ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಕೆನರಾ ಬ್ಯಾಂಕ್ ನಲ್ಲಿ FD ಇರಿಸಿದರೆ 79 ಸಾವಿರ ರೂ. ಬಡ್ಡಿ ಲಾಭ : ಹೇಗಂತೀರಾ?

December 9, 2025
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲೇ ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ಈಗ ಸ್ಥಿರ ಠೇವಣಿ (ಎಫ್ ಡಿ) ಮೇಲಿನ ಬಡ್ಡಿದರವನ್ನು ಪರಿಷ್ಕರಣೆ ಮಾಡಿದೆ. ಆರ್ ಬಿಐ ರೆಪೊ ದರವನ್ನು ಇಳಿಸಿದ ಕಾರಣ ಕೆನರಾ ಬ್ಯಾಂಕ್ ಸೇರಿ ಹಲವು ಬ್ಯಾಂಕ್ ಗಳು ಬಡ್ಡಿದರವನ್ನು ಪರಿಷ್ಕರಣೆ ಮಾಡಿವೆ. ಅದರಲ್ಲೂ, ಷೇರು ಮಾರುಕಟ್ಟೆಯಲ್ಲಿ ಏರಿಳಿತ ಜಾಸ್ತಿಯಾಗಿರುವ ಕಾರಣ ಹೆಚ್ಚಿನ ಜನ ಕೆನರಾ ಬ್ಯಾಂಕ್ ಸೇರಿ ಹಲವು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಎಫ್ ಡಿ ಇರಿಸುತ್ತಾರೆ.

ಕೆನರಾ ಬ್ಯಾಂಕ್ ನಲ್ಲಿ ಸಾಮಾನ್ಯ ನಾಗರಿಕರು (60 ವರ್ಷಕ್ಕಿಂತ ಕಡಿಮೆ ವಯಸ್ಸಿನವರು) ಹಾಗೂ ಹಿರಿಯ ನಾಗರಿಕರಿಗೆ ಒಂದೊಂದು ಬಡ್ಡಿದರ ಇದೆ. ಅದರಲ್ಲೂ, ಐದು ವರ್ಷದ ಹೂಡಿಕೆಗೆ ಸಾಮಾನ್ಯ ನಾಗರಿಕರಿಗೆ ಶೇ.6.25ರ ಬಡ್ಡಿದರ ನೀಡಲಾಗುತ್ತದೆ. ಅದೇ ರೀತಿ, ಹಿರಿಯ ನಾಗರಿಕರಿಗೆ ಶೇ.6.75ರಷ್ಟು ಬಡ್ಡಿದರ ನೀಡಲಾಗುತ್ತದೆ.

ನೀವೇನಾದರೂ ಸಾಮಾನ್ಯ ನಾಗರಿಕರಾಗಿದ್ದು, 2 ಲಕ್ಷ ರೂಪಾಯಿಯನ್ನು 5 ವರ್ಷಗಳವರೆಗೆ ಸ್ಥಿರ ಠೇವಣಿ ಇರಿಸಿದರೆ, ನಿಮಗೆ 72,708 ರೂಪಾಯಿ ಬಡ್ಡಿಯ ಲಾಭ ಸಿಗುತ್ತದೆ. ನೀವೇನಾದರೂ ಹಿರಿಯ ನಾಗರಿಕರಾಗಿದ್ದರೆ, 2 ಲಕ್ಷ ರೂಪಾಯಿಯನ್ನು 5 ವರ್ಷಗಳವರೆಗೆ ಠೇವಣಿ ಮಾಡಿದರೆ 79,500 ರೂಪಾಯಿ ಬಡ್ಡಿಯ ಲಾಭ ಸಿಗುತ್ತದೆ.

ಷೇರು ಮಾರುಕಟ್ಟೆಯ ಏರಿಳಿತದ ತಲೆನೋವು ಬೇಡ, ಮ್ಯೂಚುವಲ್ ಫಂಡ್ ಗಳ ಸಹವಾಸ ಬೇಡ ಎಂದರೆ ಸ್ಥಿರ ಠೇವಣಿಯ ಮೂಲಕ ನಿಶ್ಚಿತ ಆದಾಯ ಗಳಿಸಬಹುದಾಗಿದೆ. ಕೆನರಾ ಬ್ಯಾಂಕಿನಲ್ಲಿ ಕನಿಷ್ಠ 7 ದಿನಗಳಿಂದ 10 ವರ್ಷಗಳವರೆಗೆ ಠೇವಣಿ ಇರಿಸಬಹುದಾಗಿದೆ. ಒಂದೊಂದು ಅವಧಿಗೂ ಒಂದೊಂದು ರೀತಿಯ ಬಡ್ಡಿದರವನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ : ಸೇವೆಗಳಿಗಾಗಿ ಇನ್ನು ನೀವು ಬ್ಯಾಂಕಿಗೆ ಹೋಗಲೇಬೇಕು ಅಂತಿಲ್ಲ

Tags: bengaloreCanara BankFDKarnataka News beatshare market
SendShareTweet
Previous Post

ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ : ಸೇವೆಗಳಿಗಾಗಿ ಇನ್ನು ನೀವು ಬ್ಯಾಂಕಿಗೆ ಹೋಗಲೇಬೇಕು ಅಂತಿಲ್ಲ

Next Post

ಮದ್ಯ ಮಾರಾಟಕ್ಕಿಳಿದ ಯುವರಾಜ್‌ ಸಿಂಗ್‌ | ಭಾರತದ ಈ ರಾಜ್ಯಗಳಲ್ಲಿ ಮಾತ್ರ ಲಭ್ಯ!

Related Posts

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!
ವ್ಯಾಪಾರ

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Mivi One 5G ಬಿಡುಗಡೆಗೆ ದಿನಾಂಕ ನಿಗದಿ ; ಸೆ. 24ಕ್ಕೆ ಭಾರತದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಲಾಂಚ್!
ವ್ಯಾಪಾರ

Mivi One 5G ಬಿಡುಗಡೆಗೆ ದಿನಾಂಕ ನಿಗದಿ ; ಸೆ. 24ಕ್ಕೆ ಭಾರತದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಲಾಂಚ್!

ರೆನೋ ಟ್ರೈಬರ್‌ಗೆ ಬರಲಿದೆ ಭರ್ಜರಿ ಟರ್ಬೊ ಪವರ್ ; 100 PS ಎಂಜಿನ್‌ ಸೆಪ್ಟೆಂಬರ್‌ನಲ್ಲೇ ಬಿಡುಗಡೆ!
ವ್ಯಾಪಾರ

ರೆನೋ ಟ್ರೈಬರ್‌ಗೆ ಬರಲಿದೆ ಭರ್ಜರಿ ಟರ್ಬೊ ಪವರ್ ; 100 PS ಎಂಜಿನ್‌ ಸೆಪ್ಟೆಂಬರ್‌ನಲ್ಲೇ ಬಿಡುಗಡೆ!

ಭಾರತದಲ್ಲಿ ಸ್ಯಾಮ್‌ಸಂಗ್‌ ಫೋನ್‌ಗಳ ಬೆಲೆ ಏರಿಕೆ ; A17, A27, F17, A07 5G ಗ್ರಾಹಕರಿಗೆ ಶಾಕ್!
ವ್ಯಾಪಾರ

ಭಾರತದಲ್ಲಿ ಸ್ಯಾಮ್‌ಸಂಗ್‌ ಫೋನ್‌ಗಳ ಬೆಲೆ ಏರಿಕೆ ; A17, A27, F17, A07 5G ಗ್ರಾಹಕರಿಗೆ ಶಾಕ್!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!
ವ್ಯಾಪಾರ

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

ಟಾಟಾ ಮೋಟಾರ್ಸ್‌ ಭರ್ಜರಿ ದಾಖಲೆ : ಕಾರು ಮಾರಾಟ ಶೇ.59ರಷ್ಟು ಏರಿಕೆ!
ವ್ಯಾಪಾರ

ಟಾಟಾ ಮೋಟಾರ್ಸ್‌ ಭರ್ಜರಿ ದಾಖಲೆ : ಕಾರು ಮಾರಾಟ ಶೇ.59ರಷ್ಟು ಏರಿಕೆ!

Next Post
ಮದ್ಯ ಮಾರಾಟಕ್ಕಿಳಿದ ಯುವರಾಜ್‌ ಸಿಂಗ್‌ | ಭಾರತದ ಈ ರಾಜ್ಯಗಳಲ್ಲಿ ಮಾತ್ರ ಲಭ್ಯ!

ಮದ್ಯ ಮಾರಾಟಕ್ಕಿಳಿದ ಯುವರಾಜ್‌ ಸಿಂಗ್‌ | ಭಾರತದ ಈ ರಾಜ್ಯಗಳಲ್ಲಿ ಮಾತ್ರ ಲಭ್ಯ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat