ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕಾರಿನಡಿ ಸಿಲುಕಿ ಪಕ್ಷದ ಕಾರ್ಯಕರ್ತ ಸಾವು ಪ್ರಕರಣ: ಆಂಧ್ರ ಮಾಜಿ ಸಿಎಂ ಜಗನ್ ರೆಡ್ಡಿ ವಿರುದ್ಧ ಕೇಸು ದಾಖಲು

June 23, 2025
Share on WhatsappShare on FacebookShare on Twitter

ಗುಂಟೂರು: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ (ವೈಎಸ್‌ಆರ್‌ಸಿಪಿ) ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ವೈ.ಎಸ್‌. ಜಗನ್‌ ಮೋಹನ್‌ ರೆಡ್ಡಿ ಅವರ ಬೆಂಗಾವಲು ವಾಹನದಡಿ ಸಿಲುಕಿ 53 ವರ್ಷದ ಕಾರ್ಯಕರ್ತರೊಬ್ಬರು ಸಾವಿಗೀಡಾದ ಘಟನೆಯ ವಿಡಿಯೋ ಇತ್ತೀಚೆಗಷ್ಟೇ ಭಾರೀ ಸದ್ದು ಮಾಡಿತ್ತು. ಅದರ ಬೆನ್ನಲ್ಲೇ ಈ ಘಟನೆಗೆ ಸಂಬಂಧಿಸಿದಂತೆ ಜಗನ್‌ ರೆಡ್ಡಿ ಸೇರಿದಂತೆ ಹಲವರ ವಿರುದ್ಧ ಆಂಧ್ರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಜೂನ್‌ 18ರಂದು ಜಗನ್‌ ಮೋಹನ್‌ ರೆಡ್ಡಿ ತಾಡೇಪಳ್ಳಿಯಿಂದ ಸಾತೇನಪಳ್ಳಿಗೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿತ್ತು. ಜಗನ್ ಪ್ರವಾಸಕ್ಕೆ ಪೊಲೀಸರು ಅನುಮತಿ ನೀಡಿದ್ದರು. ಆದರೆ, ಬೆಂಗಾವಲು ಪಡೆಯಲ್ಲಿ ಕೇವಲ ಮೂರು ವಾಹನಗಳಿಗೆ ಮಾತ್ರ ಅನುಮತಿ ನೀಡಲಾಗಿತ್ತು. ಆದರೆ, ಜಗನ್ ಬೆಂಗಾವಲು ಪಡೆ ಎಟುಕೂರು ಬೈಪಾಸ್‌ನ ಬಳಿಯ ಅಂಜನೇಯ ಸ್ವಾಮಿ ಪ್ರತಿಮೆಯ ಸಮೀಪ ತಲುಪಿದಾಗ, ನೂಕುನುಗ್ಗಲಿನ ವೇಳೆ ಚೀಲಿ ಸಿಂಗಯ್ಯ(53) ಎಂಬವರು ರಸ್ತೆಗೆ ಬಿದ್ದು, ಜಗನ್ ಬೆಂಗಾವಲು ವಾಹನದ ಅಡಿ ಸಿಲುಕಿ ಅಪ್ಪಚ್ಚಿಯಾಗಿದ್ದರು. ಅಪಘಾತದಲ್ಲಿ ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.

ಚೀಲಿ ಸಿಂಗಯ್ಯ ಅವರು ಪರಿಶಿಷ್ಟ ಜಾತಿ ಸಮುದಾಯದ ಮಾದಿಗ ಪಂಗಡಕ್ಕೆ ಸೇರಿದವರಾಗಿದ್ದರು. ಗಂಭೀರ ರಕ್ತಸ್ರಾವದಿಂದ ಬಳಲುತ್ತಿದ್ದ ಸಿಂಗಯ್ಯರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದರು. ಘಟನೆಯ ಭೀಕರ ವಿಡಿಯೋ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳು, ಡ್ರೋನ್‌ ರೆಕಾರ್ಡಿಂಗ್‌ಗಳು ಮತ್ತು ಸಾಕ್ಷಿಗಳ ಹೇಳಿಕೆಗಳಂತಹ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿ ತನಿಖೆ ಆರಂಭಿಸಿದ್ದಾರೆ. ಆರಂಭಿಕ ತನಿಖೆಯ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 105 ಮತ್ತು ಸೆಕ್ಷನ್‌ 49 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜಗನ್‌ ಮೋಹನ್‌ ರೆಡ್ಡಿ ಅವರಲ್ಲದೇ, ಕಾರು ಚಾಲಕ ರಮಣ ರೆಡ್ಡಿ, ಆಪ್ತ ಸಹಾಯಕ ಕೆ. ನಾಗೇಶ್ವರ ರೆಡ್ಡಿ, ಮಾಜಿ ಸಂಸದ ವೈ.ವಿ. ಸುಬ್ಬಾ ರೆಡ್ಡಿ, ಮಾಜಿ ಶಾಸಕ ಪೆರ್ನಿ ನಾನಿ (ವೆಂಕಟೇಶ್ವರ ರಾವ್‌) ಮತ್ತು ಮಾಜಿ ಸಚಿವ ವಿದಾದಲ ರಾಜಿನಿ ಅವರನ್ನೂ ಆರೋಪಿಗಳೆಂದು ಹೆಸರಿಸಲಾಗಿದೆ.

ವೈಎಸ್‌ಆರ್‌ಸಿಪಿ ಪಕ್ಷವು ಈ ಘಟನೆಯನ್ನು ರಾಜಕೀಯ ಷಡ್ಯಂತ್ರ ಎಂದು ಖಂಡಿಸಿದ್ದು, ವಿಡಿಯೋ ದೃಶ್ಯಾವಳಿಗಳನ್ನು ನಕಲಿ ಎಂದು ಕರೆದಿದೆ. ಪಕ್ಷದ ಮಾಜಿ ಸಚಿವ ಅಂಬಟಿ ರಾಂಬಾಬು, ಈ ಘಟನೆಯನ್ನು ತಪ್ಪಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದಾರೆ. ಆದರೆ, ರಾಜ್ಯ ಸಚಿವ ಗೊಟ್ಟಿಪಾಟಿ ರವಿ ಕುಮಾರ್‌, ಜಗನ್‌ ತಮ್ಮ ಪ್ರಚಾರಕ್ಕಾಗಿ ಜನರ ಜೀವವನ್ನು ಲೆಕ್ಕಿಸುತ್ತಿಲ್ಲ ಎಂದು ಟೀಕಿಸಿದ್ದಾರೆ.

ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಕಾನೂನಿನಂತೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Tags: CarCase registeredCM Jagan ReddyDeathparty workerPolice
SendShareTweet
Previous Post

ಮಧ್ಯಪ್ರಾಚ್ಯ ಸಂಘರ್ಷ ತೀವ್ರ: ತೈಲ ಬೆಲೆ ಏರಿಕೆ, ಏಷ್ಯಾ ಮಾರುಕಟ್ಟೆಗಳು ಪತನ

Next Post

ಕೂಸು ಹುಟ್ಟುವುದಕ್ಕೂ ಮುನ್ನವೇ ಕುಲಾವಿ

Related Posts

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!
ದೇಶ

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ
ದೇಶ

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ

ಸಂಸತ್ತಲ್ಲಿ ‘ರಾಮಮಂದಿರ ದೇಣಿಗೆ ಕಳವು’ ವಿವಾದದ ಕಿಚ್ಚು : ‘ಚಂದಾ ಚೋರ್‌’ ಘೋಷಣೆ ಕೂಗಿ ವಿರೋಧ ಪಕ್ಷಗಳ ಭಾರಿ ಪ್ರತಿಭಟನೆ!
ದೇಶ

ಸಂಸತ್ತಲ್ಲಿ ‘ರಾಮಮಂದಿರ ದೇಣಿಗೆ ಕಳವು’ ವಿವಾದದ ಕಿಚ್ಚು : ‘ಚಂದಾ ಚೋರ್‌’ ಘೋಷಣೆ ಕೂಗಿ ವಿರೋಧ ಪಕ್ಷಗಳ ಭಾರಿ ಪ್ರತಿಭಟನೆ!

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೇಸ್‌ : ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಸಿಂಗ್ ದೋಷಮುಕ್ತ
ದೇಶ

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೇಸ್‌ : ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಸಿಂಗ್ ದೋಷಮುಕ್ತ

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!
ದೇಶ

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!
ದೇಶ

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

Next Post
ಕೂಸು ಹುಟ್ಟುವುದಕ್ಕೂ ಮುನ್ನವೇ ಕುಲಾವಿ

ಕೂಸು ಹುಟ್ಟುವುದಕ್ಕೂ ಮುನ್ನವೇ ಕುಲಾವಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ

ರಾಂಚಿಯಲ್ಲಿ ವಿದ್ಯಾರ್ಥಿಗಳಿಂದ ‘ಜಂತರ್ ಮಂತರ್’ ಮಾದರಿ ಹೋರಾಟ : ಸಿಜೆಪಿ ಬೆಂಬಲ

ಜಯದೇವ ಆಸ್ಪತ್ರೆಯಲ್ಲಿ 34 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಜಯದೇವ ಆಸ್ಪತ್ರೆಯಲ್ಲಿ 34 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat