ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

States vs Governor: ರಾಷ್ಟ್ರಪತಿ, ರಾಜ್ಯಪಾಲರಿಗೆ ನೀವು ಕಾಲಮಿತಿ ನಿಗದಿಪಡಿಸುವುದು ಸರಿಯೇ?: ಸುಪ್ರೀಂ ಕೋರ್ಟ್‌ಗೆ ರಾಷ್ಟ್ರಪತಿ ಮುರ್ಮು ಪ್ರಶ್ನೆ

May 15, 2025
Share on WhatsappShare on FacebookShare on Twitter

ನವದೆಹಲಿ: ವಿಧೇಯಕಕ್ಕೆ ಅಂಕಿತ ಹಾಕಲು ರಾಜ್ಯಪಾಲರಿಗೆ ಕಾಲಮಿತಿ ಹೇರಬಹುದೇ? ಎಂಬ ಪ್ರಶ್ನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಪ್ರೀಂ ಕೋರ್ಟ್‌ ಮುಂದಿಟ್ಟಿದ್ದಾರೆ.
ತಮಿಳುನಾಡಿನಲ್ಲಿ ಅಂಕಿತಕ್ಕೆ ಬಾಕಿ ಉಳಿದಿದ್ದ ವಿಧೇಯಕಗಳಿಗೆ(States vs Governor) ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕಳೆದ ತಿಂಗಳು, ರಾಜ್ಯಪಾಲರು ಹಾಗೂ ರಾಷ್ಟ್ರಪತಿಗಳಿಗೆ ವಿಧೇಯಕ ಕುರಿತು ನಿರ್ಧರಿಸಲು ಕಾಲಮಿತಿಯನ್ನು ನಿಗದಿಪಡಿಸಿ ಐತಿಹಾಸಿಕ ತೀರ್ಪು ನೀಡಿತ್ತು. ಇದೀಗ ಸ್ವತಃ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಪ್ರೀಂ ಕೋರ್ಟ್‌ಗೆ ಪತ್ರ ಬರೆದು, ಈ ರೀತಿ ಕಾಲಮಿತಿ ಹೇರಬಹುದೇ ಎಂದು ಪ್ರಶ್ನಿಸಿದ್ದಾರೆ.
ಸಂವಿಧಾನದ 143ನೇ ವಿಧಿಯ ಅನ್ವಯ ರಾಷ್ಟ್ರಪತಿ ಮುರ್ಮು ಅವರು ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನ ಅಭಿಪ್ರಾಯವನ್ನು ಕೇಳಿದ್ದಾರೆ. ಸಂವಿಧಾನದ ಈ ವಿಧಿಯು ಕಾನೂನಾತ್ಮಕ ವಿಚಾರಗಳು ಅಥವಾ ಸಾರ್ವಜನಿಕ ಮಹತ್ವದ ವಿಚಾರಗಳು ಎದ್ದಾಗ ನ್ಯಾಯಾಲಯವನ್ನು ಸಂಪರ್ಕಿಸುವ ಅಧಿಕಾರವನ್ನು ರಾಷ್ಟ್ರಪತಿಗಳಿಗೆ ನೀಡುತ್ತದೆ.
ಅದರಂತೆ ಸುಪ್ರೀಂ ಕೋರ್ಟ್‌ಗೆ ಹಲವು ಪ್ರಶ್ನೆಗಳನ್ನು ಕೇಳಿರುವ ಮುರ್ಮು, “ಸಂವಿಧಾನದಡಿ ರಾಷ್ಟ್ರಪತಿಗಳು/ರಾಜ್ಯಪಾಲರಿಗೆ ಇರುವ ಅಧಿಕಾರವನ್ನು ಅದೇ ಸಂವಿಧಾನದ 142ನೇ ವಿಧಿಯಡಿ ತನಗಿರುವ ಅಧಿಕಾರ ಬಳಸಿಕೊಂಡು ಸುಪ್ರೀಂ ಕೋರ್ಟ್ ಬದಲಿಸಲು ಸಾಧ್ಯವೇ? ರಾಜ್ಯಗಳು ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ನ ವಿಶೇಷಾಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆಯೇ, ರಾಷ್ಟ್ರಪತಿ ಅಥವಾ ರಾಜ್ಯಪಾಲರಿಗೆ ಕಾಲಮಿತಿಯನ್ನು ಕೋರ್ಟ್ ನಿಗದಿಪಡಿಸಲು ಹೇಗೆ ಸಾಧ್ಯ, ಸಂವಿಧಾನದ 200ನೇ ವಿಧಿಯಡಿ ವಿಧೇಯಕಗಳು ಸಲ್ಲಿಕೆಯಾದಾಗ ರಾಜ್ಯಪಾಲರ ಮುಂದಿರುವ ಸಾಂವಿಧಾನಿಕ ಆಯ್ಕೆಗಳೇನು, ಸಂವಿಧಾನದ 361ನೇ ವಿಧಿಯೇ ರಾಷ್ಟ್ರಪತಿ ಅಥವಾ ರಾಜ್ಯಪಾಲರು ತಮ್ಮ ಕರ್ತವ್ಯ ಅಥವಾ ಅಧಿಕಾರ ಚಲಾವಣೆಯ ವಿಚಾರದಲ್ಲಿ ಯಾವುದೇ ನ್ಯಾಯಾಲಯಕ್ಕೆ ಉತ್ತರದಾಯಿಯಾಗಿರುವುದಿಲ್ಲ ಎಂದು ಹೇಳುತ್ತದೆಯಲ್ಲವೇ?” ಎಂದಿದ್ದಾರೆ.
ಏಪ್ರಿಲ್ ತಿಂಗಳಲ್ಲಿ ನ್ಯಾ.ಜೆ.ಬಿ.ಪಾರ್ದಿವಾಲಾ ಮತ್ತು ನ್ಯಾ.ಆರ್. ಮಹದೇವನ್ ಅವರ ನ್ಯಾಯಪೀಠವು, ಸಂವಿಧಾನದಡಿ ತಮಗಿರುವ ವಿಶೇಷಾಧಿಕಾರವನ್ನು ಬಳಸಿಕೊಂಡು, ರಾಜ್ಯಪಾಲರ ಅಂಕಿತ ಸಿಗದ 10 ವಿಧೇಯಕಗಳಿಗೆ ಅಂಗೀಕಾರ ನೀಡಿತ್ತು. ಅಲ್ಲದೇ ರಾಷ್ಟ್ರಪತಿಗಳು ಮತ್ತು ರಾಜ್ಯಪಾಲರು ಯಾವುದೇ ವಿಧೇಯಕವನ್ನು ತಮ್ಮಲ್ಲೇ ಉಳಿಸಿಕೊಳ್ಳುವಂತಿಲ್ಲ. 3 ತಿಂಗಳ ಒಳಗಾಗಿ ವಿಧೇಯಕ ಕುರಿತು ನಿರ್ಧಾರ ಕೈಗೊಳ್ಳಬೇಕು ಎಂದು ತೀರ್ಪು ನೀಡಿತ್ತು.

Tags: Droupadi murmuGovernor
SendShareTweet
Previous Post

J&K Encounter: ಪುಲ್ವಾಮಾದಲ್ಲಿ ಎನ್‌ಕೌಂಟರ್: 3 ಜೈಶ್ ಉಗ್ರರು ಫಿನಿಶ್, ಮುಂದುವರಿದ ಗುಂಡಿನ ಚಕಮಕಿ

Next Post

Colonel Sofiya Qureshi: ಹೋಗಿ, ಕ್ಷಮೆಯಾಚಿಸಿ: ಕ.ಸೋಫಿಯಾ ಖುರೇಷಿಯನ್ನು “ಉಗ್ರರ ಸೋದರಿ” ಎಂದಿದ್ದ ಸಚಿವರಿಗೆ ಸುಪ್ರೀಂ ಕೋರ್ಟ್ ತಪರಾಕಿ

Related Posts

ಹೆಚ್ಚಿನ ಎಥೆನಾಲ್ ಮಿಶ್ರಿತ ಇಂಧನಕ್ಕೆ ಅಬಕಾರಿ ಸುಂಕ ವಿನಾಯಿತಿ : ಕೇಂದ್ರದ ಬಂಪರ್ ಕೊಡುಗೆ
ದೇಶ

ಹೆಚ್ಚಿನ ಎಥೆನಾಲ್ ಮಿಶ್ರಿತ ಇಂಧನಕ್ಕೆ ಅಬಕಾರಿ ಸುಂಕ ವಿನಾಯಿತಿ : ಕೇಂದ್ರದ ಬಂಪರ್ ಕೊಡುಗೆ

ರಾಜ್ಯಸಭೆ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ – ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್!
ದೇಶ

ರಾಜ್ಯಸಭೆ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ – ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್!

CBSE ವೆಬ್‌ಸೈಟ್ ದೋಷ ಪತ್ತೆಹಚ್ಚಿದ್ದ ಯುವಕ ನಿಸರ್ಗ ಅಧಿಕಾರಿ ಈಗ IIT ಕಾನ್ಪುರದಲ್ಲಿ ಉದ್ಯೋಗಿ!
ದೇಶ

CBSE ವೆಬ್‌ಸೈಟ್ ದೋಷ ಪತ್ತೆಹಚ್ಚಿದ್ದ ಯುವಕ ನಿಸರ್ಗ ಅಧಿಕಾರಿ ಈಗ IIT ಕಾನ್ಪುರದಲ್ಲಿ ಉದ್ಯೋಗಿ!

ಭಾರತದಲ್ಲಿ ಸಂಪೂರ್ಣ ಕಾರ್ಯಚರಣೆ ಸ್ಥಗಿತಗೊಳಿಸಿದ ಓಪನ್‌ಡೋರ್‌ : ಕೆಲಸ ಕಳೆದುಕೊಂಡ 250 ನೌಕರರು!
ದೇಶ

ಭಾರತದಲ್ಲಿ ಸಂಪೂರ್ಣ ಕಾರ್ಯಚರಣೆ ಸ್ಥಗಿತಗೊಳಿಸಿದ ಓಪನ್‌ಡೋರ್‌ : ಕೆಲಸ ಕಳೆದುಕೊಂಡ 250 ನೌಕರರು!

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ ಮಧ್ಯೆ ಸಂಸದ ಬಾಬುಲ್ ನಿಗೂಢ ನಡೆ!
ದೇಶ

ತೃಣಮೂಲ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿರುಗಾಳಿ ಮಧ್ಯೆ ಸಂಸದ ಬಾಬುಲ್ ನಿಗೂಢ ನಡೆ!

ದೀದಿಗೆ ಮಹಾ ಆಘಾತ – ಒಂದೇ ವಾರದಲ್ಲಿ 3ನೇ TMC ರಾಜ್ಯಸಭಾ ಸಂಸದ ರಾಜೀನಾಮೆ!
ದೇಶ

ದೀದಿಗೆ ಮಹಾ ಆಘಾತ – ಒಂದೇ ವಾರದಲ್ಲಿ 3ನೇ TMC ರಾಜ್ಯಸಭಾ ಸಂಸದ ರಾಜೀನಾಮೆ!

Next Post
Colonel Sofiya Qureshi: ಹೋಗಿ, ಕ್ಷಮೆಯಾಚಿಸಿ: ಕ.ಸೋಫಿಯಾ ಖುರೇಷಿಯನ್ನು “ಉಗ್ರರ ಸೋದರಿ” ಎಂದಿದ್ದ ಸಚಿವರಿಗೆ ಸುಪ್ರೀಂ ಕೋರ್ಟ್ ತಪರಾಕಿ

Colonel Sofiya Qureshi: ಹೋಗಿ, ಕ್ಷಮೆಯಾಚಿಸಿ: ಕ.ಸೋಫಿಯಾ ಖುರೇಷಿಯನ್ನು “ಉಗ್ರರ ಸೋದರಿ” ಎಂದಿದ್ದ ಸಚಿವರಿಗೆ ಸುಪ್ರೀಂ ಕೋರ್ಟ್ ತಪರಾಕಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat