕದ ರೈತರು ಸೇರಿ ದೇಶದ 9.49 ಕೋಟಿ ರೈತರು ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ರಸಗೊಬ್ಬರ ಖರೀದಿ ಸೇರಿ ರೈತರಿಗೆ ಕೃಷಿ ಚಟುವಟಿಕೆಗಳಿಗೆ ನೆರವಾಗಲಿ ಎಂದು ಕೇಂದ್ರ ಸರ್ಕಾರವು 2019ರಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯನ್ನು ಜಾರಿಗೆ ತಂದಿದೆ. ಯೋಜನೆ ಅಡಿಯಲ್ಲಿ ಇದುವರೆಗೆ 4.47 ಲಕ್ಷ ಕೋಟಿ ರೂಪಾಯಿಯನ್ನು ರೈತರ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ 4 ತಿಂಗಳಿಗೊಮ್ಮೆ ರೈತರ ಖಾತೆಗಳಿಗೆ 2 ಸಾವಿರ ರೂಪಾಯಿ ಜಮೆ ಮಾಡಲಾಗುತ್ತದೆ. ಇದುವರೆಗೆ 23 ಕಂತುಗಳಲ್ಲಿ ರೈತರ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಪ್ರತಿ ಬಾರಿಯೂ ಸರ್ಕಾರವು ರೈತರ ಖಾತೆಗಳಿಗೆ 18,984 ಕೋಟಿ ರೂಪಾಯಿಗಳನ್ನು ವರ್ಗಾವಣೆ ಮಾಡುತ್ತದೆ.

Tags: bengaloreIndiaKarnataka News beat
SendShareTweet
Previous Post

‘ದೃಶ್ಯಂ’ ಶೈಲಿಯ ಕೊಲೆ ರಹಸ್ಯ ಭೇದಿಸಿದ ಪೊಲೀಸರು!

Next Post

ಅಜಿಂಕ್ಯ ರಹಾನೆ ನಿವೃತ್ತಿ : ಐಪಿಎಲ್ 2027ಕ್ಕೆ ನೂತನ ನಾಯಕನ ಹುಡುಕಾಟದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್

Related Posts

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!
ಬಾಗಲಕೋಟೆ

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ
ದೇಶ

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ
ದೇಶ

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

‘ದೃಶ್ಯಂ’ ಶೈಲಿಯ ಕೊಲೆ ರಹಸ್ಯ ಭೇದಿಸಿದ ಪೊಲೀಸರು!
ದೇಶ

‘ದೃಶ್ಯಂ’ ಶೈಲಿಯ ಕೊಲೆ ರಹಸ್ಯ ಭೇದಿಸಿದ ಪೊಲೀಸರು!

ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಮಹಿಳಾ ಘಟಕ ಪ್ರತಿಭಟನೆ
ಬೆಂಗಳೂರು

ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಮಹಿಳಾ ಘಟಕ ಪ್ರತಿಭಟನೆ

ಪಂಚ ಪಾಲಿಕೆಗಳ ಖಾತೆಗೆ ಮತ್ತೊಂದು ಜವಾಬ್ದಾರಿ!
ಬೆಂಗಳೂರು

ಪಂಚ ಪಾಲಿಕೆಗಳ ಖಾತೆಗೆ ಮತ್ತೊಂದು ಜವಾಬ್ದಾರಿ!

Next Post
ಅಜಿಂಕ್ಯ ರಹಾನೆ ನಿವೃತ್ತಿ : ಐಪಿಎಲ್ 2027ಕ್ಕೆ ನೂತನ ನಾಯಕನ ಹುಡುಕಾಟದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್

ಅಜಿಂಕ್ಯ ರಹಾನೆ ನಿವೃತ್ತಿ : ಐಪಿಎಲ್ 2027ಕ್ಕೆ ನೂತನ ನಾಯಕನ ಹುಡುಕಾಟದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ

ಇ20 ಇಂಧನ ನೀತಿ ವಿರುದ್ಧ ಪ್ರತಿಭಟನೆಗೆ ಮುನ್ನ ತೆಹಸೀನ್ ಪೂನಾವಾಲ ಗೃಹಬಂಧನ : ಗಡ್ಕರಿ ವಿರುದ್ಧ ವಾಗ್ದಾಳಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat