ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

February 12, 2026
Share on WhatsappShare on FacebookShare on Twitter

ಬೆಂಗಳೂರು | ಮನೆಯಲ್ಲಿ ಒಬ್ಬಳೇ ಇದ್ದಾಗ ಸೊಸೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಫೌಂಡರ್ ಅಬ್ದುಲ್ ಹಫೀಜ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಇದೀಗ ಈ ಪ್ರಕರಣಕ್ಕೆ ರಾಜ್ಯ ಮಹಿಳಾ ಆಯೋಗ ಎಂಟ್ರಿ ಕೊಟ್ಟಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ವರದಿ ನೀಡುವಂತೆ ಉತ್ತರವಿಭಾಗ ಉಪ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ.

ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಸೊಸೆ ಜೊತೆ ಮಾವ ಅಸಭ್ಯ ರೀತಿಯಲ್ಲಿ ವರ್ತಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ವರದಿಯಾಗಿದೆ. ಹಾಗಾಗಿ ಈ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ವರದಿ ನೀಡುವಂತೆ ಸಂಬಂಧಪಟ್ಟ ಠಾಣಾಧಿಕಾರಿಯವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಮಹಿಳಾ ಆಯೋಗ ಪತ್ರದಲ್ಲಿ ಉಲ್ಲೇಖಿಸಿದೆ.

ಪ್ರಕರಣವೇನು?

ಮನೆಯಲ್ಲಿ ಒಬ್ಬಳೇ ಇದ್ದಾಗ ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಆರ್.ಟಿ.ನಗರದಲ್ಲಿ ನಡೆದಿದೆ. ಮಾವನ ದುರ್ವರ್ತನೆಗೆ ಬೇಸತ್ತು ಆರ್‌.ಟಿ. ನಗರ ಪೊಲೀಸ್ ಠಾಣೆಗೆ ಸೊಸೆ ದೂರು ನೀಡಿದ್ದಾಳೆ. ಆರ್.ಟಿ.ನಗರದ ನಿವಾಸಿಯಾಗಿರುವ ಅಬ್ದುಲ್ ಹಫೀಜ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಆರೋಪಿಯು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಫೌಂಡರ್ ಆಗಿದ್ದು, ಸಮಾಜದಲ್ಲಿ ಗೌರವಯುತ ಸ್ಥಾನ ಹೊಂದಿದ್ದರೂ ಮನೆಯಲ್ಲಿ ಮಾತ್ರ ವಿಕೃತವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಸೊಸೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಈತ, ಆಕೆಯ ಸೌಂದರ್ಯದ ಬಗ್ಗೆ ಅಶ್ಲೀಲವಾಗಿ ಪತ್ರ ಬರೆದು, ಆಕೆಯ ಮುಂದೆಯೇ ಓದಿ ವಿಕೃತಾನಂದ ಅನುಭವಿಸುತ್ತಿದ್ದ ಎನ್ನಲಾಗಿದೆ.

ಸಂತ್ರಸ್ತ ಮಹಿಳೆ ಮನೆಯಲ್ಲಿ ಒಬ್ಬಳೇ ಇದ್ದಾಗ ಮಾವ ಅಬ್ದುಲ್ ಹಫೀಜ್ ಪದೇ ಪದೇ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಮಾವನ ಈ ಅಸಭ್ಯ ವರ್ತನೆಯಿಂದ ರೋಸಿಹೋದ ಮಹಿಳೆ, ಈ ಬಗ್ಗೆ ತನ್ನ ಪತಿಗೆ ತಿಳಿಸಿದ್ದಾಳೆ. ಈ ವೇಳೆ ಮಗ ಕೂಡ ತಂದೆಗೆ ಬೈದು ಬುದ್ಧಿ ಹೇಳಿದ್ದಾನೆ. ಆದರೂ ತಿದ್ದಿಕೊಳ್ಳದೇ ಹಳೆ ಚಾಳಿ ಬಿಡದೇ ಮಾವ ಕಿರುಕುಳ ಮುಂದುವರಿಸಿದ್ದಾನೆ. ಇನ್ನು ಇತ್ತೀಚೆಗೆ ಲಿಫ್ಟ್‌ನಲ್ಲಿ ಸಂತ್ರಸ್ತೆ ಒಬ್ಬಳೇ ಸಿಕ್ಕಾಗ ಆಕೆಯನ್ನು ತಡೆದು ಬಲವಂತಪಡಿಸಿದ್ದಾನೆ. ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ ಅತಿರೇಕದ ವರ್ತನೆ ತೋರಿದ್ದಾನೆ. ಮಾವನ ಕಾಟ ತಾಳಲಾರದೆ ಸಂತ್ರಸ್ತ ಮಹಿಳೆ ಕೊನೆಗೂ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ.

ಇದನ್ನೂ ಓದಿ : ದೂರದರ್ಶನದ ಜನಪ್ರಿಯ ಸುದ್ದಿ ನಿರೂಪಕಿ ಸರಳ ಮಹೇಶ್ವರಿ ವಿಧಿವಶ

Tags: bengaloreKarnataka News beat
SendShareTweet
Previous Post

ದೂರದರ್ಶನದ ಜನಪ್ರಿಯ ಸುದ್ದಿ ನಿರೂಪಕಿ ಸರಳ ಮಹೇಶ್ವರಿ ವಿಧಿವಶ

Next Post

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

Related Posts

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!
ರಾಜಕೀಯ

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌
ರಾಜಕೀಯ

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌

ಕಾಫಿ ಬಿಲ್​ ಕೇಳಿದ್ದಕ್ಕೆ ಹೋಟೆಲ್​ ಸಿಬ್ಬಂದಿ ಮೇಲೆ ಕಾನ್ಸ್​ಟೇಬಲ್ಸ್ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ಕಾಫಿ ಬಿಲ್​ ಕೇಳಿದ್ದಕ್ಕೆ ಹೋಟೆಲ್​ ಸಿಬ್ಬಂದಿ ಮೇಲೆ ಕಾನ್ಸ್​ಟೇಬಲ್ಸ್ ಹಲ್ಲೆ.. ವಿಡಿಯೋ ವೈರಲ್‌!

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ ಡ್ರೈವರ್‌ ಅರೆಸ್ಟ್‌
ಬೆಂಗಳೂರು

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ ಡ್ರೈವರ್‌ ಅರೆಸ್ಟ್‌

10 ಎಕರೆ ಜಾಗಕ್ಕೆ 5 ಕೋಟಿ ಲಂಚ.. ನಕಲಿ PID ನಂಬರ್ ನೀಡಿ ಎ-ಖಾತ ಮಾಡಿಕೊಟ್ಟ GBA ಅಧಿಕಾರಿಗಳು | NR ರಮೇಶ್ ಆರೋಪ
ಬೆಂಗಳೂರು

10 ಎಕರೆ ಜಾಗಕ್ಕೆ 5 ಕೋಟಿ ಲಂಚ.. ನಕಲಿ PID ನಂಬರ್ ನೀಡಿ ಎ-ಖಾತ ಮಾಡಿಕೊಟ್ಟ GBA ಅಧಿಕಾರಿಗಳು | NR ರಮೇಶ್ ಆರೋಪ

‘ಪುನೀತ ಪುಸ್ತಕ’ ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!
ಬೆಂಗಳೂರು

‘ಪುನೀತ ಪುಸ್ತಕ’ ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!

Next Post
ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 6 ವೈದ್ಯರ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 6 ವೈದ್ಯರ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

BSNL ವೈಫೈ ಗ್ರಾಹಕರಿಗೆ ಭರ್ಜರಿ ಕೊಡುಗೆ | 999 ರೂ. ಪ್ಲಾನ್ ಈಗ ಕೇವಲ 799 ರೂಪಾಯಿಗೆ ಲಭ್ಯ!

BSNL ವೈಫೈ ಗ್ರಾಹಕರಿಗೆ ಭರ್ಜರಿ ಕೊಡುಗೆ | 999 ರೂ. ಪ್ಲಾನ್ ಈಗ ಕೇವಲ 799 ರೂಪಾಯಿಗೆ ಲಭ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!

ಬಿಕ್ಲು ಶಿವ ಕೊ*ಲೆ ಕೇಸ​ಲ್ಲಿ ಶಾಸಕ ಬೈರತಿ ಬಸವರಾಜ್​​ ಬಂಧನ | ಏರ್‌ಪೋರ್ಟ್‌ನಲ್ಲೇ ವಶಕ್ಕೆ ಪಡೆದ ಸಿಐಡಿ ಟೀಂ!

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌

ಫೆಬ್ರವರಿ 13, 14ರಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ | ಡಿಕೆ ಶಿವಕುಮಾರ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat