ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಲ್ಯಾಂಡಿಂಗ್ ವೇಳೆ ಸಮುದ್ರಕ್ಕೆ ಬಿದ್ದ ಕಾರ್ಗೋ ವಿಮಾನ – ಇಬ್ಬರು ಸಾವು!

October 20, 2025
Share on WhatsappShare on FacebookShare on Twitter

ಹಾಂಗ್ ಕಾಂಗ್ : ಹಾಂಗ್‌ ಕಾಂಗ್ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಬೃಹತ್ ಗಾತ್ರದ ಸರಕು ಸಾಗಣೆ ವಿಮಾನವೊಂದು ನಿಯಂತ್ರಣ ಕಳೆದುಕೊಂಡು ಸಮುದ್ರಕ್ಕೆ ಬಿದ್ದಿದೆ. ಈ ಸಂದರ್ಭದಲ್ಲಿ ರನ್‌ವೇಯಲ್ಲಿ ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಸೋಮವಾರ ಬೆಳಗ್ಗೆ 3.50ರ ಸುಮಾರಿಗೆ ಘಟನೆ ಸಂಭವಿಸಿದೆ.

ದುಬೈನಿಂದ ಹಾಂಗ್‌ ಕಾಂಗ್‌ಗೆ ತೆರಳುತ್ತಿದ್ದ ಎಮಿರೇಟ್ಸ್ ವಿಮಾನ, ರನ್‌ವೇಯಿಂದ ಜಾರಿಕೊಂಡು ವಾಹನಕ್ಕೆ ಡಿಕ್ಕಿಯಾಗಿ ಸಮುದ್ರದಲ್ಲಿ ಪತನಗೊಂಡಿತು. ವಿಮಾನ ಭಾಗಶಃ ನೀರಿನಲ್ಲಿ ಮುಳುಗಿರುವುದನ್ನು ಈ ದೃಶ್ಯದಲ್ಲಿ ನೋಡಬಹುದು.

Two people died after a cargo plane flying from Dubai skidded off the runway into the sea while landing at #HongKong International Airport. pic.twitter.com/8jJtvl0FrR

— DD News (@DDNewslive) October 20, 2025

ಬೋಯಿಂಗ್ 737 ಸರಣಿಯ ವಿಮಾನವಾದ EK9788 ಅನ್ನು ಟರ್ಕಿಶ್ ಕಂಪನಿಯಾದ ACT ಏರ್‌ಲೈನ್ಸ್ ಎಮಿರೇಟ್ಸ್‌ನಿಂದ ಗುತ್ತಿಗೆಗೆ ಪಡೆದುಕೊಂಡಿದೆ. ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿಯನ್ನು ತುರ್ತು ಸೇವಾ ಸಿಬ್ಬಂದಿ ರಕ್ಷಿಸಿದ್ದಾರೆ.

ಅಹಮದಾಬಾದ್‌ನಲ್ಲಿ ನಡೆದಿತ್ತು ಭೀಕರ ವಿಮಾನ ದುರಂತ :

ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ತೆರಳುತ್ತಿದ್ದ AI171 ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾದ ಘಟನೆ ಕಳೆದ ಜೂನ್‌ನಲ್ಲಿ ಸಂಭವಿಸಿತ್ತು. ಅಹಮದಾಬಾದ್‌ನಿಂದ ಮಧ್ಯಾಹ್ನ 3.38ಕ್ಕೆ ಹೊರಟ ಬೋಯಿಂಗ್ 787-8 ವಿಮಾನದಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದರು. ಈ ದುರ್ಘಟನೆಯಲ್ಲಿ ಪವಾಡ ಸದೃಶ ರೀತಿಯಲ್ಲಿ ಓರ್ವ ವ್ಯಕ್ತಿ ಪಾರಾದರೆ, ಉಳಿದ ಎಲ್ಲರೂ ಪ್ರಾಣ ಕಳೆದುಕೊಂಡಿದ್ದರು.

Tags: crashedFlightHong KongKarnataka News beatSea
SendShareTweet
Previous Post

ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ | ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು

Next Post

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

Related Posts

ಹೊರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಸೇವಾ ಶುಲ್ಕ ಖಚಿತ – ಮಿತ್ರ ರಾಷ್ಟ್ರಗಳಿಗೆ ‘ವಿಶೇಷ’ ರಿಯಾಯಿತಿ!
ವಿದೇಶ

ಹೊರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಸೇವಾ ಶುಲ್ಕ ಖಚಿತ – ಮಿತ್ರ ರಾಷ್ಟ್ರಗಳಿಗೆ ‘ವಿಶೇಷ’ ರಿಯಾಯಿತಿ!

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್
ವಿದೇಶ

ಖಮೇನಿ ಅಂತ್ಯಕ್ರಿಯೆಯಲ್ಲಿ ಕಣ್ಣೀರಾದ ಇರಾನಿಯರು : ‘ಅವರನ್ನು ಜನ ದ್ವೇಷಿಸುತ್ತಾರೆ ಅಂದುಕೊಂಡಿದ್ದೆ’ ಎಂದ ಟ್ರಂಪ್

ಖಮೇನಿ ಅಂತ್ಯಕ್ರಿಯೆ : ಇರಾನ್ ಸರ್ವೋಚ್ಚ ನಾಯಕ ಪಾರ್ಥಿವ ಶರೀರದ ಪಕ್ಕದಲ್ಲೇ 14 ತಿಂಗಳ ಮೊಮ್ಮಗಳ ಪುಟ್ಟ ಶವಪೆಟ್ಟಿಗೆ!
ವಿದೇಶ

ಖಮೇನಿ ಅಂತ್ಯಕ್ರಿಯೆ : ಇರಾನ್ ಸರ್ವೋಚ್ಚ ನಾಯಕ ಪಾರ್ಥಿವ ಶರೀರದ ಪಕ್ಕದಲ್ಲೇ 14 ತಿಂಗಳ ಮೊಮ್ಮಗಳ ಪುಟ್ಟ ಶವಪೆಟ್ಟಿಗೆ!

ಸಂಧಾನಕ್ಕೆ ತೆರಳುತ್ತಿದ್ದ ಇರಾನ್ ನಾಯಕರ ಹತ್ಯೆಗೆ ಇಸ್ರೇಲ್ ಸಂಚು : ಮಧ್ಯಪ್ರವೇಶಿಸಿ ರಕ್ಷಿಸಿದ ಅಮೆರಿಕ!
ವಿದೇಶ

ಸಂಧಾನಕ್ಕೆ ತೆರಳುತ್ತಿದ್ದ ಇರಾನ್ ನಾಯಕರ ಹತ್ಯೆಗೆ ಇಸ್ರೇಲ್ ಸಂಚು : ಮಧ್ಯಪ್ರವೇಶಿಸಿ ರಕ್ಷಿಸಿದ ಅಮೆರಿಕ!

ವೆನೆಜುವೆಲಾ ಭೂಕಂಪ : ವಾರದ ಬಳಿಕ ಅವಶೇಷಗಳಡಿಯಿಂದ ರಕ್ಷಿಸಲ್ಪಟ್ಟ ನಾಯಿಮರಿ ಮಾಡಿದ್ದೇನು ಗೊತ್ತಾ? ವಿಡಿಯೋ ವೈರಲ್!
ವಿದೇಶ

ವೆನೆಜುವೆಲಾ ಭೂಕಂಪ : ವಾರದ ಬಳಿಕ ಅವಶೇಷಗಳಡಿಯಿಂದ ರಕ್ಷಿಸಲ್ಪಟ್ಟ ನಾಯಿಮರಿ ಮಾಡಿದ್ದೇನು ಗೊತ್ತಾ? ವಿಡಿಯೋ ವೈರಲ್!

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ ಬೆನ್ನಲ್ಲೇ ಅಮೆರಿಕ ಪೌರತ್ವ ತಡೆಯಲು ಟ್ರಂಪ್ ‘ಪ್ಲಾನ್ ಬಿ’!
ವಿದೇಶ

ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ ಬೆನ್ನಲ್ಲೇ ಅಮೆರಿಕ ಪೌರತ್ವ ತಡೆಯಲು ಟ್ರಂಪ್ ‘ಪ್ಲಾನ್ ಬಿ’!

Next Post
ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

ಉಡುಪಿ | ಅಭಿಷೇಕ್ ಆತ್ಮಹತ್ಯೆ ಪ್ರಕರಣ ;ಆರೋಪಿ ನರ್ಸ್ ನಿರೀಕ್ಷಾ ಅರೆಸ್ಟ್ !

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಎಂಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್ ; ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ

ಎಂಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್ ; ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ

SIR ಸರ್ವೆ ವೇಳೆ ಮತ್ತೊಬ್ಬ BLO ಹೃದಯಾಘಾತದಿಂದ ಸಾವು!

SIR ಸರ್ವೆ ವೇಳೆ ಮತ್ತೊಬ್ಬ BLO ಹೃದಯಾಘಾತದಿಂದ ಸಾವು!

ತಂಡದಿಂದ ಕೈಬಿಟ್ಟ ಬೆನ್ನಲ್ಲೇ ಸಂಜು ಸ್ಯಾಮ್ಸನ್‌ಗೆ ಸಾಂತ್ವನ ಹೇಳಿದ ಕೋಚ್ ಗಂಭೀರ್!

ತಂಡದಿಂದ ಕೈಬಿಟ್ಟ ಬೆನ್ನಲ್ಲೇ ಸಂಜು ಸ್ಯಾಮ್ಸನ್‌ಗೆ ಸಾಂತ್ವನ ಹೇಳಿದ ಕೋಚ್ ಗಂಭೀರ್!

ಜೂಜಿನ ಸಾಲ ತೀರಿಸಲು ಮಹಿಳೆಯನ್ನ ದರೋಡೆ ಮಾಡಿ ಬಾವಿಗೆ ತಳ್ಳಿದ ಯುವಕ – 21 ಗಂಟೆ ಹೋರಾಡಿ ಬದುಕುಳಿದ ಸಂತ್ರಸ್ತೆ!

ಜೂಜಿನ ಸಾಲ ತೀರಿಸಲು ಮಹಿಳೆಯನ್ನ ದರೋಡೆ ಮಾಡಿ ಬಾವಿಗೆ ತಳ್ಳಿದ ಯುವಕ – 21 ಗಂಟೆ ಹೋರಾಡಿ ಬದುಕುಳಿದ ಸಂತ್ರಸ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಎಂಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್ ; ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ

ಎಂಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್ ; ರಾಮನ್ ಸಂಶೋಧನಾ ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ

SIR ಸರ್ವೆ ವೇಳೆ ಮತ್ತೊಬ್ಬ BLO ಹೃದಯಾಘಾತದಿಂದ ಸಾವು!

SIR ಸರ್ವೆ ವೇಳೆ ಮತ್ತೊಬ್ಬ BLO ಹೃದಯಾಘಾತದಿಂದ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat