ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ನೀವು ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆತ ವಾಪಸ್ ಕೊಡಲೇಬೇಕಾ? ಈ ನಿಯಮ ತಿಳಿಯಿರಿ!

April 17, 2026
Share on WhatsappShare on FacebookShare on Twitter

ಬೆಂಗಳೂರು : ದೇಶದಲ್ಲಿ ಏಕೀಕೃತ ಪಾವತಿ ವ್ಯವಸ್ಥೆ (ಯುಪಿಐ) ಜಾರಿಗೆ ಬಂದ ಬಳಿಕ ಡಿಜಿಟಲ್ ವಹಿವಾಟು ಗಣನೀಯವಾಗಿ ಜಾಸ್ತಿಯಾಗಿದೆ. ಸಣ್ಣದೊಂದು ಟೀ ಅಂಗಡಿಯಿಂದ ಹಿಡಿದು ದೊಡ್ಡ ದೊಡ್ಡ ಮಾಲ್‌ಗಳಲ್ಲಿ ಈಗ ಯುಪಿಐ ಮೂಲಕವೇ ಪಾವತಿಸಲಾಗುತ್ತದೆ. ಹಾಗೆಯೇ, ಯುಪಿಐನಿಂದ ಬೇರೆಯವರಿಗೆ ಹಣ ವರ್ಗಾವಣೆ ಮಾಡುವುದು ಕೂಡ ತುಂಬ ಸುಲಭವಾಗಿದೆ. ಆದರೆ, ಹಣ ವರ್ಗಾವಣೆ ಮಾಡುವಾಗ ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದರೆ ಆಗ ಎದುರಾಗುವ ಸಮಸ್ಯೆ ಒಂದೆರಡಲ್ಲ.

ಹೀಗೆ, ಮೊಬೈಲ್ ನಂಬರ್ ತಪ್ಪಾಗಿಯೋ, ಅಕೌಂಟ್ ನಂಬರ್ (ಅಕೌಂಟ್ ನಂಬರ್‌ಗೆ ಹಣ ಕಳುಹಿಸುವವರು) ತಪ್ಪಾಗಿಯೋ, ಬೇರೆಯವರ ಖಾತೆಗೆ ಹಣ ವರ್ಗಾಯಿಸಿದಾಗ ಏನು ಮಾಡಬೇಕು ಎಂಬುದೇ ತುಂಬ ಜನರಿಗೆ ಗೊತ್ತಿರುವುದಿಲ್ಲ. ಅದರಲ್ಲೂ, ಆಕಸ್ಮಿಕವಾಗಿ ಖಾತೆಗೆ ಹಣ ಜಮೆಯಾದ ಬಳಿಕ ಆ ವ್ಯಕ್ತಿಯು ಹಣ ವಾಪಸ್ ಕೊಡಲು ನಿರಾಕರಿಸಿದರೆ ಏನು ಮಾಡಬೇಕು ಎಂಬ ಪ್ರಶ್ನೆಯೂ ಎದುರಾಗುತ್ತದೆ.

ನಿಯಮಗಳ ಪ್ರಕಾರ, ಯಾವುದಾದರೂ ಒಬ್ಬ ವ್ಯಕ್ತಿಯ ಬ್ಯಾಂಕ್ ಖಾತೆಗೆ ತಪ್ಪಾಗಿ ಹಣ ಜಮೆಯಾಗಿದ್ದರೆ, ಅದನ್ನು ಬ್ಯಾಂಕ್‌ಗಳು ಮೊದಲು ಹಣ ಕಳುಹಿಸಿದ ವ್ಯಕ್ತಿಗೆ ನೀಡಲು ಆಗುವುದಿಲ್ಲ. ಹಾಗೊಂದು ವೇಳೆ, ಹಣ ಪಡೆದ ವ್ಯಕ್ತಿಯು ವಾಪಸ್ ನೀಡಲು ನಿರಾಕರಿಸಿದರೆ ಅದು ವಂಚನೆ ಅಥವಾ ಸ್ಕ್ಯಾಮ್ ಎಂದು ಪರಿಗಣಿಸಲು ಆಗುವುದಿಲ್ಲ. ಸಣ್ಣ ಮೊತ್ತದ ವಹಿವಾಟುಗಳಲ್ಲಿ ಹಣ ಪಡೆದ ವ್ಯಕ್ತಿಯು ವಾಪಸ್ ನೀಡಲು ನಿರಾಕರಿಸಿದರೆ ಕಳುಹಿಸಿದವರಿಗೆ ತೊಂದರೆಯಾಗುತ್ತದೆ.

ಇನ್ನು, ತಪ್ಪಾಗಿ ಬೇರೆಯವರ ಖಾತೆಗೆ ಹಣ ವರ್ಗಾಯಿಸಿರುವುದು ಗೊತ್ತಾದ ಬಳಿಕ ಕೆಲವೊಂದಿಷ್ಟು ಪ್ರಕ್ರಿಯೆಗಳನ್ನು ಅನುಸರಿಸಬೇಕು. ತಪ್ಪಾಗಿ ಹಣ ಕಳುಹಿಸಿದ ಕೂಡಲೇ ನಿಮ್ಮ ಬ್ಯಾಂಕ್‌ಗೆ ಮಾಹಿತಿ ನೀಡಬೇಕು. ಆನ್‌ಲೈನ್ ಮೂಲಕವೂ ದೂರು ನೀಡಬಹುದು. ಇನ್ನು, ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (ಎನ್‌ಪಿಸಿಐ) ವೆಬ್ ಪೋರ್ಟಲ್ ಮೂಲಕವೂ ದೂರು ನೀಡಬಹುದು. ಭೀಮ್ ಆ್ಯಪ್, ಪೋರ್ಟಲ್, ಆರ್‌ಬಿಐ ಒಂಬುಡ್ಸ್ ಮನ್ ಗೂ (ಬ್ಯಾಂಕ್‌ಗಳು ಸ್ಪಂದಿಸದಿದ್ದರೆ) ದೂರು ನೀಡಬಹುದು. ಹೀಗೆ ಮಾಡಿದಾಗ ನಿಮ್ಮ ಹಣ ವಾಪಸ್ ಸಿಗುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ : ವ್ಯಕ್ತಿಯ ಮೇಲೆ ಸಾಕು ನಾಯಿ ಡೆಡ್ಲಿ ಅಟ್ಯಾಕ್.. ವಿಡಿಯೋ ವೈರಲ್‌!

Tags: IndiaKarnataka News beat
SendShareTweet
Previous Post

ಅಂಚೆ ಇಲಾಖೆಯಲ್ಲಿ 20 ಹುದ್ದೆಗಳ ನೇಮಕಾತಿ ; ಪದವಿ, ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್!

Next Post

NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

Related Posts

ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ‌ CCB ರೇಡ್‌.. ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ!
ಬೆಂಗಳೂರು

ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ‌ CCB ರೇಡ್‌.. ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ!

ಬಿಡದಿ ಟೌನ್‌ಶಿಪ್ ಹೋರಾಟ ; ವಿಜಯೇಂದ್ರ ನಡೆ ಬಗ್ಗೆ ಹೆಚ್‌ಡಿಕೆ ತೀವ್ರ ಅಸಮಾಧಾನ?
ರಾಜಕೀಯ

ಬಿಡದಿ ಟೌನ್‌ಶಿಪ್ ಹೋರಾಟ ; ವಿಜಯೇಂದ್ರ ನಡೆ ಬಗ್ಗೆ ಹೆಚ್‌ಡಿಕೆ ತೀವ್ರ ಅಸಮಾಧಾನ?

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK
ದೇಶ

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!
ದೇಶ

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

ಸಾಲದ ಒಂದೇ ಒಂದು EMI ಮಿಸ್ ಮಾಡಿದ್ರೆ ಏನಾಗುತ್ತದೆ? ಈ ಗಂಭೀರ ಪರಿಣಾಮ ತಿಳಿಯಿರಿ
ದೇಶ

ಸಾಲದ ಒಂದೇ ಒಂದು EMI ಮಿಸ್ ಮಾಡಿದ್ರೆ ಏನಾಗುತ್ತದೆ? ಈ ಗಂಭೀರ ಪರಿಣಾಮ ತಿಳಿಯಿರಿ

Next Post
NDA ಸರ್ಕಾರಕ್ಕೆ ಮುಖಭಂಗ – ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

NDA ಸರ್ಕಾರಕ್ಕೆ ಮುಖಭಂಗ - ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ‌ CCB ರೇಡ್‌.. ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ!

ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ‌ CCB ರೇಡ್‌.. ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ!

ಬಿಡದಿ ಟೌನ್‌ಶಿಪ್ ಹೋರಾಟ ; ವಿಜಯೇಂದ್ರ ನಡೆ ಬಗ್ಗೆ ಹೆಚ್‌ಡಿಕೆ ತೀವ್ರ ಅಸಮಾಧಾನ?

ಬಿಡದಿ ಟೌನ್‌ಶಿಪ್ ಹೋರಾಟ ; ವಿಜಯೇಂದ್ರ ನಡೆ ಬಗ್ಗೆ ಹೆಚ್‌ಡಿಕೆ ತೀವ್ರ ಅಸಮಾಧಾನ?

ಟೀಮ್ ಇಂಡಿಯಾ ಬಾಂಗ್ಲಾ ಪ್ರವಾಸಕ್ಕೆ ಅಡ್ಡಿಯಾದ ಆಫ್ಘನ್ ಸರಣಿ : ದೆಹಲಿಯಲ್ಲಿ ಟಿ20 ಪಂದ್ಯಗಳು ಫಿಕ್ಸ್!

ಟೀಮ್ ಇಂಡಿಯಾ ಬಾಂಗ್ಲಾ ಪ್ರವಾಸಕ್ಕೆ ಅಡ್ಡಿಯಾದ ಆಫ್ಘನ್ ಸರಣಿ : ದೆಹಲಿಯಲ್ಲಿ ಟಿ20 ಪಂದ್ಯಗಳು ಫಿಕ್ಸ್!

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ‌ CCB ರೇಡ್‌.. ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ!

ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನ ಮೇಲೆ‌ CCB ರೇಡ್‌.. ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ!

ಬಿಡದಿ ಟೌನ್‌ಶಿಪ್ ಹೋರಾಟ ; ವಿಜಯೇಂದ್ರ ನಡೆ ಬಗ್ಗೆ ಹೆಚ್‌ಡಿಕೆ ತೀವ್ರ ಅಸಮಾಧಾನ?

ಬಿಡದಿ ಟೌನ್‌ಶಿಪ್ ಹೋರಾಟ ; ವಿಜಯೇಂದ್ರ ನಡೆ ಬಗ್ಗೆ ಹೆಚ್‌ಡಿಕೆ ತೀವ್ರ ಅಸಮಾಧಾನ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat