ಬೆಂಗಳೂರು : ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿಯ ಮೇಲಿನ ದೌರ್ಜನ್ಯ ಖಂಡಿಸಿ ಮಹಿಳಾ ಆಯೋಗವು ಕೂಡಲೇ ಕ್ರಮ ಗೊಳ್ಳುವಂತೆ ಆಗ್ರಹಿಸಿ ಪತ್ರ ಬರೆದಿದ್ದಾರೆ.

ಸಿಪಿಐ ಗಾಯತ್ರಿ ಹಾಗೂ ಇಬ್ಬರ ಪೇದೆಗಳ ಮೇಲೆ ಕಾಂಗ್ರೆಸ್ ಮುಖಂಡ ಅಯೂಬ್ ಪೈಲ್ವಾನ್ ಮಕ್ಕಳು ಮಾಡಿದ ಹಲ್ಲೆ ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮಹಿಳಾ ಆಯೋಗದಿಂದ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಪತ್ರ ಬರೆದಿದ್ದಾರೆ.
ಕಾಂಗ್ರೆಸ್ ಮುಖಂಡ ಅಯೂಬ್ ಪೈಲ್ವಾನ್ ಅವರ ಮಕ್ಕಳು ಮಾಡಿದ ಹಲ್ಲೆ ಪ್ರಕರಣ ಅಯೂಬ್ ಪೈಲ್ವಾನ್ ಮಕ್ಕಳಾದ ಹಸೇನ್, ಹುಸೇನ್, ಹಮ್ಜ ಅವರಿಗೆ ಕೂಡಲೇ ಕ್ರಮ ಕೈಗೊಂಡು ವರದಿ ನೀಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ : ಪತ್ನಿಯ ಶೀಲ ಶಂಕಿಸಿ, ತಲೆ ಬೋಳಿಸಿದ ಪ್ರಕರಣ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!



















