ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಬೆಳ್ಳಿಯನ್ನೂ ಅಡಮಾನ ಇರಿಸಿ ಪಡೆಯಬಹುದು ಸಾಲ | RBI ನಿಯಮ ಹೇಳೋದಿಷ್ಟು

January 4, 2026
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲಿ ಜನ ಚಿನ್ನಾಭರಣಗಳನ್ನು ಶುಭ ಸಮಾರಂಭಗಳು, ಅಲಂಕಾರಕ್ಕಾಗಿ ಖರೀದಿಸುವ ಜತೆಗೆ ಅದನ್ನು ಹೂಡಿಕೆ ಎಂದೂ ಭಾವಿಸುತ್ತಾರೆ. ಕಷ್ಟದ ಸಂದರ್ಭಗಳಲ್ಲಿ ಅಡಮಾನ ಇರಿಸಿಯೋ, ಮಾರಾಟ ಮಾಡಿಯೋ ಪರಿಸ್ಥಿತಿ ಸುಧಾರಿಸಿಕೊಳ್ಳಲು ಚಿನ್ನ ಖರೀದಿಸುತ್ತಾರೆ. ಅಷ್ಟೇ ಅಲ್ಲ, ಇನ್ನುಮುಂದೆ ಬೆಳ್ಳಿಯ ಆಭರಣಗಳು ಹಾಗೂ ಕಾಯಿನ್ ಗಳನ್ನು ಕೂಡ ಅಡಮಾನ ಇರಿಸಿ ಸಾಲ ಪಡೆಯಬಹುದಾಗಿದೆ. ಇಂತಹ ಹೊಸ ನಿಯಮವನ್ನು ಆರ್ ಬಿಐ (RBI) ಜಾರಿಗೆ ತರುತ್ತಿದೆ.

ಹೌದು, 2026ರ ಏಪ್ರಿಲ್ 1ರಿಂದ ಬ್ಯಾಂಕ್ ಗಳು ಹಾಗೂ ಬ್ಯಾಂಕೇತರ ಹಣಕಾಸು ಸಂಸ್ಥೆಗಳಲ್ಲಿ ಬೆಳ್ಳಿಯ ಆಭರಣಗಳು ಹಾಗೂ ನಾಣ್ಯಗಳ ಮೇಲೆಯೂ ಸಾಲ ಪಡೆಯಬಹುದಾಗಿದೆ. ಇತ್ತೀಚೆಗೆ ಬೆಳ್ಳಿಯ ಬೆಲೆಯು ಕೆ.ಜಿಗೆ ಎರಡೂವರೆ ಲಕ್ಷ ರೂಪಾಯಿ ದಾಟಿದ ಬೆನ್ನಲ್ಲೇ, ಆರ್ ಬಿಐ ಹೊಸ ನಿಯಮ ರೂಪಿಸಿದೆ. ಇದರಿಂದಾಗಿ ಬೆಳ್ಳಿ ಖರೀದಿದಾರರಿಗೆ ಅನುಕೂಲವಾಗಲಿದೆ.

ಚಿನ್ನದ ಹಾಗೆ ಬೆಳ್ಳಿಯ ಮೌಲ್ಯವನ್ನು ಆಧರಿಸಿ, ಅದರ ಒಂದಷ್ಟು ಪ್ರಮಾಣವನ್ನು ಸಾಲವನ್ನಾಗಿ ನೀಡಲಾಗುತ್ತದೆ. ಉದಾಹರಣೆಗೆ, ನೀವು ಒಂದು ಕೆ.ಜಿ ಬೆಳ್ಳಿಯನ್ನು ಅಡಮಾನ ಇರಿಸಲು ಮುಂದಾಗಿದ್ದೀರಿ. ಅದರ ಬೆಲೆ 2 ಲಕ್ಷ ರೂಪಾಯಿ ಇದೆ ಎಂದಿಟ್ಟುಕೊಳ್ಳಿ, ಆಗ ನಿಮಗೆ ಬೆಳ್ಳಿ ಮೌಲ್ಯದ ಶೇ.85ರಷ್ಟು ಅಂದರೆ, 1.7 ಲಕ್ಷ ರೂಪಾಯಿ ಸಾಲ ಲಭಿಸುತ್ತದೆ.

ಇದನ್ನೇ ಲೋನ್-ಟು ವ್ಯಾಲ್ಯೂ ರೇಶಿಯೋ ಎಂದು ಕರೆಯುತ್ತಾರೆ. ನೀವು ಎರಡೂವರೆ ಲಕ್ಷ ರೂಪಾಯಿವರೆಗೆ ಸಾಲ ಪಡೆಯುತ್ತಿದ್ದರೆ, ನಿಮ್ಮ ಒಟ್ಟು ಬೆಳ್ಳಿಯ ಮೌಲ್ಯದಲ್ಲಿ ಶೇ.85ರಷ್ಟು ಮೊತ್ತವನ್ನು ಸಾಲವಾಗಿ ನೀಡಲಾಗುತ್ತದೆ. ಅದೇ ರೀತಿ, ನಿಮಗೆ 5 ಲಕ್ಷ ರೂಪಾಯಿವರೆಗೆ ಸಾಲ ಬೇಕಿದ್ದರೆ, ಶೇ.80ರಷ್ಟು ಸಾಲ ನೀಡಲಾಗುತ್ತದೆ. ಇನ್ನು 5 ಲಕ್ಷ ರೂಪಾಯಿಗಿಂತ ಹೆಚ್ಚಿನ ಹಣ ಬೇಕಿದ್ದರೆ, ಶೇ.75ರಷ್ಟು ಲೋನ್-ಟು-ವ್ಯಾಲ್ಯೂ ರೇಶಿಯೋ ಇರಲಿದೆ.

ಇದನ್ನೂ ಓದಿ: ಮದುವೆಗಾಗಿ ನೀವು ಪಿಎಫ್ ಮೊತ್ತದಲ್ಲಿ ಎಷ್ಟು ವಿತ್ ಡ್ರಾ ಮಾಡಬಹುದು? ಇಲ್ಲಿದೆ ಮಾಹಿತಿ

Tags: bengaloreKarnataka News beatpledgingRBI rulesSilver
SendShareTweet
Previous Post

ಸಿಲಿಕಾನ್‌ ಸಿಟಿ ಜನರಿಗೆ ಮತ್ತೊಂದು ಶಾಕ್‌ | ಪೇ & ಪಾರ್ಕಿಂಗ್ ರೂಲ್ಸ್ ಜಾರಿಗೆ ತರಲು GBA ಸಿದ್ಧತೆ!

Next Post

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ | ಬಾಲಕಿ ತಲೆಗೆ ಗಾಯ ; ದುಷ್ಕರ್ಮಿಗಳ ವಿರುದ್ಧ FIR ದಾಖಲು

Related Posts

10 ರೂಪಾಯಿ ನಾಣ್ಯಗಳಲ್ಲೇ 1.23 ಲಕ್ಷ ರೂ.ಗಳ ‘ಹೋಂಡಾ ಆಕ್ಟಿವಾ’ ಖರೀದಿಸಿದ ತೆಲಂಗಾಣ ವ್ಯಕ್ತಿ!
ವ್ಯಾಪಾರ

10 ರೂಪಾಯಿ ನಾಣ್ಯಗಳಲ್ಲೇ 1.23 ಲಕ್ಷ ರೂ.ಗಳ ‘ಹೋಂಡಾ ಆಕ್ಟಿವಾ’ ಖರೀದಿಸಿದ ತೆಲಂಗಾಣ ವ್ಯಕ್ತಿ!

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ
ವ್ಯಾಪಾರ

ಕಿಯಾ ಇಂಡಿಯಾದಿಂದ ಸ್ಥಳೀಯವಾಗಿ ಉತ್ಪಾದಿಸುವ ಕಾರುಗಳಿಗೆ ‘ಖಚಿತ ಬೈಬ್ಯಾಕ್ ಯೋಜನೆ’ ಪ್ರಕಟ

600 ಕಿ.ಮೀ ಮೈಲೇಜ್, ಭರ್ಜರಿ ಫೀಚರ್ಸ್: ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ ವೋಕ್ಸ್‌ವ್ಯಾಗನ್ ಐಡಿ ಟೈಗುನ್​ ಎಲೆಕ್ಟ್ರಿಕ್ ಎಸ್‌ಯುವಿ!
ವ್ಯಾಪಾರ

600 ಕಿ.ಮೀ ಮೈಲೇಜ್, ಭರ್ಜರಿ ಫೀಚರ್ಸ್: ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ ವೋಕ್ಸ್‌ವ್ಯಾಗನ್ ಐಡಿ ಟೈಗುನ್​ ಎಲೆಕ್ಟ್ರಿಕ್ ಎಸ್‌ಯುವಿ!

ಮಾರುತಿ ಸುಜುಕಿ ‘ಗ್ರಾಂಡ್ ವಿಟಾರಾ’ ಕಾರಿನ ಮೇಲೆ ಬರೋಬ್ಬರಿ 1.36 ಲಕ್ಷ ರೂ. ಭರ್ಜರಿ ಡಿಸ್ಕೌಂಟ್!
ವ್ಯಾಪಾರ

ಮಾರುತಿ ಸುಜುಕಿ ‘ಗ್ರಾಂಡ್ ವಿಟಾರಾ’ ಕಾರಿನ ಮೇಲೆ ಬರೋಬ್ಬರಿ 1.36 ಲಕ್ಷ ರೂ. ಭರ್ಜರಿ ಡಿಸ್ಕೌಂಟ್!

ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆಗೆ ಇಳಿದ ಹೊಸ ಕಾರು ಹೋಂಡಾ ಎಲಿವಿಟ್​!
ವ್ಯಾಪಾರ

ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆಗೆ ಇಳಿದ ಹೊಸ ಕಾರು ಹೋಂಡಾ ಎಲಿವಿಟ್​!

ಹಬ್ಬದ ಹಿನ್ನೆಲೆಯಲ್ಲಿ ಮೊಬೈಲ್ ಗಳಿಗೆ ಫ್ಲಿಪ್ ಕಾರ್ಟ್ ಭರ್ಜರಿ ಆಫರ್ ಘೋಷಣೆ!
ವ್ಯಾಪಾರ

ಹಬ್ಬದ ಹಿನ್ನೆಲೆಯಲ್ಲಿ ಮೊಬೈಲ್ ಗಳಿಗೆ ಫ್ಲಿಪ್ ಕಾರ್ಟ್ ಭರ್ಜರಿ ಆಫರ್ ಘೋಷಣೆ!

Next Post
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ | ಬಾಲಕಿ ತಲೆಗೆ ಗಾಯ ; ದುಷ್ಕರ್ಮಿಗಳ ವಿರುದ್ಧ FIR ದಾಖಲು

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ | ಬಾಲಕಿ ತಲೆಗೆ ಗಾಯ ; ದುಷ್ಕರ್ಮಿಗಳ ವಿರುದ್ಧ FIR ದಾಖಲು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat