ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಪ್ಪಳ

ಅಂಬೇಡ್ಕರ್ ಭಾವಚಿತ್ರಕ್ಕೆ ಸೆಗಣಿ ಎರಚಿದ ಕೇಸ್ – ಆರೋಪಿಯ ಬಂಧನ!

April 24, 2026
Share on WhatsappShare on FacebookShare on Twitter

ಕೊಪ್ಪಳ : ಅಂಬೇಡ್ಕರ್ ಸೇರಿದಂತೆ ಮಹಾನ್ ನಾಯಕರ ಭಾವಚಿತ್ರಗಳಿಗೆ ಸೆಗಣಿ ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕುಕನೂರ ತಾಲೂಕಿನ ವೀರಾಪೂರ ಗ್ರಾಮದ ಶಿವಕುಮಾರ್ ಬಂಧಿತ ಆರೋಪಿ.

ಕಳೆದ ಏಪ್ರಿಲ್ 16ರಂದು ಈ ಘಟನೆ ನಡೆದಿತ್ತು. ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ದೇಣಿಗೆ ಸಂಗ್ರಹ ಮಾಡಲಾಗಿದ್ದು, ಸುಮಾರು 14 ಸಾವಿರ ರೂಪಾಯಿ ಸಂಗ್ರಹವಾಗಿತ್ತು. ಅದರಲ್ಲಿ 7 ಸಾವಿರ ರೂಪಾಯಿಯನ್ನು ಶಿವಕುಮಾರ್ ಸ್ವಂತ ಬಳಕೆಗೆ ಬಳಸಿಕೊಂಡಿದ್ದಾನೆ ಎನ್ನಲಾಗಿದೆ.

ನಂತರ ಹಣವನ್ನು ಮರಳಿ ನೀಡಲು ಸಾಧ್ಯವಾಗದೇ, ಜಯಂತಿ ಕಾರ್ಯಕ್ರಮ ಮುಂದೂಡಲು ಯತ್ನಿಸಿ, ಅಂಬೇಡ್ಕರ್ ಸೇರಿದಂತೆ ಗಣ್ಯರ ಭಾವಚಿತ್ರಗಳಿಗೆ ಸೆಗಣಿ ಎರಚಿದ ಎಂಬ ಆರೋಪ ಕೇಳಿಬಂದಿದೆ.

ಏಪ್ರಿಲ್ 20ರಂದು ನಡೆಯಬೇಕಿದ್ದ ಜಯಂತಿ ಕಾರ್ಯಕ್ರಮದ ಹಿನ್ನೆಲೆ ಈ ದುಷ್ಕೃತ್ಯ ನಡೆದಿತ್ತು. ಘಟನೆಗೆ ಆಕ್ರೋಶಗೊಂಡ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪ್ರಕರಣ ದಾಖಲಿಸಿಕೊಂಡ ಕುಕನೂರ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : ಬ್ಯಾಂಕಿಂಗ್ ವಲಯಕ್ಕೆ ‘ಕ್ಲೌಡ್ ಮೈಥೋಸ್’ AI ಕಂಟಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಮಹತ್ವದ ಸಭೆ

Tags: Karnataka News beat
SendShareTweet
Previous Post

ಬ್ಯಾಂಕಿಂಗ್ ವಲಯಕ್ಕೆ ‘ಕ್ಲೌಡ್ ಮೈಥೋಸ್’ AI ಕಂಟಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಮಹತ್ವದ ಸಭೆ

Next Post

ಮಾವಿನಕಾಯಿ ಕೊಯ್ಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು!

Related Posts

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!
ಬೀದರ್

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!
ರಾಜಕೀಯ

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?
ದೇಶ

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

ಟಿವಿ, ಫ್ರಿಡ್ಜ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಅ.1ರಿಂದ ಹಲವು ಉತ್ಪನ್ನಗಳ ಬೆಲೆ ಏರಿಕೆ!
ರಾಜ್ಯ

ಟಿವಿ, ಫ್ರಿಡ್ಜ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಅ.1ರಿಂದ ಹಲವು ಉತ್ಪನ್ನಗಳ ಬೆಲೆ ಏರಿಕೆ!

Next Post
ಮಾವಿನಕಾಯಿ ಕೊಯ್ಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು!

ಮಾವಿನಕಾಯಿ ಕೊಯ್ಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

Asian Games 2026 : ರಿಲೇಯಲ್ಲಿ ಭಾರತದ ವನಿತೆಯರಿಗೆ ಚಿನ್ನದ ಮುಕುಟ.. ದಂತಕಥೆ ಪಿ.ಟಿ. ಉಷಾ ಭಾವುಕ!

Asian Games 2026 : ರಿಲೇಯಲ್ಲಿ ಭಾರತದ ವನಿತೆಯರಿಗೆ ಚಿನ್ನದ ಮುಕುಟ.. ದಂತಕಥೆ ಪಿ.ಟಿ. ಉಷಾ ಭಾವುಕ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

Asian Games 2026 : ರಿಲೇಯಲ್ಲಿ ಭಾರತದ ವನಿತೆಯರಿಗೆ ಚಿನ್ನದ ಮುಕುಟ.. ದಂತಕಥೆ ಪಿ.ಟಿ. ಉಷಾ ಭಾವುಕ!

Asian Games 2026 : ರಿಲೇಯಲ್ಲಿ ಭಾರತದ ವನಿತೆಯರಿಗೆ ಚಿನ್ನದ ಮುಕುಟ.. ದಂತಕಥೆ ಪಿ.ಟಿ. ಉಷಾ ಭಾವುಕ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat