ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ನಿವೃತ್ತಿ ವಾಪಸ್ ಪಡೆಯಲು ಕ್ಲಾಸೆನ್ ಮನವೊಲಿಸಿ, 2027ರ ವಿಶ್ವಕಪ್‌ಗೆ ಸೇರಿಸಿಕೊಳ್ಳಿ : ಕೆವಿನ್ ಪೀಟರ್ಸನ್ ಒತ್ತಾಯ!

April 30, 2026
Share on WhatsappShare on FacebookShare on Twitter

ಬೆಂಗಳೂರು : ಐಪಿಎಲ್ 2026ರ ಆವೃತ್ತಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ಪರ ಸ್ಫೋಟಕ ಬ್ಯಾಟಿಂಗ್ ಮೂಲಕ ಮಿಂಚುತ್ತಿರುವ ದಕ್ಷಿಣ ಆಫ್ರಿಕಾದ ದಿಗ್ಗಜ ಆಟಗಾರ ಹೆನ್ರಿಕ್ ಕ್ಲಾಸೆನ್ ಅವರ ಅಂತಾರಾಷ್ಟ್ರೀಯ ನಿವೃತ್ತಿ ವಾಪಸಾತಿ ಕುರಿತು ಇದೀಗ ತೀವ್ರ ಚರ್ಚೆ ಶುರುವಾಗಿದೆ.

ಇತ್ತೀಚೆಗಷ್ಟೇ ಮುಂಬೈ ಇಂಡಿಯನ್ಸ್ (MI) ವಿರುದ್ಧದ ಪಂದ್ಯದಲ್ಲಿ ಕ್ಲಾಸೆನ್ ಅವರ ಮ್ಯಾಚ್-ವಿನ್ನಿಂಗ್ ಪ್ರದರ್ಶನವನ್ನು ನೋಡಿದ ಇಂಗ್ಲೆಂಡ್‌ನ ಮಾಜಿ ನಾಯಕ ಕೆವಿನ್ ಪೀಟರ್ಸನ್, ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಗೆ ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಕ್ಲಾಸೆನ್ ಅವರನ್ನು ಹೇಗಾದರೂ ಮಾಡಿ ಒಪ್ಪಿಸಿ, 2027ರಲ್ಲಿ ತವರಿನಲ್ಲಿಯೇ ನಡೆಯಲಿರುವ ಏಕದಿನ ವಿಶ್ವಕಪ್‌ ತಂಡಕ್ಕೆ ಸೇರಿಸಿಕೊಳ್ಳುವಂತೆ ಪೀಟರ್ಸನ್ ಆಗ್ರಹಿಸಿದ್ದಾರೆ.

ಏಪ್ರಿಲ್ 29ರಂದು ಮುಂಬೈ ಇಂಡಿಯನ್ಸ್ ನೀಡಿದ್ದ ಗುರಿಯನ್ನು ಬೆನ್ನಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ ಕ್ಲಾಸೆನ್ ಆಟಕ್ಕೆ ಪೀಟರ್ಸನ್ ಫಿದಾ ಆಗಿದ್ದಾರೆ. ತಮ್ಮ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, “ದಕ್ಷಿಣ ಆಫ್ರಿಕಾ ಇದುವರೆಗೆ ಯಾವುದೇ ಪುರುಷರ ಏಕದಿನ ಕ್ರಿಕೆಟ್ ವಿಶ್ವಕಪ್ ಗೆದ್ದಿಲ್ಲ. ಹೀಗಾಗಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯು ತಕ್ಷಣವೇ ಕ್ಲಾಸೆನ್ ಅವರಿಗೆ ಕರೆ ಮಾಡಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವಂತೆ ಕೇಳಿಕೊಳ್ಳಬೇಕು.

ಮುಂಬರುವ ತವರಿನ ವಿಶ್ವಕಪ್ ಅಭಿಯಾನದಲ್ಲಿ ಕ್ಲಾಸೆನ್ ಅತ್ಯಂತ ಪ್ರಮುಖ ಅಸ್ತ್ರವಾಗಬಲ್ಲರು. ಸದ್ಯ ಅವರ ಫಾರ್ಮ್ ಗಮನಿಸಿದರೆ, ವೈಟ್-ಬಾಲ್ ಕ್ರಿಕೆಟ್‌ನಲ್ಲಿ ಅವರು ಎಂತಹ ಬದಲಾವಣೆ ತರಬಲ್ಲರು ಎಂಬುದು ಸ್ಪಷ್ಟವಾಗುತ್ತದೆ. ಇಂತಹ ಪ್ರತಿಭಾನ್ವಿತ ಆಟಗಾರರು ಪದೇ ಪದೇ ಸಿಗುವುದಿಲ್ಲ, ಅವರ ಉಪಸ್ಥಿತಿಯು ದಕ್ಷಿಣ ಆಫ್ರಿಕಾದ ಗೆಲುವಿನ ಅವಕಾಶವನ್ನು ದ್ವಿಗುಣಗೊಳಿಸಲಿದೆ,” ಎಂದು ಬಲವಾಗಿ ಪ್ರತಿಪಾದಿಸಿದ್ದಾರೆ.

ದಕ್ಷಿಣ ಆಫ್ರಿಕಾ ತಂಡವು 1998ರ ಬಳಿಕ ಯಾವುದೇ ಐಸಿಸಿ ಸೀಮಿತ ಓವರ್‌ಗಳ ಟ್ರೋಫಿ ಗೆದ್ದಿಲ್ಲ, ಜೊತೆಗೆ 2024ರ ಟಿ20 ವಿಶ್ವಕಪ್‌ ಫೈನಲ್‌ನಲ್ಲಿಯೂ ಭಾರತದ ಎದುರು ವೀರೋಚಿತ ಸೋಲು ಕಂಡಿತ್ತು. ಈ ಹಿನ್ನೆಲೆಯಲ್ಲಿ ಪೀಟರ್ಸನ್ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಕ್ಲಾಸೆನ್ ಸ್ಪಷ್ಟನೆ ಏನು?

ಈ ಎಲ್ಲಾ ಚರ್ಚೆಗಳು ಹಾಗೂ ಅಭಿಮಾನಿಗಳ ಒತ್ತಾಯಗಳಿಗೆ ಸ್ವತಃ ಹೆನ್ರಿಕ್ ಕ್ಲಾಸೆನ್ ಅವರೇ ಸ್ಪಷ್ಟನೆ ನೀಡುವ ಮೂಲಕ ತೆರೆ ಎಳೆದಿದ್ದಾರೆ. ಪ್ರಸ್ತುತ ಐಪಿಎಲ್‌ನಲ್ಲಿ 157.41ರ ಅತ್ಯುತ್ತಮ ಸ್ಟ್ರೈಕ್ ರೇಟ್‌ನಲ್ಲಿ ಒಟ್ಟು 414 ರನ್ ಸಿಡಿಸಿ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ತಮ್ಮದೇ ತಂಡದ ಅಭಿಷೇಕ್ ಶರ್ಮಾ ಅವರ ಹಿಂದಿರುವ ಕ್ಲಾಸೆನ್, ನಿವೃತ್ತಿ ವಾಪಸ್ ಪಡೆಯುವ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ನನ್ನ ಸ್ನೇಹಿತರು ವಿಶ್ವಕಪ್ ಆಡುವುದನ್ನು ನೋಡಿದಾಗ ನನಗೂ ತಂಡಕ್ಕೆ ಮರಳಬೇಕು ಎಂಬ ಆಲೋಚನೆ ಮೂಡಿದ್ದು ನಿಜ. ಈ ಬಗ್ಗೆ ಐಡೆನ್ ಮಾರ್ಕ್ರಮ್ ಜೊತೆಗೂ ಮಾತನಾಡಿದ್ದೆ. ಆದರೆ, ನನಗೆ ನನ್ನ ಕುಟುಂಬದ ಜವಾಬ್ದಾರಿಗಳು ಹಾಗೂ ಅವರೊಂದಿಗೆ ಸಮಯ ಕಳೆಯುವುದು ಅತ್ಯಂತ ಮುಖ್ಯವಾಗಿದೆ. ಹಾಗಾಗಿ ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಹಿಂತಿರುಗುವ ನಿರ್ಧಾರವನ್ನು ಕೈಬಿಟ್ಟಿದ್ದೇನೆ,” ಎಂದು ಅವರು ಖಚಿತಪಡಿಸಿದ್ದಾರೆ. ಪ್ರಸಕ್ತ ಸೀಸನ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಧ್ಯಮ ಕ್ರಮಾಂಕದ ಬೆನ್ನೆಲುಬಾಗಿರುವ ಕ್ಲಾಸೆನ್, ಮೇ 3ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಇದನ್ನೂ ಓದಿ : ಅಮೆರಿಕ ನೌಕಾಪಡೆಗೆ ಇರಾನ್ ಬೆಂಬಲಿತ ಹ್ಯಾಕರ್ಸ್ ಕನ್ನ : 2,000ಕ್ಕೂ ಹೆಚ್ಚು ಯೋಧರ ಖಾಸಗಿ ಮಾಹಿತಿ ಸೋರಿಕೆ!

Tags: CricketIndiaKarnataka News beat
SendShareTweet
Previous Post

ಅಮೆರಿಕ ನೌಕಾಪಡೆಗೆ ಇರಾನ್ ಬೆಂಬಲಿತ ಹ್ಯಾಕರ್ಸ್ ಕನ್ನ : 2,000ಕ್ಕೂ ಹೆಚ್ಚು ಯೋಧರ ಖಾಸಗಿ ಮಾಹಿತಿ ಸೋರಿಕೆ!

Next Post

ಬೆಂಗಳೂರಿಗರೇ ಎಚ್ಚರ ; ಇಂದೂ ಸಹ ನಗರಕ್ಕೆ ಅಪ್ಪಳಿಸಲಿದೆ ರಣರಕ್ಕಸ ಮಳೆ.. ಹವಾಮಾನ ಇಲಾಖೆ ಮುನ್ಸೂಚನೆ!

Related Posts

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ
ಕ್ರೀಡೆ

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ

ಸೌರವ್ ಗಂಗೂಲಿಗೆ ಜೀವ ಬೆದರಿಕೆ : ಬೆಂಗಾಲ್ ಟೈಗರ್ ಕುಟುಂಬಕ್ಕೆ ಆತಂಕ!
ಕ್ರೀಡೆ

ಸೌರವ್ ಗಂಗೂಲಿಗೆ ಜೀವ ಬೆದರಿಕೆ : ಬೆಂಗಾಲ್ ಟೈಗರ್ ಕುಟುಂಬಕ್ಕೆ ಆತಂಕ!

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ
ಕ್ರೀಡೆ

ಟೀಂ ಇಂಡಿಯಾದ ಗಾಯದ ಸಮಸ್ಯೆ ಉಲ್ಬಣ ; BCCI ಕೇಂದ್ರ ಶ್ರೇಷ್ಠತಾ ಸಂಸ್ಥೆಗೆ VVS ಲಕ್ಷ್ಮಣ್ ಸಮರ್ಥನೆ

ಬಾಂಗ್ಲಾ ಪ್ರವಾಸಕ್ಕೆ ಕೇಂದ್ರದ ಅನುಮತಿಗೆ BCCI ಮೊರೆ ; ಪಂದ್ಯ ಇನ್ನೂ ಅನಿಶ್ಚಿತ!
ಕ್ರೀಡೆ

ಬಾಂಗ್ಲಾ ಪ್ರವಾಸಕ್ಕೆ ಕೇಂದ್ರದ ಅನುಮತಿಗೆ BCCI ಮೊರೆ ; ಪಂದ್ಯ ಇನ್ನೂ ಅನಿಶ್ಚಿತ!

ಶೇರ್‌-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ ಆಕರ್ಷಣೆ!
ಕ್ರೀಡೆ

ಶೇರ್‌-ಎ-ಪಂಜಾಬ್ ಟಿ20 ಲೀಗ್‌ನಲ್ಲಿ ಶುಭ್‌ಮನ್ ಗಿಲ್, ಅಭಿಷೇಕ್ ಶರ್ಮಾ ಆಕರ್ಷಣೆ!

ದುಲೀಪ್ ಟ್ರೋಫಿ ಫೈನಲ್‌ ಕ್ರೀಡಾಂಗಣಕ್ಕೆ ಸ್ಥಳಾಂತರ? ಫ್ಯಾನ್ಸ್‌ಗೆ BCCI ಗುಡ್‌ನ್ಯೂಸ್!
ಕ್ರೀಡೆ

ದುಲೀಪ್ ಟ್ರೋಫಿ ಫೈನಲ್‌ ಕ್ರೀಡಾಂಗಣಕ್ಕೆ ಸ್ಥಳಾಂತರ? ಫ್ಯಾನ್ಸ್‌ಗೆ BCCI ಗುಡ್‌ನ್ಯೂಸ್!

Next Post
ಬೆಂಗಳೂರಿಗರೇ ಎಚ್ಚರ ; ಇಂದೂ ಸಹ ನಗರಕ್ಕೆ  ಅಪ್ಪಳಿಸಲಿದೆ ರಣರಕ್ಕಸ ಮಳೆ.. ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರಿಗರೇ ಎಚ್ಚರ ; ಇಂದೂ ಸಹ ನಗರಕ್ಕೆ ಅಪ್ಪಳಿಸಲಿದೆ ರಣರಕ್ಕಸ ಮಳೆ.. ಹವಾಮಾನ ಇಲಾಖೆ ಮುನ್ಸೂಚನೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಾರ್ಖಂಡ್‌ ಉದ್ವಿಗ್ನ : ಪ್ರತಿಭಟನಾಕಾರರ ಮೇಲೆ ಲಾಠಿಪ್ರಹಾರ ಖಂಡಿಸಿ ಬಿಜೆಪಿಯಿಂದ ರಾಜ್ಯವ್ಯಾಪಿ ಬಂದ್!

ಜಾರ್ಖಂಡ್‌ ಉದ್ವಿಗ್ನ : ಪ್ರತಿಭಟನಾಕಾರರ ಮೇಲೆ ಲಾಠಿಪ್ರಹಾರ ಖಂಡಿಸಿ ಬಿಜೆಪಿಯಿಂದ ರಾಜ್ಯವ್ಯಾಪಿ ಬಂದ್!

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ

‘ಮಹಾನ್’ನಲ್ಲಿ ನಮ್ರತಾ-ಕಿರಣ್ ಮೋಡಿ..!

‘ಮಹಾನ್’ನಲ್ಲಿ ನಮ್ರತಾ-ಕಿರಣ್ ಮೋಡಿ..!

ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟ ; ಸಿದ್ದರಾಮಯ್ಯ ಮೌನಕ್ಕೆ ಜಾರಿದ್ಯಾಕೆ?

ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟ ; ಸಿದ್ದರಾಮಯ್ಯ ಮೌನಕ್ಕೆ ಜಾರಿದ್ಯಾಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಾರ್ಖಂಡ್‌ ಉದ್ವಿಗ್ನ : ಪ್ರತಿಭಟನಾಕಾರರ ಮೇಲೆ ಲಾಠಿಪ್ರಹಾರ ಖಂಡಿಸಿ ಬಿಜೆಪಿಯಿಂದ ರಾಜ್ಯವ್ಯಾಪಿ ಬಂದ್!

ಜಾರ್ಖಂಡ್‌ ಉದ್ವಿಗ್ನ : ಪ್ರತಿಭಟನಾಕಾರರ ಮೇಲೆ ಲಾಠಿಪ್ರಹಾರ ಖಂಡಿಸಿ ಬಿಜೆಪಿಯಿಂದ ರಾಜ್ಯವ್ಯಾಪಿ ಬಂದ್!

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat