ಉಡುಪಿ: ಸ್ಕೂಟಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರು ಘಟನೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66 ಬಳಿಯ ಆರಾಟೆ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಹೆಮ್ಮಾಡಿ ಹೇಮಾಪುರ ಮಠದ ಹತ್ತಿರ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟಿ ನಿಯಂತ್ರಣ ಕಳೆದುಕೊಂಡ ಪರಿಣಾಮ ಪಲ್ಟಿಯಾಗಿದೆ. ಆಗ ಬೈಕ್ ಪಲ್ಟಿಯಾಗಿ ಲಾರಿ ಅಡಿಗೆ ಸಿಲುಕಿದೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬೈಕ್ ನಲ್ಲಿ ಮಹಿಳೆಯೊಂದಿಗೆ ಇಬ್ಬರು ಮಕ್ಕಳಿದ್ದರು. ಮೂವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.