ಧಾರವಾಡ: ಸದ್ಯ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರೂ ಮಾವಿನ ಹಣ್ಣಿನ ಘಮವೇ ಎಲ್ಲರ ಮೂಗಿಗೆ ರಾಚುತ್ತಿರುತ್ತದೆ. ಮಾವಿನ ಸೀಸನ್ ಆರಂಭವಾದರೆ ಸಾಕು ಎಲ್ಲರೂ ಹಣ್ಣು ಕೊಳ್ಳಲು ಮುಗಿ ಬೀಳುತ್ತಾರೆ....
Read moreDetailsಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ...
Read moreDetailsವಿಶ್ವ ವಿಖ್ಯಾತ ದಸರಾ ಹಬ್ಬದ ಅಂಬಾರಿಯನ್ನು, ದಾಖಲೆಯ ಎಂಟು ಬಾರಿ ಹೊತ್ತು ಮೆರೆದಿದ್ದ ಅರ್ಜುನನ ಸಮಾಧಿಯು ಅವ್ಯವಸ್ಥೆಯಿಂದ ಹಾಳಾಗುತ್ತಿರುವುದನ್ನು ಮನಗಂಡ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಟ್ವಿಟರ್...
Read moreDetailsಬೆಂಗಳೂರು: ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗುತ್ತಿದ್ದು, ಜನ-ಜೀವನ ಅಸ್ತವ್ಯಸ್ಥವಾಗಿದೆ. ಅಲ್ಲದೇ, ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಬೀದರ್ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಸಿಡಿಲು ಬಡಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ....
Read moreDetailsಭೂಮಿ ಮೇಲೆ ಮೂರು ಭಾಗದಷ್ಟು ನೀರಿದ್ದರೂ ಜಲಕ್ಷಾಮ ಕಾಡುತ್ತಲೇ ಇರುತ್ತದೆ. ಈಗ ಭೂಮಿಯ ಮೇಲೆ ಅಷ್ಟೇ ಅಲ್ಲ ಭೂಮಿಯ ಒಡಲಾಳದಲ್ಲಿಯೂ ನೀರಿದೆ ಎಂಬುವುದನ್ನು ತಜ್ಞರು ಸಾಬೀತು ಮಾಡಿದ್ದಾರೆ....
Read moreDetailsರಾಜ್ಯದಲ್ಲಿ ಅಂತರ್ಜಲ ಕಾಪಿಟ್ಟುಕೊಳ್ಳುವುದರಲ್ಲಿ ನಮ್ಮ ವಿಫಲತೆ ರಾರಾಜಿಸುತ್ತಿದೆ. ಗಣನೀಯ ಪ್ರಮಾಣದಲ್ಲಿ ಅಂತರ್ಜಲ ಮಟ್ಟ ಕುಸಿದಿದೆ. ವರ್ಷದಿಂದ ವರ್ಷಕ್ಕೆ ಇದು ಇಳಿಕೆಯಾಗುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ವರ್ಷದಿಂದ...
Read moreDetailsಸದ್ಯ ರಾಜ್ಯ ಸೇರಿದಂತೆ ದೇಶದಲ್ಲಿ ರಣ ಬಿಸಿಲು ಕಾಡುತ್ತಿದೆ. ಬೇಸಿಗೆಯ ತಾಪಮಾನವನ್ನು ಸಹಿಸಿಕೊಳ್ಳುವುದು ಕಷ್ಟ ಎನ್ನುವಂತಾಗಿದೆ. ಈ ಬಿಸಿ ಅನುಭವ ದೇಹಕ್ಕೆ ಸಂಕಟ ತರುತ್ತರೆ. ಸಮಯದಲ್ಲಿ ಪೋಷಕರು...
Read moreDetailsಭೋಪಾಲ್: ದಕ್ಷಿಣ ಆಫ್ರಿಕಾದಿಂದ ಬಂದಿದ್ದ 5 ವರ್ಷದ ಚೀತಾ 5 ಮರಿಗಳಿಗೆ ಜನ್ಮ ನೀಡಿದೆ. ಈ ಮೂಲಕ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಒಟ್ಟು ಚೀತಾಗಳ ಸಂಖ್ಯೆ...
Read moreDetailsಅಂತರ್ಜಲ ನಿರ್ದೇಶನಾಲಯವು ಬೆಂಗಳೂರು ದಕ್ಷಿಣ, ಆನೇಕಲ್, ಬೆಂಗಳೂರು ಉತ್ತರ, ಯಲಹಂಕ, ಬೆಂಗಳೂರು ಪೂರ್ವ ಸೇರಿ ಬೆಂಗಳೂರಿನ ಐದು ತಾಲೂಕು ಕಡೆಗಳಲ್ಲಿ ಭೌಗೋಳಿಕ ಪ್ರದೇಶದ ಆನ್ವಯ ಪ್ರತಿ ತಾಲೂಕಿನ...
Read moreDetailsಕಾಡಲ್ಲಿ ಆಗಾಗ ಕಾಣಿಸಿಕೊಳ್ಳುವ ಕಾಡ್ಗಿಚ್ಚು ಪ್ರಕರಣಗಳತ್ತ ವಿಶೇಷ ಗಮನ ಹರಿಸಿದಂತಿರುವ ಅರಣ್ಯ ಇಲಾಖೆ ಆ ಬಗ್ಗೆ ಹೊಸ ತಂತ್ರಜ್ಞಾನ ಬಳಕೆಗೆ ಮುಂದಾಗಿದೆ. ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಾಗ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.