ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕೋಟ್ಯಂತರ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ ಕೆನರಾ ಬ್ಯಾಂಕ್; ಇಲ್ಲಿದೆ ಮಾಹಿತಿ

June 3, 2025
Share on WhatsappShare on FacebookShare on Twitter

ಬೆಂಗಳೂರು: ಬ್ಯಾಂಕುಗಳಲ್ಲಿ ಖಾತೆ ತೆರೆಯುವುದು ಸುಲಭ. ಆದರೆ, ಆ ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ ಕಾಪಾಡಿಕೊಳ್ಳುವುದು ಕಷ್ಟ. ಕನಿಷ್ಠ ನಿಗದಿತ ಮೊತ್ತವು ಬ್ಯಾಂಕ್ ಖಾತೆಯಲ್ಲಿ ಇರದಿದ್ದರೆ ಬ್ಯಾಂಕುಗಳು ದಂಡ ವಿಧಿಸುವ ಕಾರಣ ಹೆಚ್ಚಿನ ಬ್ಯಾಂಕ್ ಖಾತೆ ತೆರೆಯಲು ಗ್ರಾಹಕರು ಹಿಂದೇಟು ಹಾಕುವಂತಾಗಿದೆ. ಆದರೆ, ಈ ತಲೆನೋವನ್ನು ಕೆನರಾ ಬ್ಯಾಂಕ್ ತೊಲಗಿಸಿದೆ. ಹೌದು, ಬ್ಯಾಂಕ್ ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ ಇರಬೇಕು ಎಂಬ ನಿಯಮವನ್ನು ಕೆನರಾ ಬ್ಯಾಂಕ್ ತೆಗೆದುಹಾಕಿದೆ.

ಹಿಂದಿನ ನಿಯಮಗಳ ಪ್ರಕಾರ, ನಗರ ಪ್ರದೇಶದ ಶಾಖೆಗಳಲ್ಲಿ ಖಾತೆದಾರರು ಸರಾಸರಿ ಮಾಸಿಕ ಬ್ಯಾಲೆನ್ಸ್ 2,000 ರೂ., ಅರೆ ನಗರ ಪ್ರದೇಶದ ಶಾಖೆಗಳಲ್ಲಿ 1,000 ರೂ. ಮತ್ತು ಗ್ರಾಮೀಣ ಪ್ರದೇಶದ ಶಾಖೆಗಳಲ್ಲಿ 500 ರೂ. ಇರಿಸಬೇಕಿತ್ತು. ಈ ಮಿತಿಯನ್ನು ತಲುಪಲು ವಿಫಲವಾದರೆ ಬ್ಯಾಂಕ್ ದಂಡ ವಿಧಿಸುತ್ತಿತ್ತು. ಆದರೆ, ಬ್ಯಾಂಕ್ ನಲ್ಲಿ ಉಳಿತಾಯ ಖಾತೆ ಹೊಂದಿರುವ ಗ್ರಾಹಕರಿಗೆ ಮಿನಿಮಮ್ ಬ್ಯಾಲೆನ್ಸ್ ಇಲ್ಲದಿದ್ದರೆ ವಿಧಿಸುತ್ತಿದ್ದ ದಂಡವನ್ನೂ ಕೂಡಾ ರದ್ದುಪಡಿಸುವ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಕೆನರಾ ಬ್ಯಾಂಕ್ ಪ್ರಕಟಣೆ ತಿಳಿಸಿದೆ.

ಈ ಹಿಂದೆ ಇದ್ದ ಕನಿಷ್ಠ ಬ್ಯಾಲೆನ್ಸ್ ನಿರ್ವಹಣೆಯ ನಿಯಮದಿಂದ ಅನೇಕ ಬಡ ಮತ್ತು ಮಧ್ಯಮ ವರ್ಗದ ಜನರು ತೊಂದರೆ ಅನುಭವಿಸುತ್ತಿದ್ದರು. ಹಲವರು ಕಡಿಮೆ ಬ್ಯಾಲೆನ್ಸ್ ನಿರ್ವಹಿಸಿದ ಕಾರಣಕ್ಕೇ ವರ್ಷಕ್ಕೆ 500 ರೂ.ವರೆಗೆ ದಂಡ ಪಾವತಿಸಿದ್ದೂ ಇದೆ. ಇದೀಗ ಈ ನಿಯಮವನ್ನು ತೆಗೆದು ಹಾಕುವ ಮೂಲಕ ತನ್ನ ಗ್ರಾಹಕರಿಗೆ ಬ್ಯಾಂಕ್ ರಿಲೀಫ್ ನೀಡಿದೆ. ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸಾರ್ವಜನಿಕ ರಂಗದ ಎಸ್ ಬಿ ಐನಲ್ಲಿಯೂ ಈ ರೀತಿಯ ಶುಲ್ಕ ಇಲ್ಲ.

ಈ ನಿಟ್ಟಿನಲ್ಲಿ ಇನ್ಮುಂದೆ ಕೆನರಾ ಬ್ಯಾಂಕ್ ಉಳಿತಾಯ ಖಾತೆ ಹೊಂದಿರುವ ಗ್ರಾಹಕರು ಖಾತೆಯಲ್ಲಿ ಕನಿಷ್ಠ ಮೊತ್ತ ಹೊಂದಿಲ್ಲದಿದ್ದರೂ ಯಾವುದೇ ದಂಡ ತೆರಬೇಕಾದ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಒಂದು ವೇಳೆ ಗ್ರಾಹಕರು ತಮ್ಮ ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ ಇಡದಿದ್ದಲ್ಲಿ ಅದಕ್ಕೆ ಬ್ಯಾಂಕ್ ದಂಡ ವಿಧಿಸುತ್ತಿತ್ತು. ಆದರೆ ಇದೀಗ ಕೆನರಾ ಬ್ಯಾಂಕ್ ನ ಹೊಸ ನಿಯಮದಿಂದ ಗ್ರಾಹಕರು ಇನ್ಮುಂದೆ ಮಿನಿಮಮ್ ಬ್ಯಾಲೆನ್ಸ್ ಇಡಬೇಕಾದ ಅಗತ್ಯವಿಲ್ಲ.

Tags: BankbengaloreCanara BankcustomersGood NewsMoney
SendShareTweet
Previous Post

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಒಪಿಎಸ್ ಪ್ರಸ್ತಾವನೆಗೆ 3 ತಂಡ ರಚಿಸಿದ ರಾಜ್ಯ ಸರ್ಕಾರ

Next Post

IPL 2025: ಫೈನಲ್ಗೆ ಮುನ್ನ ಪೈಪೋಟಿಯ ಜಿದ್ದಾಜಿದ್ದಿನ ನಗೆ ಬೀರಿದ ಶ್ರೇಯಸ್ ಅಯ್ಯರ್, ರಜತ್ ಪಾಟಿದಾರ್

Related Posts

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌
ಉಡುಪಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಬೆಂಗಳೂರು

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಮಂಗಳೂರಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ; ಕರಾವಳಿಗೆ ಸಿಗುತ್ತಾ ಬಿಗ್‌ ಗಿಫ್ಟ್‌?
ರಾಜಕೀಯ

ಮಂಗಳೂರಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ; ಕರಾವಳಿಗೆ ಸಿಗುತ್ತಾ ಬಿಗ್‌ ಗಿಫ್ಟ್‌?

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!
ರಾಜಕೀಯ

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!
ಬೆಂಗಳೂರು

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಸ್ನೇಹಿತರೊಂದಿಗೆ ಹಾಸನಕ್ಕೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!
ಹಾಸನ

ಸ್ನೇಹಿತರೊಂದಿಗೆ ಹಾಸನಕ್ಕೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

Next Post
IPL 2025: ಫೈನಲ್ಗೆ ಮುನ್ನ ಪೈಪೋಟಿಯ ಜಿದ್ದಾಜಿದ್ದಿನ ನಗೆ ಬೀರಿದ ಶ್ರೇಯಸ್ ಅಯ್ಯರ್, ರಜತ್ ಪಾಟಿದಾರ್

IPL 2025: ಫೈನಲ್ಗೆ ಮುನ್ನ ಪೈಪೋಟಿಯ ಜಿದ್ದಾಜಿದ್ದಿನ ನಗೆ ಬೀರಿದ ಶ್ರೇಯಸ್ ಅಯ್ಯರ್, ರಜತ್ ಪಾಟಿದಾರ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿರುವ IIScಯಲ್ಲಿ 4 ಹುದ್ದೆಗಳ ನೇಮಕಾತಿ : 29 ಸಾವಿರ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 4 ಹುದ್ದೆಗಳ ನೇಮಕಾತಿ : 29 ಸಾವಿರ ರೂ. ಸ್ಯಾಲರಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಮಂಗಳೂರಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ; ಕರಾವಳಿಗೆ ಸಿಗುತ್ತಾ ಬಿಗ್‌ ಗಿಫ್ಟ್‌?

ಮಂಗಳೂರಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ; ಕರಾವಳಿಗೆ ಸಿಗುತ್ತಾ ಬಿಗ್‌ ಗಿಫ್ಟ್‌?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿರುವ IIScಯಲ್ಲಿ 4 ಹುದ್ದೆಗಳ ನೇಮಕಾತಿ : 29 ಸಾವಿರ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 4 ಹುದ್ದೆಗಳ ನೇಮಕಾತಿ : 29 ಸಾವಿರ ರೂ. ಸ್ಯಾಲರಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat