ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬೇಸಿಗೆಯಲ್ಲಿ ಪಾನಿಪುರಿ ಸೇವನೆ ಪ್ರಾಣಕ್ಕೆ ಕುತ್ತು ತರಬಲ್ಲದೇ? ಜಾರ್ಖಂಡ್ ದುರಂತ ಬಿಚ್ಚಿಟ್ಟ ಆಘಾತಕಾರಿ ಸತ್ಯ!

April 29, 2026
Share on WhatsappShare on FacebookShare on Twitter

ರಾಂಚಿ : ಬೀದಿಬದಿಯ ಪಾನಿಪುರಿ ಎಂದರೆ ಬಹುತೇಕರಿಗೆ ಅಚ್ಚುಮೆಚ್ಚು. ಅದರಲ್ಲೂ ಹೆಣ್ಣುಮಕ್ಕಳಿಗಂತೂ ಪಂಚಪ್ರಾಣ. ಆದರೆ, ಇದೇ ಪಾನಿಪುರಿ ಕೆಲವೊಮ್ಮೆ ಪ್ರಾಣಕ್ಕೆ ಕುತ್ತು ತರಬಲ್ಲದು ಎಂಬುದಕ್ಕೆ ಜಾರ್ಖಂಡ್‌ನಲ್ಲಿ ನಡೆದ ದುರಂತವೇ ಸಾಕ್ಷಿ.

ಗಿರಿದಿಹ್ ಜಿಲ್ಲೆಯ ಲೇಡಾ ಬಾಜ್ಟೋ ಗ್ರಾಮದಲ್ಲಿ ಇತ್ತೀಚೆಗೆ ರಸ್ತೆ ಬದಿಯ ವ್ಯಾಪಾರಿಯೊಬ್ಬನ ಬಳಿ ಪಾನಿಪುರಿ ತಿಂದ ಹಲವು ಗ್ರಾಮಸ್ಥರು ಹಾಗೂ ಮಕ್ಕಳು ತೀವ್ರ ಅಸ್ವಸ್ಥರಾಗಿದ್ದಾರೆ. ರಾತ್ರಿಯಾಗುತ್ತಿದ್ದಂತೆ ಬಹುತೇಕರಲ್ಲಿ ವಾಂತಿ ಮತ್ತು ಸುಸ್ತು ಕಾಣಿಸಿಕೊಂಡು, ಬೆಳಗಾಗುತ್ತಿದ್ದಂತೆ ಬರೋಬ್ಬರಿ 18 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದುರದೃಷ್ಟವಶಾತ್, ಏಳು ವರ್ಷದ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಸಣ್ಣದೊಂದು ನಿರ್ಲಕ್ಷ್ಯ ಹೇಗೆ ದೊಡ್ಡ ದುರಂತಕ್ಕೆ ಕಾರಣವಾಗಬಹುದು ಎಂಬುದನ್ನು ಈ ಘಟನೆ ಎಚ್ಚರಿಸಿದೆ.

ಪಾನಿಪುರಿ ವಿಷಕಾರಿಯಾಗಲು ಕಾರಣವೇನು?

ನೋಡುವಾಗ ಬಾಯಲ್ಲಿ ನೀರೂರಿಸುವ ಪಾನಿಪುರಿಯು, ಬೇಸಿಗೆಯ ಬಿಸಿಲಿನಲ್ಲಿ ಸೂಕ್ತ ನಿರ್ವಹಣೆ ಇಲ್ಲದಿದ್ದರೆ ಹೇಗೆ ಮಾರಣಾಂತಿಕವಾಗುತ್ತದೆ ಎಂಬುದನ್ನು ವೈದ್ಯಕೀಯ ತಜ್ಞೆ ಡಾ. ಅರ್ಚನಾ ಬಾತ್ರಾ ವಿವರಿಸಿದ್ದಾರೆ. ಅವರ ಪ್ರಕಾರ, ಕಲುಷಿತ ನೀರು, ಹಸಿ ಪದಾರ್ಥಗಳು ಹಾಗೂ ನೈರ್ಮಲ್ಯದ ಕೊರತೆಯಿಂದಾಗಿ ಪಾನಿಪುರಿಯು ಅಪಾಯಕಾರಿಯಾಗಿ ಮಾರ್ಪಡುತ್ತದೆ.

ಇದರಲ್ಲಿ ಬಳಸುವ ಪಾನಿಯೇ ಅತಿ ದೊಡ್ಡ ಸಮಸ್ಯೆಯಾಗಿದ್ದು, ಶುದ್ಧೀಕರಿಸದ ನೀರಿನಲ್ಲಿ ಇ-ಕೋಲೈ (E. coli) ಅಥವಾ ಸಾಲ್ಮೊನೆಲ್ಲಾದಂತಹ (Salmonella) ಹಾನಿಕಾರಕ ಬ್ಯಾಕ್ಟೀರಿಯಾಗಳು ಸುಲಭವಾಗಿ ಸೇರಿಕೊಳ್ಳುತ್ತವೆ. ಬೇಸಿಗೆಯ ಉಷ್ಣಾಂಶದಲ್ಲಿ ಈ ಬ್ಯಾಕ್ಟೀರಿಯಾಗಳು ಅತಿ ವೇಗವಾಗಿ ದ್ವಿಗುಣಗೊಳ್ಳುವುದರಿಂದ, ಸ್ವಲ್ಪಮಟ್ಟಿಗೆ ಕಲುಷಿತಗೊಂಡ ನೀರು ಕೂಡ ಕೆಲವೇ ಗಂಟೆಗಳಲ್ಲಿ ಮಾರಣಾಂತಿಕವಾಗಿ ಬದಲಾಗುತ್ತದೆ.

ಏನೇನು ಅಪಾಯ?

ಪಾನಿಪುರಿಯಲ್ಲಿ ಬಳಸುವ ಬೇಯಿಸಿದ ಆಲೂಗಡ್ಡೆ ಮತ್ತು ಕಡಲೆಕಾಳುಗಳು ತಾಜಾವಾಗಿದ್ದಾಗ ಸುರಕ್ಷಿತವಾಗಿರುತ್ತವೆ. ಆದರೆ, ಅವುಗಳನ್ನು ಬೇಸಿಗೆಯ ಸೆಕೆಯಲ್ಲಿ ದೀರ್ಘಕಾಲದವರೆಗೆ ವಾತಾವರಣದ ಉಷ್ಣಾಂಶದಲ್ಲೇ ತೆರೆದಿಟ್ಟರೆ, ಬ್ಯಾಕ್ಟೀರಿಯಾಗಳ ಬೆಳವಣಿಗೆಗೆ ಹೇಳಿಮಾಡಿಸಿದ ವಾತಾವರಣ ನಿರ್ಮಾಣವಾಗುತ್ತದೆ. ಇದರ ಜೊತೆಗೆ, ವ್ಯಾಪಾರಿಯ ವೈಯಕ್ತಿಕ ನೈರ್ಮಲ್ಯ, ತೊಳೆಯದ ಕೈಗಳು, ಮರುಬಳಕೆ ಮಾಡುವ ಪಾತ್ರೆಗಳು, ಧೂಳು ಹಾಗೂ ನೊಣಗಳು ಕುಳಿತುಕೊಳ್ಳುವುದು ಆಹಾರವನ್ನು ಮತ್ತಷ್ಟು ಕಲುಷಿತಗೊಳಿಸುತ್ತವೆ ಎನ್ನುತ್ತಾರೆ ವೈದ್ಯರು. ಬ್ಯಾಕ್ಟೀರಿಯಾಗಳಿಗಿಂತಲೂ ಅವು ಉತ್ಪಾದಿಸುವ ವಿಷಕಾರಿ ಅಂಶಗಳು ದೇಹ ಸೇರುವುದರಿಂದ ಅತಿ ವೇಗವಾಗಿ ನಿರ್ಜಲೀಕರಣ ಉಂಟಾಗಿ, ಆಂತರಿಕ ಅಂಗಾಂಗಗಳ ಮೇಲೆ ತೀವ್ರ ಒತ್ತಡ ಬೀಳುತ್ತದೆ. ಈ ಸಂದರ್ಭದಲ್ಲಿ ಸಕಾಲದಲ್ಲಿ ಚಿಕಿತ್ಸೆ ದೊರೆಯದಿದ್ದರೆ ಸಾವು ಸಂಭವಿಸುವ ಸಾಧ್ಯತೆಯೂ ಇರುತ್ತದೆ.

ಚಾಟ್ಸ್ ಸವಿಯುವಾಗ ಇರಲಿ ಎಚ್ಚರಿಕೆ

ನೆಚ್ಚಿನ ಬೀದಿಬದಿ ಆಹಾರಗಳನ್ನು ಸಂಪೂರ್ಣವಾಗಿ ತ್ಯಜಿಸುವ ಅಗತ್ಯವಿಲ್ಲದಿದ್ದರೂ, ಜಾಗರೂಕತೆಯಿಂದ ಇರುವುದು ಬಚಾಟ್ಸ್ ಸವಿಯುವಾಗ ಇರಲಿ ಎಚ್ಚರಿಕೆಹಳ ಮುಖ್ಯ ಎನ್ನುತ್ತಾರೆ ತಜ್ಞರು. ಆಹಾರ ಪದಾರ್ಥಗಳ ತಾಜಾತನವನ್ನು ಪ್ರತಿ ಬಾರಿಯೂ ಪರೀಕ್ಷಿಸಲು ಸಾಧ್ಯವಾಗದಿದ್ದರೂ, ಕಣ್ಣೆದುರೇ ತಯಾರಿಸುವ ಚಾಟ್ಸ್ ಸೇವಿಸುವುದು ಉತ್ತಮ. ಅಪರಿಚಿತ ಮೂಲಗಳ ನೀರನ್ನು ಬಳಸುವವರ ಬಳಿ ಹೊಸದಾಗಿ ರುಚಿ ನೋಡುವ ಸಾಹಸಕ್ಕೆ ಕೈಹಾಕದಿರುವುದು ಒಳಿತು.

ವ್ಯಾಪಾರಿಯ ಕೈಗಳು ಸ್ವಚ್ಛವಾಗಿವೆಯೇ ಮತ್ತು ಪದಾರ್ಥಗಳನ್ನು ಮುಚ್ಚಿಡಲಾಗಿದೆಯೇ ಎಂಬುದನ್ನು ಗಮನಿಸಬೇಕು. ದೀರ್ಘಕಾಲದವರೆಗೆ ತೆರೆದಿಟ್ಟ ಚಟ್ನಿ ಮತ್ತು ಸ್ಟಫಿಂಗ್‌ಗಳು ಹಾಳಾಗುವ ಸಾಧ್ಯತೆಗಳೇ ಹೆಚ್ಚು. ಅಲ್ಲದೆ, ಗ್ರಾಹಕರು ಹೆಚ್ಚಿರುವ ಸ್ಟಾಲ್‌ಗಳಲ್ಲಿ ಆಹಾರ ಬೇಗನೆ ಖಾಲಿಯಾಗುವುದರಿಂದ ಅಲ್ಲಿ ತಾಜಾ ಆಹಾರ ಸಿಗುವ ಸಾಧ್ಯತೆಗಳಿರುತ್ತವೆ. ಈರುಳ್ಳಿ ಮತ್ತು ಕೊತ್ತಂಬರಿ ಸೊಪ್ಪಿನಂತಹ ಪದಾರ್ಥಗಳನ್ನು ಸರಿಯಾಗಿ ತೊಳೆದು ಬಳಸದಿದ್ದರೂ ರೋಗಾಣುಗಳು ಹರಡುವ ಅಪಾಯವಿರುತ್ತದೆ ಎಂದು ವೈದ್ಯರು ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ : ಉ.ಪ್ರದೇಶದ ಆರ್ಥಿಕತೆಗೆ ಹೊಸ ವೇಗ!

Tags: IndiaKarnataka News beat
SendShareTweet
Previous Post

ಗಂಗಾ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ : ಉ.ಪ್ರದೇಶದ ಆರ್ಥಿಕತೆಗೆ ಹೊಸ ವೇಗ!

Next Post

IPL ಕಂಡ ಶ್ರೇಷ್ಠ ಬ್ಯಾಟರ್, ಶೀಘ್ರದಲ್ಲೇ 10,000 ರನ್ ಕಲೆಹಾಕಲಿದ್ದಾರೆ : ವಿರಾಟ್ ಬಗ್ಗೆ ಮಿಚೆಲ್ ಮೆಕ್ಲೆನಘನ್ ಭವಿಷ್ಯ

Related Posts

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!
ದೇಶ

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!
ದೇಶ

ಹನಿಮೂನ್ ವೇಳೆ ಪತಿಯ ಹತ್ಯೆ : ಪೊಲೀಸರ ಎಡವಟ್ಟಿನಿಂದ ಆರೋಪಿ ಸೋನಂ ರಘುವಂಶಿಗೆ ಜಾಮೀನು!

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ
ದೇಶ

ಬಂಗಾಳ ಕದನ : 2ನೇ ಹಂತದಲ್ಲಿ ಭುಗಿಲೆದ್ದ ಹಿಂಸಾಚಾರ.. ಕೇಂದ್ರ ಭದ್ರತಾ ಪಡೆಗಳ ವಿರುದ್ಧ ದೀದಿ ‘ಉಗ್ರವಾದ’ದ ಆರೋಪ

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?
ದೇಶ

ಆ್ಯಂಬುಲೆನ್ಸ್‌ಗೆ ಅಂಟಿದ್ದ ಪತಿಯ ರಕ್ತವನ್ನು ಪತ್ನಿಯಿಂದ ತೊಳೆಸಿದ ಸಿಬ್ಬಂದಿ : ಮುಂದೇನಾಯ್ತು?

ಸಾರ್ವಜನಿಕರೇ ಗಮನಿಸಿ : ಮೇ 1ರಿಂದ LPG ಸಿಲಿಂಡರ್ ಬುಕ್ಕಿಂಗ್ ನಿಯಮಗಳಲ್ಲಿ ಬದಲಾವಣೆ!
ರಾಜ್ಯ

ಸಾರ್ವಜನಿಕರೇ ಗಮನಿಸಿ : ಮೇ 1ರಿಂದ LPG ಸಿಲಿಂಡರ್ ಬುಕ್ಕಿಂಗ್ ನಿಯಮಗಳಲ್ಲಿ ಬದಲಾವಣೆ!

Next Post
IPL ಕಂಡ ಶ್ರೇಷ್ಠ ಬ್ಯಾಟರ್, ಶೀಘ್ರದಲ್ಲೇ 10,000 ರನ್ ಕಲೆಹಾಕಲಿದ್ದಾರೆ : ವಿರಾಟ್ ಬಗ್ಗೆ ಮಿಚೆಲ್ ಮೆಕ್ಲೆನಘನ್ ಭವಿಷ್ಯ

IPL ಕಂಡ ಶ್ರೇಷ್ಠ ಬ್ಯಾಟರ್, ಶೀಘ್ರದಲ್ಲೇ 10,000 ರನ್ ಕಲೆಹಾಕಲಿದ್ದಾರೆ : ವಿರಾಟ್ ಬಗ್ಗೆ ಮಿಚೆಲ್ ಮೆಕ್ಲೆನಘನ್ ಭವಿಷ್ಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೌಜನ್ಯ ಪ್ರಕರಣದ ಎಲ್ಲಾ ಸಾಕ್ಷಿಗಳಿಗೆ ತಕ್ಷಣ ರಕ್ಷಣೆ ನೀಡಬೇಕು : ಸುಪ್ರೀಂ ಕೋರ್ಟ್ ಸೂಚನೆ!

ಸೌಜನ್ಯ ಪ್ರಕರಣದ ಎಲ್ಲಾ ಸಾಕ್ಷಿಗಳಿಗೆ ತಕ್ಷಣ ರಕ್ಷಣೆ ನೀಡಬೇಕು : ಸುಪ್ರೀಂ ಕೋರ್ಟ್ ಸೂಚನೆ!

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!

ಉಡುಪಿ : ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಬಸ್ ಭೀಕರ ಅಪಘಾತ – ಇಬ್ಬರು ಸಾವು, ಹಲವರು ಗಂಭೀರ!

LPG ಸಿಲಿಂಡರ್ ಡೆಲಿವರಿ ವೇಳೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

LPG ಸಿಲಿಂಡರ್ ಡೆಲಿವರಿ ವೇಳೆ ಹೆಚ್ಚಿನ ಹಣ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೌಜನ್ಯ ಪ್ರಕರಣದ ಎಲ್ಲಾ ಸಾಕ್ಷಿಗಳಿಗೆ ತಕ್ಷಣ ರಕ್ಷಣೆ ನೀಡಬೇಕು : ಸುಪ್ರೀಂ ಕೋರ್ಟ್ ಸೂಚನೆ!

ಸೌಜನ್ಯ ಪ್ರಕರಣದ ಎಲ್ಲಾ ಸಾಕ್ಷಿಗಳಿಗೆ ತಕ್ಷಣ ರಕ್ಷಣೆ ನೀಡಬೇಕು : ಸುಪ್ರೀಂ ಕೋರ್ಟ್ ಸೂಚನೆ!

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

ಈ ಬ್ಯಾಂಕ್‌ನಲ್ಲಿ ಖಾತೆ ತೆರೆದರೆ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ, ಉಚಿತ ಆರೋಗ್ಯ ತಪಾಸಣೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat