ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಾಲಗಾರರಿಗೆ ಶಾಕಿಂಗ್ ನ್ಯೂಸ್ : ಬಡ್ಡಿದರ ಹೆಚ್ಚಿಸಿದ ಎರಡು ಸರ್ಕಾರಿ ಬ್ಯಾಂಕುಗಳು!

June 13, 2026
Share on WhatsappShare on FacebookShare on Twitter

ಬೆಂಗಳೂರು : ಕೆಲ ದಿನಗಳ ಹಿಂದಷ್ಟೇ ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊದರವನ್ನು ಯಥಾಸ್ಥಿತಿಯಲ್ಲೇ ಮುಂದುವರಿಸಲು ತೀರ್ಮಾನಿಸಿದೆ. ಇದರಿಂದಾಗಿ ಬಡ್ಡಿದರದ ಇಳಿಕೆಯ ನಿರೀಕ್ಷೆಯಲ್ಲಿದ್ದ ಸಾಲಗಾರರಿಗೆ ಕಹಿ ಸುದ್ದಿ ಲಭಿಸಿದೆ. ಇದರ ಬೆನ್ನಲ್ಲೇ, ಸಾಲಗಾರರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಬಂದೆರಗಿದೆ. ಹೌದು, ಕೇಂದ್ರ ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ಸಾಲದ ಮೇಲಿನ ಬಡ್ಡಿ ದರಗಳನ್ನು (MCLR) ಹೆಚ್ಚಿಸಿದ್ದು, ಜೂನ್ 12ರಿಂದಲೇ ಹೊಸ ಬಡ್ಡಿದರ ಜಾರಿಗೆ ಬಂದಿದೆ.

ಎರಡೂ ಬ್ಯಾಂಕ್ ಗಳು ತಮ್ಮ ಎಂಸಿಎಲ್ಆರ್ (MCLR – Marginal Cost of Funds Based Lending Rate) ದರವನ್ನು 5 ಬೇಸಿಸ್ ಪಾಯಿಂಟ್ ಗಳಷ್ಟು (0.05%) ಹೆಚ್ಚಿಸಿವೆ. ಇದರಿಂದಾಗಿ ಗೃಹ ಸಾಲ, ವಾಹನ ಸಾಲ ಮತ್ತು ವೈಯಕ್ತಿಕ ಸಾಲ ಹೊಂದಿರುವ ಗ್ರಾಹಕರ ಇಎಂಐ ಹೊರೆ ಹೆಚ್ಚಾಗುವ ಸಾಧ್ಯತೆಯಿದೆ.

ಕೆನರಾ ಬ್ಯಾಂಕ್

ಕೆನರಾ ಬ್ಯಾಂಕ್ ತನ್ನ ಅಲ್ಪಾವಧಿಯ ಅವಧಿಗಳಿಗೆ ಮಾತ್ರ ದರ ಏರಿಕೆ ಮಾಡಿದೆ.
• ಓವರ್ ನೈಟ್: ಶೇ.7.90ರಿಂದ 7.95ಕ್ಕೆ ಏರಿಕೆ.
• ಒಂದು ತಿಂಗಳು: ಶೇ.7.95ರಿಂದ 8ಕ್ಕೆ ಏರಿಕೆ.
• ಮೂರು ತಿಂಗಳು: ಶೇ.8.20ರಿಂದ 8.25ಕ್ಕೆ ಏರಿಕೆ.
• ಆರು ತಿಂಗಳು: ಶೇ.8.55ರಿಂದ 8.60ಕ್ಕೆ ಏರಿಕೆ.
ಗಮನಿಸಿ: ಒಂದು ವರ್ಷದ ಅವಧಿಗೆ ಪಡೆಯುವ ಸಾಲದ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಇದು ಶೇ.8.75ರಲ್ಲೇ ಮುಂದುವರಿಯಲಿದೆ.

ಬ್ಯಾಂಕ್ ಆಫ್ ಬರೋಡಾ

ಬ್ಯಾಂಕ್ ಆಫ್ ಬರೋಡಾ ತನ್ನ ಐದು ಪ್ರಮುಖ ಅವಧಿಗಳಿಗೆ ತಲಾ 5 ಬೇಸಿಸ್ ಪಾಯಿಂಟ್ ಗಳನ್ನು ಏರಿಕೆ ಮಾಡಿದೆ.
• ಓವರ್ ನೈಟ್: ಶೇ.7.80ರಿಂದ 7.85ಕ್ಕೆ ಏರಿಕೆ.
• ಒಂದು ತಿಂಗಳು: ಶೇ.7.90ರಿಂದ 7.95ಕ್ಕೆ ಏರಿಕೆ.
• ಮೂರು ತಿಂಗಳು: ಶೇ.8.15ರಿಂದ 8.20ಕ್ಕೆ ಏರಿಕೆ.
• ಆರು ತಿಂಗಳು: ಶೇ.8.45ರಿಂದ 8.50ಕ್ಕೆ ಏರಿಕೆ.
• ಒಂದು ವರ್ಷದ MCLR: ಶೇ.8.70ರಿಂದ 8.75ಕ್ಕೆ ಏರಿಕೆ.

ಗ್ರಾಹಕರಿಗೆ ಇದರ ಪರಿಣಾಮವೇನು?

    ಹೊಸ ಗ್ರಾಹಕರು: ಜೂನ್ 12ರಿಂದ ಪಡೆಯುವ ಹೊಸ ಸಾಲಗಳಿಗೆ ಈ ಪರಿಷ್ಕೃತ ಬಡ್ಡಿ ದರಗಳು ಅನ್ವಯಿಸುತ್ತವೆ. ಹಳೆಯ ಗ್ರಾಹಕರು: ನಿಮ್ಮ ಸಾಲವು ‘ಫ್ಲೋಟಿಂಗ್ ಬಡ್ಡಿ ದರ’ (Floating Rate) ಮತ್ತು MCLRಗೆ ಲಿಂಕ್ ಆಗಿದ್ದರೆ, ನಿಮ್ಮ ಸಾಲದ ‘ರಿಸೆಟ್’ (Reset) ದಿನಾಂಕದಂದು ಹೊಸ ದರ ಅನ್ವಯವಾಗುತ್ತದೆ. ಆಗನಿಮ್ಮ ಇಎಂಐ ಮೊತ್ತದಲ್ಲಿ ಸ್ವಲ್ಪ ಹೆಚ್ಚಳವಾಗಬಹುದು.

    ಇದನ್ನೂ ಓದಿ : ಬೆಂಗಳೂರಿನಲ್ಲಿರುವ NIMHANS ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ!

    SendShareTweet
    Previous Post

    ಮಾರುಕಟ್ಟೆ ವಿಸ್ತರಣೆಗೆ ಟಾಟಾ ಸಜ್ಜು : ಶೀಘ್ರ ಬರಲಿದೆ ಸಿಯೆರಾ AWD, ಹೈಬ್ರಿಡ್ ಹಾಗೂ EV ಆವೃತ್ತಿಗಳು!

    Next Post

    ಹೊಸ ದಾಖಲೆ ಸೃಷ್ಟಿಸಲು ಶ್ರೇಯಸ್ ಅಯ್ಯರ್‌ ಸಜ್ಜು.. ಬೇಕಾಗಿದೆ ಕೇವಲ 23 ರನ್‌!

    Related Posts

    ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!
    ದೇಶ

    ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

    ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

    LLB, PG ಮುಗಿಸಿದವರಿಗೆ ಗುಡ್ ನ್ಯೂಸ್ : UPSCಯಲ್ಲಿ 13 ಹುದ್ದೆಗಳ ನೇಮಕಾತಿ
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    LLB, PG ಮುಗಿಸಿದವರಿಗೆ ಗುಡ್ ನ್ಯೂಸ್ : UPSCಯಲ್ಲಿ 13 ಹುದ್ದೆಗಳ ನೇಮಕಾತಿ

    ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!
    ದೇಶ

    ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!

    CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!
    ದೇಶ

    CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

    ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ಧಾರವಾಡದಲ್ಲಿರುವ IITಯಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

    Next Post
    ಹೊಸ ದಾಖಲೆ ಸೃಷ್ಟಿಸಲು ಶ್ರೇಯಸ್ ಅಯ್ಯರ್‌ ಸಜ್ಜು.. ಬೇಕಾಗಿದೆ ಕೇವಲ 23 ರನ್‌!

    ಹೊಸ ದಾಖಲೆ ಸೃಷ್ಟಿಸಲು ಶ್ರೇಯಸ್ ಅಯ್ಯರ್‌ ಸಜ್ಜು.. ಬೇಕಾಗಿದೆ ಕೇವಲ 23 ರನ್‌!

    • Trending
    • Comments
    • Latest
    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

    ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

    ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

    ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

    ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

    ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

    ಕೇಂದ್ರ ಸರ್ಕಾರಿ ಸ್ವಾಮ್ಯದ SBIನಲ್ಲಿ 207 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಒಂದೇ ವಾರ ಬಾಕಿ

    2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

    2027ರ ವಿಶ್ವಕಪ್‌ನಲ್ಲಿ ರೋಹಿತ್ ಏಕೆ ಪ್ರಮುಖ? ದಿನೇಶ್ ಕಾರ್ತಿಕ್ ನೀಡಿದ ಕಾರಣವೇನು?

    Recent News

    ಬಂಧು ಮಿತ್ರರೇ ನಮಸ್ತೇ,

    ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

    Follow Us

    Join Our WhatsApp Channel

    Browse by Category

    • national
    • News & Politics
    • state
    • Uncategorized
    • ಅಪರಾಧ
    • ಅಮರಾವತಿ
    • ಆರೋಗ್ಯ-ಆಹಾರ
    • ಇತರೆ ಸುದ್ದಿ
    • ಇತಿಹಾಸ
    • ಉಡುಪಿ
    • ಉತ್ತರ ಕನ್ನಡ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಕಲಬುರ್ಗಿ
    • ಕೃಷಿ-ಪರಿಸರ
    • ಕೊಡಗು
    • ಕೊಪ್ಪಳ
    • ಕೋಲಾರ
    • ಕ್ರೀಡೆ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಫುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ದೇಶ
    • ಧರ್ಮ-ಸನಾತನ
    • ಧಾರವಾಡ
    • ಪುರಾಣ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಗಳೂರು
    • ಮಂಡ್ಯ
    • ಮುಖ್ಯಾಂಶಗಳು
    • ಮೈಸೂರು
    • ಯಾದಗಿರಿ
    • ರಾಜಕೀಯ
    • ರಾಜ್ಯ
    • ರಾಮನಗರ
    • ರಾಯಚೂರು
    • ವಾಣಿಜ್ಯ-ವ್ಯಾಪಾರ
    • ವಿಜಯನಗರ
    • ವಿಜಯಪುರ
    • ವಿದೇಶ
    • ವಿಶೇಷ ಅಂಕಣ
    • ವೀಡಿಯೊ ಸುದ್ದಿ
    • ವ್ಯಾಪಾರ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ಶಿವಮೊಗ್ಗ
    • ಸಿನಿಮಾ
    • ಸಿನಿಮಾ-ಮನರಂಜನೆ
    • ಹಾವೇರಿ
    • ಹಾಸನ
    • ಹುಬ್ಬಳ್ಳಿ

    Recent News

    ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

    ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

    ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

    ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

    • About
    • Advertise
    • Privacy & Policy
    • Contact Us

    © 2025 News beat

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಬ್ಲಾಗ್
    • ಜಿಲ್ಲಾ ಸುದ್ದಿ
      • ಬೆಂಗಳೂರು ನಗರ
      • ಬೆಂಗಳೂರು ಗ್ರಾಮಾಂತರ
      • ಬೆಳಗಾವಿ
      • ಬೀದರ್
      • ಬಾಗಲಕೋಟೆ
      • ಬಳ್ಳಾರಿ
      • ಚಾಮರಾಜನಗರ
      • ದಕ್ಷಿಣ ಕನ್ನಡ
      • ಚಿಕ್ಕಬಳ್ಳಾಪುರ
      • ಮಂಗಳೂರು
      • ಧಾರವಾಡ
      • ದಾವಣಗೆರೆ
      • ಚಿತ್ರದುರ್ಗ
      • ಗದಗ
      • ಹಾಸನ
      • ವಿಜಯಪುರ
      • ಹಾವೇರಿ
      • ಕಲಬುರ್ಗಿ
      • ಕೋಲಾರ
      • ರಾಯಚೂರು
      • ಕೊಡಗು
      • ರಾಯಚೂರು
      • ರಾಮನಗರ
      • ಕೊಪ್ಪಳ
      • ತುಮಕೂರು
      • ಮೈಸೂರು
      • ಮಂಡ್ಯ
      • ಉಡುಪಿ
      • ಚಿಕ್ಕಮಗಳೂರು
      • ಉತ್ತರ ಕನ್ನಡ
      • ವಿಜಯನಗರ
      • ಶಿವಮೊಗ್ಗ
      • ಯಾದಗಿರಿ
    • ರಾಜ್ಯ
    • ರಾಜಕೀಯ
    • ದೇಶ
    • ವಿದೇಶ
    • ಕ್ರೀಡೆ
    • ಸಿನಿಮಾ-ಮನರಂಜನೆ
    • ವಿಶೇಷ ಅಂಕಣ
    • ಧರ್ಮ-ಸನಾತನ
    • ಅಪರಾಧ
    • ಆರೋಗ್ಯ-ಆಹಾರ
    • ತಂತ್ರಜ್ಞಾನ
    • ಕೃಷಿ-ಪರಿಸರ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ವಾಣಿಜ್ಯ-ವ್ಯಾಪಾರ
    • ಜ್ಯೋತಿಷ್ಯ
    • ಪುರಾಣ
    • ಇತಿಹಾಸ

    © 2025 News beat