ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕರ್ತಾರಪುರ ಯಾತ್ರೆಗೆ ಪಾಕ್‌ಗೆ ತೆರಳಲು ಕೇಂದ್ರ ಸರ್ಕಾರ ನಿರ್ಬಂಧ: ಕ್ರಿಕೆಟ್ ಓಕೆ, ಯಾತ್ರೆ ಬೇಡ ಯಾಕೆ ಎಂದು ಸಿಖ್ಖರ ಪ್ರಶ್ನೆ!

September 16, 2025
Share on WhatsappShare on FacebookShare on Twitter

ಚಂಡೀಗಢ: ಪಾಕಿಸ್ತಾನದಲ್ಲಿ ನವೆಂಬರ್‌ನಲ್ಲಿ ನಡೆಯಲಿರುವ ಗುರುನಾನಕ್ ಜಯಂತಿಯನ್ನು (ಗುರುಪುರಬ್) ಹಿನ್ನೆಲೆಯಲ್ಲಿ ನಂಕಾನಾ ಸಾಹಿಬ್ ಮತ್ತು ಕರ್ತಾರಪುರ ಸಾಹಿಬ್ ಗುರುದ್ವಾರಗಳಿಗೆ ಸಿಖ್ ಭಕ್ತರು ಭೇಟಿ ನೀಡುವುದನ್ನು ತಡೆಯುವಂತೆ ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಸಲಹೆಗೆ ಪಂಜಾಬ್‌ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ನಿರ್ಧಾರ ಸಾವಿರಾರು ಭಕ್ತರ ಧಾರ್ಮಿಕ ಭಾವನೆಗಳಿಗೆ ವಿರುದ್ಧವಾದದ್ದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಸೆಪ್ಟೆಂಬರ್ 12ರಂದು ಕೇಂದ್ರ ಗೃಹ ಇಲಾಖೆಯು ಒಂದು ಸಲಹಾ ಪ್ರಕಟಣೆಯನ್ನು ಹೊರಡಿಸಿತ್ತು. ಅದರಲ್ಲಿ, ಪಹಲ್ಗಾಮ್ ಉಗ್ರ ದಾಳಿ ಹಾಗೂ ‘ಆಪರೇಷನ್ ಸಿಂದೂರ’ ನಂತರದಲ್ಲಿ ಪಾಕಿಸ್ತಾನ ಜತೆಗೆ ಸಂಘರ್ಷ ತೀವ್ರಗೊಂಡಿರುವ ಕಾರಣಕ್ಕೆ ಈ ಬಾರಿ ಕರ್ತಾರ್ಪುರಕ್ಕೆ ಸಿಖ್  ಯಾತ್ರಿಕರ ಪ್ರವಾಸವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಲಾಗಿತ್ತು. ಅಲ್ಲದೇ ಈ ನಿರ್ದೇಶನವನ್ನು ಪಂಜಾಬ್ ಜೊತೆಗೆ ದೆಹಲಿ, ಜಮ್ಮು-ಕಾಶ್ಮೀರ, ಹರ್ಯಾಣ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಿಗೂ ಕಳುಹಿಸಲಾಗಿತ್ತು.

ಆದರೆ ಸೆ.14ರಂದು ನಡೆದ ಭಾರತ-ಪಾಕಿಸ್ತಾನ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯ ಬಳಿಕ ಈ ನಿರ್ಬಂಧದ ಬಗ್ಗೆ ರಾಜಕೀಯ ಹಾಗೂ ಧಾರ್ಮಿಕ ನಾಯಕರು ಪ್ರಶ್ನೆ ಎತ್ತಿದ್ದಾರೆ. “ಭಾರತ-ಪಾಕ್ ತಂಡಗಳು ಕ್ರಿಕೆಟ್ ಆಡಬಹುದು ಎಂದಾದರೆ, ಯಾತ್ರೆಗೆ ಹೋಗಲು ಯಾಕೆ ಅವಕಾಶವಿಲ್ಲ?” ಎಂದು ಬಹಿರಂಗವಾಗಿಯೇ ಪ್ರಶ್ನಿಸಿತೊಡಗಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೇಂದ್ರದ ಈ ನಿಲುವನ್ನು “ದ್ವಂದ್ವ ನೀತಿ” ಎಂದು ಖಂಡಿಸಿದ್ದಾರೆ. “ಭಕ್ತರಿಗೆ ಕರ್ತಾರಪುರ ಸಾಹಿಬ್ ಹಾಗೂ ನಂಕಾನಾ ಸಾಹಿಬ್ ಭೇಟಿಯನ್ನು ತಡೆಯುವುದು ಧಾರ್ಮಿಕ ಭಾವನೆಗಳಿಗೆ ಮಾಡುವ ಅವಮಾನ. ಕ್ರಿಕೆಟ್ ಮತ್ತು ರಾಜಕೀಯ ಕಾಯಬಹುದು, ಭಕ್ತಿ ಕಾಯುವುದಿಲ್ಲ,” ಎಂದು ಹೇಳಿದ್ದಾರೆ. ಅಲ್ಲದೇ, ಕ್ರಿಕೆಟ್ ಪಂದ್ಯಗಳಿಂದ ಬರಬಹುದಾದ ಹಣವೇ ಕೊನೆಗೆ ಭಯೋತ್ಪಾದನೆ ಮತ್ತು ಮಾದಕ ವಸ್ತುಗಳ ಮಾರ್ಗವನ್ನು ಸೇರುತ್ತದೆ ಎಂದೂ ಸಿಎಂ ಮಾನ್ ಹೇಳಿದ್ದಾರೆ.

ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ನಿರ್ಧಾರ ಮರುಪರಿಶೀಲನೆ ಮಾಡಲು ಮನವಿ ಮಾಡಿಕೊಂಡಿದ್ದು, “ಭಕ್ತರಿಗೆ ಕರ್ತಾರಪುರ ದಾರಿ ತೆರೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಹಾಕಿ ಒಲಿಂಪಿಯನ್ ಪರ್ಗತ್ ಸಿಂಗ್ ಕೂಡ ಸರ್ಕಾರದ ದ್ವಂದ್ವ ನೀತಿಯನ್ನು ಪ್ರಶ್ನಿಸಿ, “ಕ್ರಿಕೆಟ್, ವ್ಯಾಪಾರ, ಸಿನಿಮಾಗಳಲ್ಲಿ ಪಾಕಿಸ್ತಾನ ಜತೆಗಿನ ಸಂಬಂಧವನ್ನು ಸುಲಭವಾಗಿ ಒಪ್ಪಿಕೊಳ್ಳುವ ಸರ್ಕಾರ, ಏಕೆ ಸಿಖ್ ಭಕ್ತರ ಧಾರ್ಮಿಕ ಹಕ್ಕಿನಲ್ಲಿ ತಲೆಹಾಕುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ಈ ನಿರ್ಧಾರ ಪಂಜಾಬ್‌ನ ರಾಜಕೀಯ ವಲಯದಷ್ಟೇ ಅಲ್ಲ, ಸಿಖ್ ಧಾರ್ಮಿಕ ನಾಯಕರಿಂದಲೂ ವ್ಯಾಪಕವಾಗಿ ವಿರೋಧಕ್ಕೆ ಕಾರಣವಾಗಿದೆ. ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಗಳು ನಡೆಯುತ್ತಿರುವಾಗಲೇ ಯಾತ್ರಿಕರ ಧಾರ್ಮಿಕ ಹಕ್ಕಿಗೆ ನಿರ್ಬಂಧ ಹೇರುವ ಕೇಂದ್ರ ಸರ್ಕಾರದ ನಿಲುವು ಗಂಭೀರ ಚರ್ಚೆಗೆ ಕಾರಣವಾಗಿದೆ.

Tags: central governamentChandigarhChief Minister Bhagwant MannCorridor restrictionsCricketKartarpurPahalgam Terror AttackPakistanpilgrimagePunjabUttarakhand
SendShareTweet
Previous Post

ನಟ ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಪ್ರಕರಣ

Next Post

ಸತ್ತಿದ್ದಾರೆಂದೇ ಭಾವಿಸಲಾಗಿದ್ದ ವೃದ್ಧೆ ಅಂತ್ಯಕ್ರಿಯೆ ವೇಳೆ ಉಸಿರಾಡಿದರು!

Related Posts

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!
ದೇಶ

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!

ಇಂದು ದೆಹಲಿ, ಗುಜರಾತ್, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುನ್ಸೂಚನೆ : ದಕ್ಷಿಣ ಭಾರತದಲ್ಲಿ ಕ್ಷೀಣ
ದೇಶ

ಇಂದು ದೆಹಲಿ, ಗುಜರಾತ್, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುನ್ಸೂಚನೆ : ದಕ್ಷಿಣ ಭಾರತದಲ್ಲಿ ಕ್ಷೀಣ

ರಾಮಮಂದಿರಕ್ಕೆ CEO ಆಯ್ಕೆ ಪ್ರಕ್ರಿಯೆ ಚುರುಕು : 5,500 ಅರ್ಜಿಗಳ ಪರಿಶೀಲನೆ.. ಕೇಂದ್ರ-RSS ಹಸಿರು ನಿಶಾನೆ ಕಡ್ಡಾಯ!
ದೇಶ

ರಾಮಮಂದಿರಕ್ಕೆ CEO ಆಯ್ಕೆ ಪ್ರಕ್ರಿಯೆ ಚುರುಕು : 5,500 ಅರ್ಜಿಗಳ ಪರಿಶೀಲನೆ.. ಕೇಂದ್ರ-RSS ಹಸಿರು ನಿಶಾನೆ ಕಡ್ಡಾಯ!

ಹೂಡಿಕೆ ಮೇಲಿನ ಲಾಭಕ್ಕೆ ತೆರಿಗೆಯೇ ಇರುವುದಿಲ್ಲವೇ? ಕೇಂದ್ರದಿಂದ ಮಹತ್ವದ ಸ್ಪಷ್ಟನೆ!
ದೇಶ

ಹೂಡಿಕೆ ಮೇಲಿನ ಲಾಭಕ್ಕೆ ತೆರಿಗೆಯೇ ಇರುವುದಿಲ್ಲವೇ? ಕೇಂದ್ರದಿಂದ ಮಹತ್ವದ ಸ್ಪಷ್ಟನೆ!

ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ : ರಾಹುಲ್ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ!
ದೇಶ

ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ : ರಾಹುಲ್ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ!

ಪ್ರಧಾನಿ ಮೋದಿ ಮನೆ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ – ಸಿಎಂ ಡಿಕೆಶಿ, ಸಿದ್ದರಾಮಯ್ಯ ಸಾಥ್!
ದೇಶ

ಪ್ರಧಾನಿ ಮೋದಿ ಮನೆ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ – ಸಿಎಂ ಡಿಕೆಶಿ, ಸಿದ್ದರಾಮಯ್ಯ ಸಾಥ್!

Next Post
ಸತ್ತಿದ್ದಾರೆಂದೇ ಭಾವಿಸಲಾಗಿದ್ದ ವೃದ್ಧೆ ಅಂತ್ಯಕ್ರಿಯೆ ವೇಳೆ ಉಸಿರಾಡಿದರು!

ಸತ್ತಿದ್ದಾರೆಂದೇ ಭಾವಿಸಲಾಗಿದ್ದ ವೃದ್ಧೆ ಅಂತ್ಯಕ್ರಿಯೆ ವೇಳೆ ಉಸಿರಾಡಿದರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat