ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ.. ‘ಕೈ’ ಹೈಕಮಾಂಡ್ ಸಭೆಯತ್ತ ರಾಜ್ಯ ನಾಯಕರ ಚಿತ್ತ!

July 16, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಇಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಚಿವ ಸಂಪುಟ ವಿಸ್ತರಣೆ ಮತ್ತು ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ.

ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ದೆಹಲಿಗೆ ತೆರಳಲಿದ್ದಾರೆ. ಮಧ್ಯಾಹ್ನದ ವೇಳೆಗೆ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ನಡೆಯುವ ನಿರೀಕ್ಷೆಯಿದೆ.

ಇದರ ನಡುವೆ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ದೆಹಲಿಗೆ ತಲುಪುವ ಮೊದಲೇ ಹಲವು ಕಾಂಗ್ರೆಸ್ ಶಾಸಕರು ರಾಜಧಾನಿಯಲ್ಲಿ ಬೀಡುಬಿಟ್ಟಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಶಾಸಕರು ದೆಹಲಿಯಲ್ಲಿದ್ದು, ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಕಸರತ್ತು ನಡೆಸುತ್ತಿದ್ದಾರೆ.

ಸಭೆ ಆರಂಭಕ್ಕೂ ಮುನ್ನವೇ ಹೈಕಮಾಂಡ್ ಭೇಟಿಗೆ ಶಾಸಕರು ಪ್ರಯತ್ನಿಸುತ್ತಿದ್ದು, ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಯುತ್ತಿದೆ ಎನ್ನಲಾಗಿದೆ. ಇಂದಿನ ಸಭೆಯ ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತು ಮಹತ್ವದ ತೀರ್ಮಾನ ಹೊರಬೀಳುವ ನಿರೀಕ್ಷೆ ಇದೆ.

ಇದನ್ನೂ ಓದಿ : 100 ವರ್ಷದಲ್ಲೇ ಗರಿಷ್ಠ ತಾಪಮಾನ.. ಬಿಸಿಲಿಗೆ ಬೆಂದ ಬೆಂಗಳೂರು!

Tags: Karnataka News beat
SendShareTweet
Previous Post

100 ವರ್ಷದಲ್ಲೇ ಗರಿಷ್ಠ ತಾಪಮಾನ.. ಬಿಸಿಲಿಗೆ ಬೆಂದ ಬೆಂಗಳೂರು!

Next Post

ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ

Related Posts

ರಾಜ್ಯ

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ  ಪರ್ಗತ್ ಸಿಂಗ್ ನೇಮಕ!
ರಾಜಕೀಯ

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ ಪರ್ಗತ್ ಸಿಂಗ್ ನೇಮಕ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!
ರಾಜಕೀಯ

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

Next Post
ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ

ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat