ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೇಂದ್ರ ಸಚಿವ ವಿ ಸೋಮಣ್ಣ ಮನೆಯಲ್ಲಿ ಜಾತಿಗಣತಿ ; ಸಮೀಕ್ಷೆಗೆ ಬಂದ ಸಿಬ್ಬಂದಿಗಳ ವಿರುದ್ದ ಆಕ್ರೋಶ..!

October 5, 2025
Share on WhatsappShare on FacebookShare on Twitter

ಬೆಂಗಳೂರು: ಜಾತಿಗಣತಿ ಎರಡನೇ ದಿನ ಕೇಂದ್ರ ಸಚಿವ ವಿ ಸೋಮಣ್ಣ ನಿವಾಸದಲ್ಲಿ ಸರ್ವೇ ನಡೆಸಲಾಗಿದೆ. ವಿಜಯನಗರದಲ್ಲಿರುವ ಅವರ ಮನೆಗೆ 9 ಜನ ಗಣತಿಗಾರರು ಆಗಮಿಸಿದ್ದು,ಗಣತಿ ಮಾಡಲು ಇಷ್ಟು ಜನ ಯಾಕೆ ಬಂದಿದ್ದೀರಾ ಎಂದು ಕೇಳಿದ್ದಕ್ಕೆ ಪ್ರತ್ಯುತ್ತರವಾಗಿ ಹೌದು ಎಂದು ಸಿಬ್ಬಂದಿಗಳು ಉತ್ತರಿಸಿದ್ದಾರೆ.

ಈ ರಾಜ್ಯದಲ್ಲಿ ಎಷ್ಟು ಜನ ಎಬ್ಬೆಟ್ಟು ಇದ್ದಾರೆ. ಅವರೆಲ್ಲ ಹೇಗೆ ಅನ್ಲೈನ್‌ನಲ್ಲಿ ಮಾಡಿಸಿಕೊಳ್ಳುತ್ತಾರೆ? ನೀವು ಅಧಿಕಾರಿಗಳು ಸರ್ಕಾರಕ್ಕೆ ಹೇಳಬೇಕಲ್ವಾ ಎಂದು ಗರಂ ಆಗಿದ್ದಾರೆ.

ನಮ್ಮ ಕೇಂದ್ರ ಸರ್ಕಾರ ಮುಂದೆ ಗಣತಿ ಮಾಡಿಸುತ್ತೆ, ಹೇಗೆ ಮಾಡಿಸುತ್ತೆ ನೋಡಿ, ಅದನ್ನು ಸಹ ನೀವೇ ಮಾಡುವುದು. ಒಂದು ಜಾತಿಗಣತಿ ಮಾಡಲು ಇಷ್ಟು ಪ್ರಶ್ನೆಗಳು ಬೇಕಾ? ಇದೆಲ್ಲ ನೀವು ಸರ್ಕಾರಕ್ಕೆ ತಿಳಿಸ ಬೇಕು ಅಲ್ಲವಾ? ಸರ್ಕಾರಿ ನೌಕರರು ಸರ್ಕಾರದ ಏಜೆಂಟ್ ಆಗಿ ಕೆಲಸ ಮಾಡಬಾರದು ಎಂದು ಗಣತಿಗಾರರಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ.

ಈ ಸಿದ್ದರಾಮಯ್ಯ ಅವರಿಗೆ ಜಾತಿ ಲೆಕ್ಕ ಬೇಕು. ಅದಕ್ಕೆ ಇದನ್ನೆಲ್ಲ ಮಾಡುತ್ತಿದ್ದಾರೆ. ಸಮೀಕ್ಷೆ ನಡೆಸಲು ನೀವು 9 ಜನ ಯಾಕೆ ಬಂದಿದ್ದೀರಿ ಎಂದು ಸೋಮಣ್ಣ ಪ್ರಶ್ನಿಸಿದ್ದಾರೆ. ಉಪಜಾತಿ ಯಾವುದು ಕೇಳಿದಾಗ, ಅದೆಲ್ಲ ಯಾಕೆ ಬೇಕು? ಸಿದ್ದರಾಮಯ್ಯ ಜಾತಿ ಎಂದು ಬರೆದುಕೊಳ್ಳಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಡೀ ದೇಶದಲ್ಲಿ ಸಿದ್ದರಾಮಯ್ಯ ಜಾತಿ ಎಂದು ಮಾಡಿಕೊಳ್ಳಿ . ಮದುವೆ ಆದಾಗ ಎಷ್ಟು ವರ್ಷ ಎನ್ನುವ ಪ್ರಶ್ನೆಗೆ, ಇವೆಲ್ಲ ಯಾಕೆ? ನಮ್ಮ ಅಪ್ಪ-ಅಮ್ಮನ ಕೇಳ್ಬೇಕು. 26 ಎಂದು ಬರೆದುಕೊಳ್ಳಿ. ಇದು ಸಿದ್ದರಾಮಯ್ಯ ವೋಟಿಗಾಗಿ ಮಾಡುತ್ತಿರುವುದು. ಅನೇಕ ಪ್ರಶ್ನೆಗಳಿಗೆ ಸಿದ್ದರಾಮಯ್ಯ, ಡಿಕೆಶಿ ಹೆಸರನ್ನೇ ಹಾಕಿಕೊಳ್ಳಿ ಎಂದು ಉತ್ತರಿಸಿದ್ದಾರೆ.

ಉತ್ತರ ಕೊಡಲಾಗದೆ ಇರುವ ಪ್ರಶ್ನೆಗಳನ್ನೆಲ್ಲ ಹಾಕಿದ್ದೀರಾ. ಯಾವನೊ ತಲೆ ಕೆಟ್ಟಿರೋರು ಮಾಡಿದ್ದು, ಅವನನ್ನು ಕರೀರಿ. ವೃತ್ತಿ ವಿಚಾರವಾಗಿ ಎಲ್ಲಿ ಕೆಲಸ ಮಾಡೋದು ಎಂಬ ಪ್ರಶ್ನೆ, ಸಿದ್ದರಾಮಯ್ಯ, ಡಿಕೆಶಿಗೆ ಯಾವ ಗ್ರೂಪ್ ಎಂದು ಹಾಕಿದ್ದೀರಿ ಎಂದು ಪ್ರತಿಯೊಂದಕ್ಕೂ ಸಿದ್ದರಾಮಯ್ಯ ಹೆಸರನ್ನು ಪ್ರಸ್ತಾಪಿಸಿದ್ದಾರೆ.

Tags: bengalorecaste census!Karnataka News beatOutrage against staffUnion MinisterV Somanna's house
SendShareTweet
Previous Post

ಹಿರಿಯ ಸಾಹಿತಿ, ಚಿಂತಕ ಡಾ.ಮೊಗಳ್ಳಿ ಗಣೇಶ್ ನಿಧನ

Next Post

ಗಾಜಾದ ಮೇಲೆ ಇಸ್ರೇಲ್ ಬಾಂಬ್ ದಾಳಿ; ಕನಿಷ್ಠ 60 ಮಂದಿ ಸಾವು

Related Posts

ಶಿವಾಜಿನಗರದಲ್ಲಿ ಮತ್ತೆ ಆಪರೇಷನ್‌ ಫುಟ್‌ಪಾತ್‌ : ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳ ಕಾರ್ಯಾಚರಣೆ!
ಬೆಂಗಳೂರು

ಶಿವಾಜಿನಗರದಲ್ಲಿ ಮತ್ತೆ ಆಪರೇಷನ್‌ ಫುಟ್‌ಪಾತ್‌ : ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳ ಕಾರ್ಯಾಚರಣೆ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!
ಬೆಂಗಳೂರು

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!
ಬೆಂಗಳೂರು

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

ಇನ್ಮುಂದೆ ಸಿಕ್ಕ ಸಿಕ್ಕಲ್ಲಿ ಕಸ ಹಾಕಿದ್ರೆ ಬರೀ ದಂಡ ಅಲ್ಲ, ಬೀಳುತ್ತೆ ಕೇಸ್ ; ನಾಲ್ವರ ವಿರುದ್ಧ FIR!
ಬೆಂಗಳೂರು

ಇನ್ಮುಂದೆ ಸಿಕ್ಕ ಸಿಕ್ಕಲ್ಲಿ ಕಸ ಹಾಕಿದ್ರೆ ಬರೀ ದಂಡ ಅಲ್ಲ, ಬೀಳುತ್ತೆ ಕೇಸ್ ; ನಾಲ್ವರ ವಿರುದ್ಧ FIR!

28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಅದ್ದೂರಿಯಾಗಿ ಸಂಪನ್ನ
ಬೆಂಗಳೂರು

28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಅದ್ದೂರಿಯಾಗಿ ಸಂಪನ್ನ

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!
ಬೆಂಗಳೂರು

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

Next Post
ಗಾಜಾದ ಮೇಲೆ ಇಸ್ರೇಲ್ ಬಾಂಬ್ ದಾಳಿ; ಕನಿಷ್ಠ 60 ಮಂದಿ ಸಾವು

ಗಾಜಾದ ಮೇಲೆ ಇಸ್ರೇಲ್ ಬಾಂಬ್ ದಾಳಿ; ಕನಿಷ್ಠ 60 ಮಂದಿ ಸಾವು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

VVS ಲಕ್ಷ್ಮಣ್ vs ಗಂಭೀರ್ ; ಜಿಂಬಾಬ್ವೆ ಸರಣಿ ಜಯದ ಬೆನ್ನಲ್ಲೇ ಭುಗಿಲೆದ್ದ ಟೀಮ್ ಇಂಡಿಯಾ ಕೋಚ್ ಚರ್ಚೆ!

VVS ಲಕ್ಷ್ಮಣ್ vs ಗಂಭೀರ್ ; ಜಿಂಬಾಬ್ವೆ ಸರಣಿ ಜಯದ ಬೆನ್ನಲ್ಲೇ ಭುಗಿಲೆದ್ದ ಟೀಮ್ ಇಂಡಿಯಾ ಕೋಚ್ ಚರ್ಚೆ!

ಭಟ್ಕಳದಲ್ಲಿ ‘ಕೆಸರಂಗ್–2’ ಅದ್ಧೂರಿ ಆಚರಣೆ.. ಕೆಸರುಗದ್ದೆಗೆ ಇಳಿದು ಸಂಭ್ರಮಿಸಿದ ಗ್ರಾಮಸ್ಥರು!

ಭಟ್ಕಳದಲ್ಲಿ ‘ಕೆಸರಂಗ್–2’ ಅದ್ಧೂರಿ ಆಚರಣೆ.. ಕೆಸರುಗದ್ದೆಗೆ ಇಳಿದು ಸಂಭ್ರಮಿಸಿದ ಗ್ರಾಮಸ್ಥರು!

ಬ್ಯಾಂಕ್ ಆಫ್ ಬರೋಡಾದ 1 TB ಡೇಟಾ ಹ್ಯಾಕ್ : ಡಾರ್ಕ್ ವೆಬ್‌ನಲ್ಲಿ ಗ್ರಾಹಕರ ಆಧಾರ್, ಅಕೌಂಟ್‌ ವಿವರ ಬಹಿರಂಗ?

ಬ್ಯಾಂಕ್ ಆಫ್ ಬರೋಡಾದ 1 TB ಡೇಟಾ ಹ್ಯಾಕ್ : ಡಾರ್ಕ್ ವೆಬ್‌ನಲ್ಲಿ ಗ್ರಾಹಕರ ಆಧಾರ್, ಅಕೌಂಟ್‌ ವಿವರ ಬಹಿರಂಗ?

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

VVS ಲಕ್ಷ್ಮಣ್ vs ಗಂಭೀರ್ ; ಜಿಂಬಾಬ್ವೆ ಸರಣಿ ಜಯದ ಬೆನ್ನಲ್ಲೇ ಭುಗಿಲೆದ್ದ ಟೀಮ್ ಇಂಡಿಯಾ ಕೋಚ್ ಚರ್ಚೆ!

VVS ಲಕ್ಷ್ಮಣ್ vs ಗಂಭೀರ್ ; ಜಿಂಬಾಬ್ವೆ ಸರಣಿ ಜಯದ ಬೆನ್ನಲ್ಲೇ ಭುಗಿಲೆದ್ದ ಟೀಮ್ ಇಂಡಿಯಾ ಕೋಚ್ ಚರ್ಚೆ!

ಭಟ್ಕಳದಲ್ಲಿ ‘ಕೆಸರಂಗ್–2’ ಅದ್ಧೂರಿ ಆಚರಣೆ.. ಕೆಸರುಗದ್ದೆಗೆ ಇಳಿದು ಸಂಭ್ರಮಿಸಿದ ಗ್ರಾಮಸ್ಥರು!

ಭಟ್ಕಳದಲ್ಲಿ ‘ಕೆಸರಂಗ್–2’ ಅದ್ಧೂರಿ ಆಚರಣೆ.. ಕೆಸರುಗದ್ದೆಗೆ ಇಳಿದು ಸಂಭ್ರಮಿಸಿದ ಗ್ರಾಮಸ್ಥರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat