ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಲೈಂಗಿಕ ಕಿರುಕುಳದ ಸುಳ್ಳು ಆರೋಪ | ಕೇರಳದ ವ್ಯಕ್ತಿ ಆತ್ಮಹತ್ಯೆ ಬೆನ್ನಲ್ಲೇ ಮಹಿಳೆ ವಿರುದ್ಧ ಪ್ರಕರಣ ದಾಖಲು!

January 20, 2026
Share on WhatsappShare on FacebookShare on Twitter

ಕಲ್ಲಿಕೋಟೆ : ತಾನು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು ವ್ಯಕ್ತಿಯೊಬ್ಬರ ಆತ್ಮಹತ್ಯೆಗೆ ಕಾರಣವಾದ ಆರೋಪದ ಮೇಲೆ ಮಹಿಳೆಯೊಬ್ಬರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಡಕರ ಮೂಲದ ಶಿಮ್ಜಿತಾ ಮುಸ್ತಫಾ (35) ಎಂಬಾಕೆಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಕಲ್ಲಿಕೋಟೆ ವೈದ್ಯಕೀಯ ಕಾಲೇಜು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಏನಿದು ಘಟನೆ?

ಗೋವಿಂದಪುರಂ ನಿವಾಸಿ, 42 ವರ್ಷದ ದೀಪಕ್ ಯು. ಕಳೆದ ಭಾನುವಾರ ತಮ್ಮ ಮನೆಯ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ದೀಪಕ್, ಕಳೆದ ಶುಕ್ರವಾರ ಕೆಲಸದ ನಿಮಿತ್ತ ಸರ್ಕಾರಿ ಬಸ್ಸಿನಲ್ಲಿ ಕಣ್ಣೂರಿಗೆ ಪ್ರಯಾಣಿಸುತ್ತಿದ್ದರು. ಅದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಶಿಮ್ಜಿತಾ ಮುಸ್ತಫಾ, ದೀಪಕ್ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ವೀಡಿಯೊ ಚಿತ್ರೀಕರಿಸಿದ್ದರು. ಈ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರಿಂದ ಅದು ವೈರಲ್ ಆಗಿತ್ತು. ಇದರಿಂದ ಮನನೊಂದ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಕುಟುಂಬಸ್ಥರು ದೂರಿದ್ದಾರೆ.

ಆರಂಭದಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಮೃತರ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಇದೀಗ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 108 ರ ಅಡಿಯಲ್ಲಿ ‘ಆತ್ಮಹತ್ಯೆಗೆ ಪ್ರಚೋದನೆ’ ನೀಡಿದ ಆರೋಪದ ಮೇಲೆ ಹೊಸ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗವು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಉತ್ತರ ವಲಯದ ಡಿಐಜಿಗೆ ಆದೇಶಿಸಿದೆ. ಈ ಪ್ರಕರಣದ ವಿಚಾರಣೆಯು ಫೆಬ್ರವರಿ 19 ರಂದು ನಡೆಯಲಿದೆ.

ರಾಜಕೀಯ ಬಣ್ಣ

ದೀಪಕ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಭೇಟಿ ನೀಡಿದ್ದ ಬಿಜೆಪಿ ನಾಯಕ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರು ಈ ಪ್ರಕರಣದಲ್ಲಿ ಪೊಲೀಸರ ವಿಳಂಬ ಧೋರಣೆಯನ್ನು ಟೀಕಿಸಿದ್ದಾರೆ. ಆರೋಪಿ ಮಹಿಳೆಯು ರಾಜಕೀಯ ಪಕ್ಷವೊಂದರ ಸಕ್ರಿಯ ಕಾರ್ಯಕರ್ತೆಯಾಗಿದ್ದು, ಈ ಹಿಂದೆ ಜನಪ್ರತಿನಿಧಿಯೂ ಆಗಿದ್ದರು ಎಂದು ಅವರು ಆರೋಪಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಹಣದ ಆಸೆಗಾಗಿ ಇಂತಹ ವಿಡಿಯೋಗಳನ್ನು ಮಾಡಿ ಅಮಾಯಕರನ್ನು ಗುರಿ ಮಾಡುವ ಪ್ರವೃತ್ತಿ ಕೇರಳದಲ್ಲಿ ಹೆಚ್ಚುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ತಂಡದಲ್ಲಿ ಅತಿಯಾದ ಬದಲಾವಣೆಗಳೇ ಸರಣಿ ಸೋಲಿಗೆ ಕಾರಣವೇ? ಅಜಿಂಕ್ಯ ರಹಾನೆ ಹೇಳಿದ್ದೇನು?

Tags: Karnataka News beat
SendShareTweet
Previous Post

ಮನ್ರೇಗಾ ಉಳಿಸಿ ಆಂದೋಲನ | ಧಾರವಾಡದ ಡಿಸಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

Next Post

‘ಕನ್ನಡ ಸಂಸ್ಕೃತಿ’ ಇಲಾಖೆಯಿಂದಲೇ ಕನ್ನಡ ಕಗ್ಗೊಲೆ | ಸಿಬ್ಬಂದಿಯಿಂದ ‘900’ ತಪ್ಪು.. ಎಡವಟ್ಟು ದುಪ್ಪಟ್ಟು!

Related Posts

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!
ದೇಶ

ಆ ಕುರ್ಚಿಯಲ್ಲಿ ಕೂರಲು ನೀವು ಅರ್ಹರಲ್ಲ | ರಾಹುಲ್ ಗಾಂಧಿ ವಿರುದ್ಧ ನವಜೋತ್ ಕೌರ್ ಸಿಧು ತೀವ್ರ ವಾಗ್ದಾಳಿ!

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ
ದೇಶ

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮಹಾಕುಂಭ | 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, 2.5 ಲಕ್ಷ ಪ್ರೇಕ್ಷಕರು ಭಾಗಿ

ಕಾರಿನ ಮೇಲೆ ಬಿದ್ದ 40 ಕ್ವಿಂಟಾಲ್ ತೂಕದ ಹೈಮಾಸ್ಟ್ ಕಂಬ | ಸಮಾಜವಾದಿ ಪಕ್ಷದ ಮುಖಂಡ ದಾರುಣ ಸಾ*
ದೇಶ

ಕಾರಿನ ಮೇಲೆ ಬಿದ್ದ 40 ಕ್ವಿಂಟಾಲ್ ತೂಕದ ಹೈಮಾಸ್ಟ್ ಕಂಬ | ಸಮಾಜವಾದಿ ಪಕ್ಷದ ಮುಖಂಡ ದಾರುಣ ಸಾ*

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ
ದೇಶ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : ಏ.7ರಿಂದ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ಅಂತಿಮ ವಿಚಾರಣೆ

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್
ದೇಶ

ಹೂಡಿಕೆ ಮೇಲೆ ತಿಂಗಳಿಗೆ 17 ಸಾವಿರ ರೂಪಾಯಿ ಆದಾಯ ಬೇಕಾ? ಈ ಸುರಕ್ಷಿತ ಯೋಜನೆ ಬೆಸ್ಟ್

ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!
ದೇಶ

ಮದುವೆ ಸಂಭ್ರಮದ ನಡುವೆ ಕಳ್ಳತನ | ಫೋಟೋಶೂಟ್ ವೇಳೆ ವಧುವಿನ ಬ್ಯಾಗ್ ಎಗರಿಸಿದ ಖದೀಮ!

Next Post
‘ಕನ್ನಡ ಸಂಸ್ಕೃತಿ’ ಇಲಾಖೆಯಿಂದಲೇ ಕನ್ನಡ ಕಗ್ಗೊಲೆ | ಸಿಬ್ಬಂದಿಯಿಂದ ‘900’ ತಪ್ಪು.. ಎಡವಟ್ಟು ದುಪ್ಪಟ್ಟು!

'ಕನ್ನಡ ಸಂಸ್ಕೃತಿ' ಇಲಾಖೆಯಿಂದಲೇ ಕನ್ನಡ ಕಗ್ಗೊಲೆ | ಸಿಬ್ಬಂದಿಯಿಂದ '900' ತಪ್ಪು.. ಎಡವಟ್ಟು ದುಪ್ಪಟ್ಟು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

ನೇಮೋತ್ಸವದ ವೇಳೆ ತನ್ನಿಂದ ತಾನೇ ತೂಗಿದ ಉಯ್ಯಾಲೆ | ದೈವದ ಕಾರ್ಣಿಕ ಕಂಡು ಭಕ್ತರು ಅಚ್ಚರಿ!

ನೇಮೋತ್ಸವದ ವೇಳೆ ತನ್ನಿಂದ ತಾನೇ ತೂಗಿದ ಉಯ್ಯಾಲೆ | ದೈವದ ಕಾರ್ಣಿಕ ಕಂಡು ಭಕ್ತರು ಅಚ್ಚರಿ!

ಅಕ್ಕನ ಮಗಳ ಜತೆ ಸಲುಗೆಯಿಂದ ಮಾತನಾಡಿದ ಆರೋಪ | ಯುವಕನ ಮೇಲೆ ಮಾರಕಾಸ್ತ್ರದಿಂದ ಹ*ಲ್ಲೆಗೈದ ಕಿರಾತಕರು

ಅಕ್ಕನ ಮಗಳ ಜತೆ ಸಲುಗೆಯಿಂದ ಮಾತನಾಡಿದ ಆರೋಪ | ಯುವಕನ ಮೇಲೆ ಮಾರಕಾಸ್ತ್ರದಿಂದ ಹ*ಲ್ಲೆಗೈದ ಕಿರಾತಕರು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

ರಾಜ್ಯ ಸರ್ಕಾರದ KITS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 80 ಸಾವಿರ ರೂ. ಸಂಬಳ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat