ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ.. ಯಾರಿಗೆಲ್ಲ ಸಿಗಲಿದೆ ಮಂತ್ರಿಗಿರಿ?

July 31, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಚಿವ ಸ್ಥಾನಗಳ ಸಂಭಾವ್ಯ ಪಟ್ಟಿಯ ಕುರಿತು ಸುದೀರ್ಘ ಸಮಾಲೋಚನೆ ನಡೆದಿದ್ದು, ಅಂತಿಮ ಪಟ್ಟಿಯನ್ನು ಇನ್ನೆರಡು-ಮೂರು ದಿನಗಳಲ್ಲಿ ಸಿದ್ಧಪಡಿಸಿ ಕಳುಹಿಸುವುದಾಗಿ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಇದೆ. ಉತ್ತರ ಕರ್ನಾಟಕ ಭಾಗದಿಂದ ಲಕ್ಷ್ಮಣ ಸವದಿ, ಲಕ್ಷ್ಮೀ ಹೆಬ್ಬಾಳ್ಕರ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್, ಬಸವರಾಜ್ ರಾಯರೆಡ್ಡಿ, ಶಿವರಾಜ್ ತಂಗಡಗಿ, ಎಚ್.ಕೆ. ಪಾಟೀಲ್, ಅಜಯ್ ಸಿಂಗ್ ಹಾಗೂ ಶ್ರೀನಿವಾಸ್ ಮಾನೆ ಅವರ ಹೆಸರುಗಳು ಮುಂಚೂಣಿಯಲ್ಲಿವೆ.

ಬೆಂಗಳೂರು ಭಾಗದಿಂದ ಜಮೀರ್ ಅಹ್ಮದ್ ಖಾನ್, ದಿನೇಶ್ ಗುಂಡೂರಾವ್, ಎಂ. ಕೃಷ್ಣಪ್ಪ ಹಾಗೂ ಹೊಸಕೋಟೆಯ ಶರತ್ ಬಚ್ಚೇಗೌಡ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹಳೆಯ ಮೈಸೂರು ಭಾಗದಿಂದ ಪುಟ್ಟರಂಗಶೆಟ್ಟಿ, ತನ್ವೀರ್ ಸೇಠ್, ಚಲುವರಾಯಸ್ವಾಮಿ ಹಾಗೂ ಟಿ.ಬಿ. ಜಯಚಂದ್ರ ಅವರ ಹೆಸರುಗಳೂ ಚರ್ಚೆಯಲ್ಲಿವೆ.

ಹೈಕಮಾಂಡ್ ಪ್ರಾದೇಶಿಕ ಸಮತೋಲನ, ಜಾತಿ ಸಮೀಕರಣ ಹಾಗೂ ಪಕ್ಷ ಸಂಘಟನೆಯನ್ನು ಪ್ರಮುಖ ಮಾನದಂಡವಾಗಿಟ್ಟುಕೊಂಡು ಅಂತಿಮ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ ಎನ್ನಲಾಗಿದೆ. ಹಿರಿಯ ನಾಯಕರ ಜೊತೆಗೆ ಯುವ ನಾಯಕರಿಗೂ ಸಚಿವ ಸ್ಥಾನ ನೀಡುವ ಸಾಧ್ಯತೆ ಇದ್ದು, ಮುಂದಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಮುಖಗಳಿಗೂ ಅವಕಾಶ ನೀಡುವ ಚಿಂತನೆ ನಡೆದಿದೆ. ಅಂತಿಮವಾಗಿ ಯಾರಿಗೆ ಮಂತ್ರಿಗಿರಿ ಒಲಿಯಲಿದೆ ಎಂಬುದು ಕಾಂಗ್ರೆಸ್ ಹೈಕಮಾಂಡ್‌ನ ಅಂತಿಮ ನಿರ್ಧಾರದ ಮೇಲೆ ಅವಲಂಬಿತವಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಇದನ್ನೂ ಓದಿ : ಭುಗಿಲೆದ್ದ ಕಾವೇರಿ ಕಿಚ್ಚು : ಇಂದು ಬಿಜೆಪಿಯಿಂದ KRSಗೆ ಮುತ್ತಿಗೆ.. ಪೊಲೀಸರಿಂದ ಬಿಗಿ ಭದ್ರತೆ!

Tags: Breaking Political NewsCabinet reshuffleCM CabinetCongress KarnatakaKarnataka Cabinet ExpansionKarnataka GovernmentKarnataka MinistersKarnataka News beatkarnataka politicsKNBMinisterial Berthpolitical News
SendShareTweet
Previous Post

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ iQOO Z11 Lite ; ಆಕರ್ಷಕ ರಿಯಾಯಿತಿ ಲಭ್ಯ!

Next Post

JNCASR ಸಂಸ್ಥೆಯಲ್ಲಿ ನೇಮಕಾತಿ : 54 ಸಾವಿರ ರೂ. ಸಂಬಳ!

Related Posts

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ
ರಾಜ್ಯ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

Auto Draft
ಬೆಳಗಾವಿ

ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಸಜೀವ ದಹನ!

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!
ಬೆಂಗಳೂರು

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!
ಬೆಂಗಳೂರು

ಫುಟ್‌ಪಾತ್‌ನಲ್ಲಿ ಓಡಾಡೋಕೆ ಜಾಗ ಬಿಡಿ ಅಂದಿದ್ದೇ ತಪ್ಪಾಯ್ತು ; ಸ್ಥಳೀಯರ ಮೇಲೆ ವ್ಯಾಪಾರಿಗಳಿಂದ ಹಲ್ಲೆ!

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?
ರಾಜ್ಯ

ಡಿಸ್ಕೌಂಟ್ ಹೆಸರಲ್ಲಿ ಇ-ಕಾಮರ್ಸ್ ಸಂಸ್ಥೆಗಳು ಮೋಸ ಮಾಡುವಂತಿಲ್ಲ : ಏನಿವು ಹೊಸ ನಿಯಮಗಳು?

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!
ಬೆಂಗಳೂರು

ನಾಡಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ; ಕೆ.ಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ!

Next Post
JNCASR ಸಂಸ್ಥೆಯಲ್ಲಿ ನೇಮಕಾತಿ : 54 ಸಾವಿರ ರೂ. ಸಂಬಳ!

JNCASR ಸಂಸ್ಥೆಯಲ್ಲಿ ನೇಮಕಾತಿ : 54 ಸಾವಿರ ರೂ. ಸಂಬಳ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat