ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾಸನ

ಗಾಂಜಾ ಅಮಲಿನಲ್ಲಿ ಗೆಳೆಯನನ್ನೇ ಕೊಲೆಗೈದ ಕೇಸ್‌ : ಐವರನ್ನು ಹೆಡೆಮುರಿ ಕಟ್ಟಿದ ಪೊಲೀಸರು!

March 24, 2026
Share on WhatsappShare on FacebookShare on Twitter

ಹಾಸನ: ಕೇವಲ 7 ಸಾವಿರ ರೂಪಾಯಿ ಹಣಕ್ಕಾಗಿ ಗಾಂಜಾ ಅಮಲಿನಲ್ಲಿ ಗೆಳೆಯನನ್ನೇ ಅಮಾನುಷ ರೀತಿಯಲ್ಲಿ ಕೊಲೆಗೈದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಅರಸೀಕೆರೆ ತಾಲ್ಲೂಕಿನ ಕಾಡಯ್ಯನಕೊಪ್ಪಲು ಗ್ರಾಮದ 22 ವರ್ಷದ ವರುಣ್ ಕೊಲೆ ಪ್ರಕರಣದಲ್ಲಿ ಐದು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತ ನೀಡಿರುವ ಮಾಹಿತಿಯ ಪ್ರಕಾರ, ವರುಣನ ಗೆಳೆಯ ಶಶಾಂಕ್ ಹಾಗೂ ಇತರೆ ಆರೋಪಿ ಯುವಕರು ಮಾರ್ಚ್ 10ರಂದು ವರುಣನನ್ನು ಸಿನಿಮೀಯ ಶೈಲಿಯಲ್ಲಿ ಅಪಹರಿಸಿ, ಕಿರಣ್ ಎಂಬಾತನ ತೋಟದ ಮನೆಯಲ್ಲಿ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ. ಎರಡು ದಿನಗಳ ಕಾಲ ಹಲ್ಲೆಗೊಳಪಡಿಸಿದ ಬಳಿಕ ಮಾರ್ಚ್ 12ರಂದು ಕೊಲೆಗೈದು, ಶವವನ್ನು ಮಾರ್ಚ್ 13ರ ಮುಂಜಾನೆ ಅರಸೀಕೆರೆ ತಾಲ್ಲೂಕಿನ ಜೇನುಕಲ್ ಸಿದ್ದೇಶ್ವರ ಸ್ವಾಮಿ ಬೆಟ್ಟದ ಬಳಿ ಸುಟ್ಟು ಬಿಟ್ಟಿದ್ದರು.

ಮಾರ್ಚ್ 10ರಿಂದ ಮಗ ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ವರುಣ್ ತಾಯಿ ಕಲಾವತಿ ಮಾರ್ಚ್ 15ರಂದು ಗಂಡಸಿ ಠಾಣೆಯಲ್ಲಿ ದೂರು ನೀಡಿದ್ದರು. ನಂತರ, ಪ್ರಕರಣದ ತನಿಖೆ ವೇಳೆ ವರುಣ್‌ನ ಕೊಲೆ ಸಿಕ್ಕು ಬಿಚ್ಚು ಬಿದ್ದಿತು. ಮಾರ್ಚ್ 19ರಂದು ದುದ್ದಾ ಠಾಣೆಯಲ್ಲಿ ಕೊಲೆ ಕೇಸ್‌ ದಾಖಲಾಗಿದ್ದು, ಸತೀಶ್, ಉಮರ್, ವಿಜಯ್, ಚೇತನ್ ಮತ್ತು ಮನುನನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಶಶಾಂಕ್ ಸೇರಿದಂತೆ ಇನ್ನೂ ಕೆಲವರ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವರುಣ್‌ನಿಂದ ಗಾಂಜಾ ಖರೀದಿಗೆ ಶಶಾಂಕ್ 7 ಸಾವಿರ ರೂಪಾಯಿ ನೀಡಿ, ಗಾಂಜಾ ಕೊಡದಿದ್ದ ಕಾರಣ ಈ ಹತ್ಯೆ ನಡೆದಿದೆ ಎನ್ನಲಾಗುತ್ತಿದೆ. ಇದೇ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರೆಸಿದ್ದಾರೆ.

ಆರು ತಿಂಗಳ ಹಿಂದೆ ತಂದೆ ಮೃತಪಟ್ಟ ಕಾರಣ ಬೆಂಗಳೂರಿಗೆ ತೆರಳಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ವರುಣ್ ಯುಗಾದಿ ಪ್ರಯುಕ್ತ ಊರಿಗೆ ಬಂದಿದ್ದ. ಬೈಕ್ ರಿಪೇರಿ ಮಾಡುವ ನೆಪದಲ್ಲಿ ಮನೆಬಿಟ್ಟು ಹೊರಟ ವರುಣ್ ವಾಪಸ್ ಬಾರದೇ ಕಾಣೆಯಾಗಿದ್ದನು. ತನಿಖೆಯಲ್ಲಿ ಶವ ಸುಟ್ಟಿರುವುದಕ್ಕೂ ಸಂಬಂಧಿಸಿದ ಸಾಕ್ಷಿಗಳು ಸಿಕ್ಕಿದ್ದು, ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.

Tags: Case of murder of friend under the influence of marijuanaKarnataka News beatPolice arrest five people!
SendShareTweet
Previous Post

ಐಪಿಎಲ್ ಆಕರ್ಷಣೆಗೆ ಮಣಿದು ಪಿಎಸ್‌ಎಲ್ ತೊರೆದ ದಾಸುನ್ ಶನಕ

Next Post

ಐಪಿಎಲ್ 2026 : ದೆಹಲಿ ಕ್ಯಾಪಿಟಲ್ಸ್‌ಗೆ ಸ್ಟಾರ್ಕ್ ಅನಿಶ್ಚಿತತೆ ; ಆಸೀಸ್ ವೇಗಿಗೆ ಕಾಯುತ್ತಿದೆ ಅಕ್ಷರ್ ಪಟೇಲ್ ಪಡೆ!

Related Posts

ಒಳಮೀಸಲಾತಿ ವಿಚಾರವಾಗಿ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌.. ಇಂದು-ನಾಳೆ ಬೆಂಗಳೂರಲ್ಲಿ ಬಾರ್‌&ರೆಸ್ಟೋರೆಂಟ್‌ ಕ್ಲೋಸ್‌!
ಬೆಂಗಳೂರು

ಒಳಮೀಸಲಾತಿ ವಿಚಾರವಾಗಿ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌.. ಇಂದು-ನಾಳೆ ಬೆಂಗಳೂರಲ್ಲಿ ಬಾರ್‌&ರೆಸ್ಟೋರೆಂಟ್‌ ಕ್ಲೋಸ್‌!

ಪಾನಿಪುರಿ ವ್ಯಾಪಾರಕ್ಕೂ ತಟ್ಟಿದ ವಾರ್‌ ಎಫೆಕ್ಟ್‌..!
ಬೀದರ್

ಪಾನಿಪುರಿ ವ್ಯಾಪಾರಕ್ಕೂ ತಟ್ಟಿದ ವಾರ್‌ ಎಫೆಕ್ಟ್‌..!

‘ಆಪರೇಷನ್ ಬೀಸ್ಟ್‌’ನಲ್ಲಿ ಮಹಾ ಎಡವಟ್ಟು : ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ದಾಳಿ ಮಾಡಿದ ಹುಲಿ!
ಚಾಮರಾಜನಗರ

‘ಆಪರೇಷನ್ ಬೀಸ್ಟ್‌’ನಲ್ಲಿ ಮಹಾ ಎಡವಟ್ಟು : ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ದಾಳಿ ಮಾಡಿದ ಹುಲಿ!

ರಾಜ್ಯದಲ್ಲಿ ಮುಂದಿನ 1 ವಾರ ಆಲಿಕಲ್ಲು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು

ರಾಜ್ಯದಲ್ಲಿ ಮುಂದಿನ 1 ವಾರ ಆಲಿಕಲ್ಲು ಸಹಿತ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬದುಕಿರುವ ವ್ಯಕ್ತಿಯ ಹೆಸರಲ್ಲಿ ಮರಣ ಪ್ರಮಾಣಪತ್ರ – ಹೈಕೋರ್ಟ್ ತೀವ್ರ ಅಸಮಾಧಾನ
ಬೆಂಗಳೂರು

ಬದುಕಿರುವ ವ್ಯಕ್ತಿಯ ಹೆಸರಲ್ಲಿ ಮರಣ ಪ್ರಮಾಣಪತ್ರ – ಹೈಕೋರ್ಟ್ ತೀವ್ರ ಅಸಮಾಧಾನ

ಬೆಣ್ಣೆಯಲ್ಲಿ ಕೂದಲು : ‘ಕೈ’ ಕೋಟೆಯಲ್ಲಿ ಮುಸ್ಲಿಂ ಕೆಂಡ!
ದಾವಣಗೆರೆ

ಬೆಣ್ಣೆಯಲ್ಲಿ ಕೂದಲು : ‘ಕೈ’ ಕೋಟೆಯಲ್ಲಿ ಮುಸ್ಲಿಂ ಕೆಂಡ!

Next Post
ಐಪಿಎಲ್ 2026 : ದೆಹಲಿ ಕ್ಯಾಪಿಟಲ್ಸ್‌ಗೆ ಸ್ಟಾರ್ಕ್ ಅನಿಶ್ಚಿತತೆ ; ಆಸೀಸ್ ವೇಗಿಗೆ ಕಾಯುತ್ತಿದೆ ಅಕ್ಷರ್ ಪಟೇಲ್ ಪಡೆ!

ಐಪಿಎಲ್ 2026 : ದೆಹಲಿ ಕ್ಯಾಪಿಟಲ್ಸ್‌ಗೆ ಸ್ಟಾರ್ಕ್ ಅನಿಶ್ಚಿತತೆ ; ಆಸೀಸ್ ವೇಗಿಗೆ ಕಾಯುತ್ತಿದೆ ಅಕ್ಷರ್ ಪಟೇಲ್ ಪಡೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಒಳಮೀಸಲಾತಿ ವಿಚಾರವಾಗಿ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌.. ಇಂದು-ನಾಳೆ ಬೆಂಗಳೂರಲ್ಲಿ ಬಾರ್‌&ರೆಸ್ಟೋರೆಂಟ್‌ ಕ್ಲೋಸ್‌!

ಒಳಮೀಸಲಾತಿ ವಿಚಾರವಾಗಿ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌.. ಇಂದು-ನಾಳೆ ಬೆಂಗಳೂರಲ್ಲಿ ಬಾರ್‌&ರೆಸ್ಟೋರೆಂಟ್‌ ಕ್ಲೋಸ್‌!

ಪಂಚ ಪಾಲಿಕೆಗಳಲ್ಲಿ ಮಾರ್ಚ್ 25-26 ರಂದು ಬಜೆಟ್‌ – ಇದೇ ಮೊದಲ ಬಾರಿಗೆ ಪ್ರತ್ಯೇಕ ಆಯವ್ಯಯ ಮಂಡನೆ

ಪಂಚ ಪಾಲಿಕೆಗಳಲ್ಲಿ ಮಾರ್ಚ್ 25-26 ರಂದು ಬಜೆಟ್‌ – ಇದೇ ಮೊದಲ ಬಾರಿಗೆ ಪ್ರತ್ಯೇಕ ಆಯವ್ಯಯ ಮಂಡನೆ

ಪಾನಿಪುರಿ ವ್ಯಾಪಾರಕ್ಕೂ ತಟ್ಟಿದ ವಾರ್‌ ಎಫೆಕ್ಟ್‌..!

ಪಾನಿಪುರಿ ವ್ಯಾಪಾರಕ್ಕೂ ತಟ್ಟಿದ ವಾರ್‌ ಎಫೆಕ್ಟ್‌..!

‘ಆಪರೇಷನ್ ಬೀಸ್ಟ್‌’ನಲ್ಲಿ ಮಹಾ ಎಡವಟ್ಟು : ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ದಾಳಿ ಮಾಡಿದ ಹುಲಿ!

‘ಆಪರೇಷನ್ ಬೀಸ್ಟ್‌’ನಲ್ಲಿ ಮಹಾ ಎಡವಟ್ಟು : ಪ್ರಜ್ಞೆ ತಪ್ಪಿತೆಂದು ಹಿಡಿಯಲು ಹೋದಾಗ ದಿಢೀರ್ ದಾಳಿ ಮಾಡಿದ ಹುಲಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಒಳಮೀಸಲಾತಿ ವಿಚಾರವಾಗಿ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌.. ಇಂದು-ನಾಳೆ ಬೆಂಗಳೂರಲ್ಲಿ ಬಾರ್‌&ರೆಸ್ಟೋರೆಂಟ್‌ ಕ್ಲೋಸ್‌!

ಒಳಮೀಸಲಾತಿ ವಿಚಾರವಾಗಿ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌.. ಇಂದು-ನಾಳೆ ಬೆಂಗಳೂರಲ್ಲಿ ಬಾರ್‌&ರೆಸ್ಟೋರೆಂಟ್‌ ಕ್ಲೋಸ್‌!

ಪಂಚ ಪಾಲಿಕೆಗಳಲ್ಲಿ ಮಾರ್ಚ್ 25-26 ರಂದು ಬಜೆಟ್‌ – ಇದೇ ಮೊದಲ ಬಾರಿಗೆ ಪ್ರತ್ಯೇಕ ಆಯವ್ಯಯ ಮಂಡನೆ

ಪಂಚ ಪಾಲಿಕೆಗಳಲ್ಲಿ ಮಾರ್ಚ್ 25-26 ರಂದು ಬಜೆಟ್‌ – ಇದೇ ಮೊದಲ ಬಾರಿಗೆ ಪ್ರತ್ಯೇಕ ಆಯವ್ಯಯ ಮಂಡನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat