ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | 8ನೇ ವೇತನ ಆಯೋಗಕ್ಕೆ ಪ್ರಧಾನಿ ನೇತೃತ್ವದ ಸಂಪುಟ ಒಪ್ಪಿಗೆ!

October 28, 2025
Share on WhatsappShare on FacebookShare on Twitter

ನವದೆಹಲಿ : ಕೇಂದ್ರ ಸರ್ಕಾರ ಮಂಗಳವಾರ ತನ್ನ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದು, ಬಹುನಿರೀಕ್ಷಿತ 8ನೇ ಕೇಂದ್ರ ವೇತನ ಆಯೋಗ (ಸಿಪಿಸಿ) ರಚನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶೆ ರಂಜನಾ ಪ್ರಕಾಶ್ ಅವರ ನೇತೃತ್ವದಲ್ಲಿ 8ನೇ ವೇತನ ಆಯೋಗ ರಚನೆಗೆ ಅನುಮೋದನೆ ನೀಡಲಾಗಿದೆ.

8ನೇ ವೇತನ ಆಯೋಗಕ್ಕೆ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅಧ್ಯಕ್ಷರಾಗಿ, ಐಐಎಂ ಬೆಂಗಳೂರು ಪ್ರೊಫೆಸರ್ ಪುಲಕ್ ಘೋಷ್ ಅವರು ಸದಸ್ಯರಾಗಿ ಮತ್ತು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ಅವರು ಸದಸ್ಯ-ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಈ ಆಯೋಗವು ರಚನೆಯಾದ 18 ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಬೇಕು ಎಂದು ಗಡುವು ನೀಡಲಾಗಿದ್ದು, ಆಯೋಗದ ಶಿಫಾರಸು ಆಧರಿಸಿ ಕೇಂದ್ರ ಸರ್ಕಾರ ಸುಮಾರು 50 ಲಕ್ಷ ಸರ್ಕಾರಿ ನೌಕರರು ಮತ್ತು 69 ಲಕ್ಷ ಪಿಂಚಣಿದಾರರ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಲಿದೆ.

ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಅಶ್ವಿನಿ ವೈಷ್ಣವ್ ಅವರು, “8ನೇ ಕೇಂದ್ರ ವೇತನ ಆಯೋಗ ರಚನೆ ಮಾಡಲಾಗಿದೆ. ಈ ಆಯೋಗವು ಒಬ್ಬ ಅಧ್ಯಕ್ಷರು, ಒಬ್ಬ ಸದಸ್ಯರನ್ನು(ಅರೆಕಾಲಿಕ) ಮತ್ತು ಒಬ್ಬ ಸದಸ್ಯ-ಕಾರ್ಯದರ್ಶಿಯನ್ನು ಒಳಗೊಂಡಿರುತ್ತದೆ. ಆಯೋಗ ರಚನೆಯಾದ ದಿನಾಂಕದಿಂದ 18 ತಿಂಗಳೊಳಗೆ ತನ್ನ ಶಿಫಾರಸುಗಳನ್ನು ಮಾಡುತ್ತದೆ ಮತ್ತು “ಅಗತ್ಯವಿದ್ದರೆ, ನಿರ್ದಿಷ್ಟ ಶಿಫಾರಸುಗಳು ಅಂತಿಮಗೊಂಡಾಗ, ಮಧ್ಯಂತರ ವರದಿಗಳನ್ನು ಸಲ್ಲಿಸುವ ಅವಕಾಶವೂ ಇದೆ. ಅನುಷ್ಠಾನದ ನಿರ್ದಿಷ್ಟ ದಿನಾಂಕವನ್ನು ಮಧ್ಯಂತರ ವರದಿ ಬಂದ ನಂತರ ನಿರ್ಧರಿಸಲಾಗುತ್ತದೆ. ಆದರೆ, ಬಹುತೇಕ ಜನವರಿ 1, 2026ರಿಂದ 8ನೇ ವೇತನ ಆಯೋಗದ ವರದಿ ಜಾರಿಗೆ ಬರಬಹುದು” ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ : ನಾಳೆಯಿಂದ ಭಾರತ-ಆಸ್ಟ್ರೇಲಿಯಾ ಟಿ20 ಸರಣಿ | ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

Tags: 8th Pay Commissioncentral governmentemployeesKarnataka News beat
SendShareTweet
Previous Post

ನಾಳೆಯಿಂದ ಭಾರತ-ಆಸ್ಟ್ರೇಲಿಯಾ ಟಿ20 ಸರಣಿ | ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

Next Post

ಕೇಂದ್ರ ಚುನಾವಣಾ ಆಯುಕ್ತ ಒಬ್ಬ ರಾಜಕೀಯ ಪುಢಾರಿ | ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ!

Related Posts

ಹೆಚ್ಚಿನ ಎಥೆನಾಲ್ ಮಿಶ್ರಿತ ಇಂಧನಕ್ಕೆ ಅಬಕಾರಿ ಸುಂಕ ವಿನಾಯಿತಿ : ಕೇಂದ್ರದ ಬಂಪರ್ ಕೊಡುಗೆ
ದೇಶ

ಹೆಚ್ಚಿನ ಎಥೆನಾಲ್ ಮಿಶ್ರಿತ ಇಂಧನಕ್ಕೆ ಅಬಕಾರಿ ಸುಂಕ ವಿನಾಯಿತಿ : ಕೇಂದ್ರದ ಬಂಪರ್ ಕೊಡುಗೆ

ರಾಜ್ಯಸಭೆ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ – ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್!
ದೇಶ

ರಾಜ್ಯಸಭೆ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ – ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್!

CBSE ವೆಬ್‌ಸೈಟ್ ದೋಷ ಪತ್ತೆಹಚ್ಚಿದ್ದ ಯುವಕ ನಿಸರ್ಗ ಅಧಿಕಾರಿ ಈಗ IIT ಕಾನ್ಪುರದಲ್ಲಿ ಉದ್ಯೋಗಿ!
ದೇಶ

CBSE ವೆಬ್‌ಸೈಟ್ ದೋಷ ಪತ್ತೆಹಚ್ಚಿದ್ದ ಯುವಕ ನಿಸರ್ಗ ಅಧಿಕಾರಿ ಈಗ IIT ಕಾನ್ಪುರದಲ್ಲಿ ಉದ್ಯೋಗಿ!

ಭಾರತದಲ್ಲಿ ಸಂಪೂರ್ಣ ಕಾರ್ಯಚರಣೆ ಸ್ಥಗಿತಗೊಳಿಸಿದ ಓಪನ್‌ಡೋರ್‌ : ಕೆಲಸ ಕಳೆದುಕೊಂಡ 250 ನೌಕರರು!
ದೇಶ

ಭಾರತದಲ್ಲಿ ಸಂಪೂರ್ಣ ಕಾರ್ಯಚರಣೆ ಸ್ಥಗಿತಗೊಳಿಸಿದ ಓಪನ್‌ಡೋರ್‌ : ಕೆಲಸ ಕಳೆದುಕೊಂಡ 250 ನೌಕರರು!

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ ಮಧ್ಯೆ ಸಂಸದ ಬಾಬುಲ್ ನಿಗೂಢ ನಡೆ!
ದೇಶ

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ ಮಧ್ಯೆ ಸಂಸದ ಬಾಬುಲ್ ನಿಗೂಢ ನಡೆ!

ದೀದಿಗೆ ಮಹಾ ಆಘಾತ – ಒಂದೇ ವಾರದಲ್ಲಿ 3ನೇ TMC ರಾಜ್ಯಸಭಾ ಸಂಸದ ರಾಜೀನಾಮೆ!
ದೇಶ

ದೀದಿಗೆ ಮಹಾ ಆಘಾತ – ಒಂದೇ ವಾರದಲ್ಲಿ 3ನೇ TMC ರಾಜ್ಯಸಭಾ ಸಂಸದ ರಾಜೀನಾಮೆ!

Next Post
ಕೇಂದ್ರ ಚುನಾವಣಾ ಆಯುಕ್ತ ಒಬ್ಬ ರಾಜಕೀಯ ಪುಢಾರಿ | ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ!

ಕೇಂದ್ರ ಚುನಾವಣಾ ಆಯುಕ್ತ ಒಬ್ಬ ರಾಜಕೀಯ ಪುಢಾರಿ | ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat