ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ದೆಹಲಿಯಲ್ಲಿ ಗರಿಗೆದರಿದ ಸಂಪುಟ ಪುನಾರಚನೆ ಸರ್ಕಸ್ – ಯಾರಿಗೆಲ್ಲ ಮಂತ್ರಿಗಿರಿ? ಇಲ್ಲಿದೆ ಪಟ್ಟಿ

June 2, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗುತ್ತಿದ್ದಂತೆಯೇ, ಇತ್ತ ಸಚಿವ ಸಂಪುಟ ಸೇರಲು ಆಕಾಂಕ್ಷಿ ಶಾಸಕರ ಭರ್ಜರಿ ಲಾಬಿ ಮತ್ತು ಕಸರತ್ತು ಶುರುವಾಗಿದೆ. ಇಂದು ಕೈ ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಬಹುತೇಕ ಇಂದು ಸಂಜೆಯ ವೇಳೆಗೆ ಸಚಿವರ ಅಂತಿಮ ಪಟ್ಟಿ ಸಿದ್ಧವಾಗುವ ಸಾಧ್ಯತೆಯಿದೆ.

ಎಐಸಿಸಿ (AICC) ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಅವರ ಅಧಿಕೃತ ನಿವಾಸದಲ್ಲಿ ಈ ಸಭೆ ನಡೆಯಲಿದೆ. ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಭಾಗಿಯಾಗಲಿದ್ದಾರೆ.

ಹೊಸ ಸರ್ಕಾರದ ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ಚಟುವಟಿಕೆಗಳು ಗರಿಗೆದರಿರುವ ಹಿನ್ನೆಲೆಯಲ್ಲಿ, ಕಳೆದ ಒಂದು ವಾರದಿಂದ ಅನೇಕ ಕಾಂಗ್ರೆಸ್ ಶಾಸಕರು ದೆಹಲಿಗೆ ತೆರಳಿದ್ದಾರೆ. ಸಚಿವ ಸ್ಥಾನಕ್ಕಾಗಿ ತಮ್ಮ ಅರ್ಹತೆ, ರಾಜಕೀಯ ಅನುಭವ ಮತ್ತು ಕ್ಷೇತ್ರದ ಪ್ರಾತಿನಿಧ್ಯದ ಕುರಿತು ಪಕ್ಷದ ವರಿಷ್ಠರ ಮುಂದೆ ಮನವರಿಕೆ ಮಾಡುವ ಪ್ರಯತ್ನ ನಡೆಸುತ್ತಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಂದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ. ತಮ್ಮನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡರೆ ಪಕ್ಷಕ್ಕೆ ಹೇಗೆ ಲಾಭವಾಗಲಿದೆ ಎಂಬುದನ್ನು ವಿವರಿಸುವ ಪ್ರಯತ್ನವನ್ನೂ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಂಭಾವ್ಯ ಸಚಿವರ ಪಟ್ಟಿ

  • ಡಾ.ಜಿ.ಪರಮೇಶ್ವರ್
  • ಯು.ಟಿ.ಖಾದರ್
  • ಸತೀಶ್ ಜಾರಕಿಹೊಳಿ
  • ಡಾ.ಯತೀಂದ್ರ
  • ಬೈರತಿ ಸುರೇಶ್
  • ಎಚ್.ಕೆ. ಪಾಟೀಲ್
  • ಪ್ರಿಯಾಂಕ್ ಖರ್ಗೆ
  • ರಾಮಲಿಂಗಾರೆಡ್ಡಿ
  • ಎಂ.ಬಿ.ಪಾಟೀಲ್
  • ಕೆಜೆ ಜಾರ್ಜ್
  • ಈಶ್ವರ್ ಖಂಡ್ರೆ
  • ಕೃಷ್ಣಬೈರೇಗೌಡ

ಇದನ್ನೂ ಓದಿ : ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

Tags: CongressKarnataka News beatPolitician
SendShareTweet
Previous Post

RCBಗೆ ಆಘಾತ ; ಟಿಮ್ ಡೇವಿಡ್‌ಗೆ ಕಂಟಕವಾದ ಅತಿರೇಕದ ವರ್ತನೆ.. ನಿಷೇಧದ ಶಿಕ್ಷೆ!

Next Post

‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

Related Posts

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!
ರಾಜ್ಯ

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ  ಅಭಿಮಾನಿ ಸಾವು!
ಬೆಂಗಳೂರು

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ ಅಭಿಮಾನಿ ಸಾವು!

ದಾವಣಗೆರೆ ಉಪಚುನಾವಣೆಯಲ್ಲಿ ಜಮೀರ್ ಪಕ್ಷ ವಿರೋಧಿ ಚಟುವಟಿಕೆ? ಸ್ಫೋಟಕ ಆಡಿಯೋ ವೈರಲ್‌!
ರಾಜಕೀಯ

ದಾವಣಗೆರೆ ಉಪಚುನಾವಣೆಯಲ್ಲಿ ಜಮೀರ್ ಪಕ್ಷ ವಿರೋಧಿ ಚಟುವಟಿಕೆ? ಸ್ಫೋಟಕ ಆಡಿಯೋ ವೈರಲ್‌!

‘ಭಂಡಾರ ಎರಚಿ’ ಹಣ ದೋಚಿದ ನಕಲಿ ಸಾಧುಗಳು – ಖದೀಮರನ್ನು ಬೆನ್ನಟ್ಟಿ ಹಿಡಿದ ಜನ!
ರಾಯಚೂರು

‘ಭಂಡಾರ ಎರಚಿ’ ಹಣ ದೋಚಿದ ನಕಲಿ ಸಾಧುಗಳು – ಖದೀಮರನ್ನು ಬೆನ್ನಟ್ಟಿ ಹಿಡಿದ ಜನ!

ಹೆಬ್ಬಾಳ ಮುಖ್ಯ ರಸ್ತೆಯಲ್ಲಿ ಪಲ್ಟಿಯಾದ ಬೃಹತ್ ಲಾರಿ – ತಪ್ಪಿದ ಭಾರಿ ಅನಾಹುತ
ಬೆಂಗಳೂರು

ಹೆಬ್ಬಾಳ ಮುಖ್ಯ ರಸ್ತೆಯಲ್ಲಿ ಪಲ್ಟಿಯಾದ ಬೃಹತ್ ಲಾರಿ – ತಪ್ಪಿದ ಭಾರಿ ಅನಾಹುತ

ಮದುವೆಯಾದ 3 ತಿಂಗಳಿಗೆ ತವರು ಸೇರಿದ ಪತ್ನಿ – ಅತ್ತೆ, ಮಾವನಿಗೆ ಮಚ್ಚಿನಿಂದ ಹಲ್ಲೆಗೈದ ಅಳಿಯ!
ಬೆಂಗಳೂರು

ಮದುವೆಯಾದ 3 ತಿಂಗಳಿಗೆ ತವರು ಸೇರಿದ ಪತ್ನಿ – ಅತ್ತೆ, ಮಾವನಿಗೆ ಮಚ್ಚಿನಿಂದ ಹಲ್ಲೆಗೈದ ಅಳಿಯ!

Next Post
‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

'ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ' : RCB ಗೆಲುವಿಗೆ 'ಲಕ್ಕಿ ಚಾರ್ಮ್' ಎಂದ ಸಿಂಧು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!

‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

ದೆಹಲಿಯಲ್ಲಿ ಗರಿಗೆದರಿದ ಸಂಪುಟ ಪುನಾರಚನೆ ಸರ್ಕಸ್ – ಯಾರಿಗೆಲ್ಲ ಮಂತ್ರಿಗಿರಿ? ಇಲ್ಲಿದೆ ಪಟ್ಟಿ

ದೆಹಲಿಯಲ್ಲಿ ಗರಿಗೆದರಿದ ಸಂಪುಟ ಪುನಾರಚನೆ ಸರ್ಕಸ್ – ಯಾರಿಗೆಲ್ಲ ಮಂತ್ರಿಗಿರಿ? ಇಲ್ಲಿದೆ ಪಟ್ಟಿ

RCBಗೆ ಆಘಾತ ; ಟಿಮ್ ಡೇವಿಡ್‌ಗೆ ಕಂಟಕವಾದ ಅತಿರೇಕದ ವರ್ತನೆ.. ನಿಷೇಧದ ಶಿಕ್ಷೆ!

RCBಗೆ ಆಘಾತ ; ಟಿಮ್ ಡೇವಿಡ್‌ಗೆ ಕಂಟಕವಾದ ಅತಿರೇಕದ ವರ್ತನೆ.. ನಿಷೇಧದ ಶಿಕ್ಷೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!

ರಾಜ್ಯಾದ್ಯಂತ ಜೂನ್ 5ರವರೆಗೆ ಭಾರೀ ಮಳೆ : ಗುಡುಗು, ಮಿಂಚು ಸಹಿತ ಬಿರುಗಾಳಿ ಎಚ್ಚರಿಕೆ!

‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

‘ನಾನು ಬೆಂಗಳೂರಿಗೆ ಬಂದೆ, ನೀವು ಕಪ್ ಗೆಲ್ಲಲು ಶುರು ಮಾಡಿದ್ರಿ’ : RCB ಗೆಲುವಿಗೆ ‘ಲಕ್ಕಿ ಚಾರ್ಮ್’ ಎಂದ ಸಿಂಧು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat