ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

[email protected]

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಕೃಷಿ-ಪರಿಸರ

ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಮಳೆಯ ಆರ್ಭಟ!

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ವರುಣನ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು,...

Read moreDetails

ಈ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗುವ ಮುನ್ಸೂಚನೆ!

ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಹಲವೆಡೆ ಮಳೆರಾಯ ವಿಶ್ರಾಂತಿ ಪಡೆಯುತ್ತಿದ್ದಾನೆ. ಈ ಮಧ್ಯೆ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಲವೆಡೆ...

Read moreDetails

ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಬಿಡುಗಡೆ; ರೈತರ ಕೈ ಸೇರೋದು ಯಾವಾಗ?

ನವದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಅಧಿಕಾರಕ್ಕೆ ವಹಿಸಿಕೊಂಡ ನಂತರ ಮೊದಲಿಗೆ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣ ಬಿಡುಗಡೆಗೆ (PM Kisan Yojana 17th...

Read moreDetails

ಸಿಕ್ಕಿಂನಲ್ಲಿ ವ್ಯಾಪಕ ಪ್ರವಾಹ; 6 ಜನ ಸಾವು

ಗುವಾಹಟಿ: ಸಿಕ್ಕಿಂ(Sikkim)ನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, (Rain) ಅಲ್ಲಿಯ ಮಂಗನ್ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿ 6 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, 1,200ಕ್ಕೂ ಅಧಿಕ ಜನ ಪ್ರವಾಸಿಗರು ಸಿಲುಕಿಕೊಂಡಿದ್ದಾರೆ ಎನ್ನಲಾಗುತ್ತಿದೆ....

Read moreDetails

ಮುಂದಿನ 24 ಗಂಟೆಯಲ್ಲಿ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದೆ. ಈ ಮಧ್ಯೆ ಮುಂದಿನ 24 ಗಂಟೆಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕಕ್ಕೆ...

Read moreDetails

ಕಬ್ಬು ಬೆಳೆಗಾರರ ಬಾಕಿ ಉಳಿಸಿಕೊಂಡ ಕಾರ್ಖಾನೆಗಳು!

ಬೆಳಗಾವಿ: ಮೊದಲೇ ಬರದಿಂದಾಗಿ ತತ್ತರಿಸಿರುವ ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆಗಳು ಬಿಲ್ ಬಾಕಿ ಉಳಿಸಿಕೊಂಡು ಮತ್ತಷ್ಟು ಸಂಕಷ್ಟ ತಂದೊಡ್ಡಿವೆ. ಕಳೆದ ಬಾರಿ ಸರಿಯಾಗಿ ಮಳೆಯಾಗಿಲ್ಲ. ಹೀಗಾಗಿ ಇಳುವರಿ...

Read moreDetails

ಇಂದು ಈ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ! ನಿಮ್ಮ ಜಿಲ್ಲೆ ಇದೆಯಾ?

ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದೆ. ಹೀಗಾಗಿ ಹಲವೆಡೆ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದಿನಿಂದ ಕೆಲವಡೆ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆ...

Read moreDetails

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆಯಾಗುವ ಮುನ್ಸೂಚನೆ!

ಬೆಂಗಳೂರು: ಕರ್ನಾಟಕದ ಬರೋಬ್ಬರಿ 18 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳು ಸೇರಿದಂತೆ ಉತ್ತರ...

Read moreDetails
Page 9 of 12 1 8 9 10 12
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist