ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

[email protected]

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಧಾರವಾಡ

ಸಿಲಿಂಡರ್ ದುರಂತ ಪ್ರಕರಣ; ಇಬ್ಬರು ಮಾಲಾಧಾರಿಗಳು ಬಲಿ

ಹುಬ್ಬಳ್ಳಿ: ಇಲ್ಲಿಯ ಉಣಕಲ್‌ ನ ಅಯ್ಯಪ್ಪ ದೇವಸ್ಥಾನದಲ್ಲಿ ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಗಾಯಗೊಂಡಿದ್ದ 9 ಜನ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ...

Read moreDetails

ಭೀಕರ ಅಪಘಾತ; ಮೂವರು ಬಲಿ

ಧಾರವಾಡ: ರಾಜ್ಯದಲ್ಲಿ ಮತ್ತೆ ಅಪಘಾತಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಮೂವರು ರೈತರು ಅಪಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅಳ್ನಾವರ (Alnavara) ತಾಲೂಕಿನ ಕಡಬಗಟ್ಟಿ ಹತ್ತಿರದ ಧಾರವಾಡ-ಅಳ್ನಾವರ-ಗೋವಾ ಹೆದ್ದಾರಿಯಲ್ಲಿ...

Read moreDetails

ಪಂಚಮಸಾಲಿಗರ ಮೇಲೆ ಲಾಠಿಚಾರ್ಜ್; ಹೈಕೋರ್ಟ್ ನೋಟಿಸ್

ಧಾರವಾಡ: ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠವು ಸರ್ಕಾರ, ಗೃಹ ಇಲಾಖೆ ಹಾಗೂ ಪೊಲೀಸ್...

Read moreDetails

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿ: ಮಧ್ಯರಾತ್ರಿ ಮನೆಗೆ ನುಗ್ಗಿ ಹಣ, ಚಿನ್ನಾಭರಣದೊಂದಿಗೆ ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಆರೋಪಿಯನ್ನು ಸ್ಥಳೀಯರು ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಇಲ್ಲಿಯ ನೇಕಾರ ನಗರದಲ್ಲಿ...

Read moreDetails

ಹೋರಾಟಕ್ಕೆ ಮುಂದಾದ ಬಿಜೆಪಿ; ಕಿವಿ ಮಾತು ಹೇಳಿದ ಹೊರಟ್ಟಿ

ಹುಬ್ಬಳ್ಳಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ. 9 ರಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಆಡಳಿತಾರೂಢ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಹಾಗೂ ಜೆಡಿಎಸ್ ಮುಂದಾಗಿದೆ. ಈ ಮಧ್ಯೆ...

Read moreDetails

ಪ್ರಧಾನಿ ಪಾಕ್ ಗೆ ಹೋಗಿದ್ದನ್ನು ನೀವೇಕೆ ಪ್ರಶ್ನಿಸಿಲ್ಲ; ಲಾಡ್

ಹುಬ್ಬಳ್ಳಿ: ಸಚಿವ ಸಂತೋಷ್ ಲಾಡ್ ಅವರು ಬಿಜೆಪಿಗೆ ಹಲವು ಪ್ರಶ್ನೆಗಳನ್ನು ಕೇಳಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಪಾಕ್ ಗೆ...

Read moreDetails

ನನ್ನ ವಿರುದ್ಧ ಶಿಸ್ತು ಕ್ರಮ ಇಲ್ಲ; ಬೆನ್ನು ತಟ್ಟಿದ್ದಾರೆ

ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಣದ ಮಧ್ಯೆ ದೊಡ್ಡ ಸಮರವೇ ನಡೆಯುತ್ತಿದೆ. ಈ ಮಧ್ಯೆ ದೆಹಲಿಗೆ ತೆರಳಿ...

Read moreDetails

ಆಸ್ತಿಗಾಗಿ ತಂದೆಯನ್ನೇ ಕೊಲೆ ಮಾಡಿದ ಮಗ

ಹುಬ್ಬಳ್ಳಿ: ಪಾಪಿ ಮಗನೊಬ್ಬ ಆಸ್ತಿಗಾಗಿ ತಂದೆಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಾಜ(77) ಪಾಪಿ ಮಗನಿಂದ...

Read moreDetails

ಮಗನ ಅನೈತಿಕ ಸಂಬಂಧಕ್ಕೆ ಬಲಿಯಾದ ತಂದೆ; ಪಾಪಿ ಮಗನಿಂದ ಹತ್ಯೆ

ಧಾರವಾಡ: ಪಾಪಿ ಮಗನೇ ತಂದೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಅಡಿವೆಪ್ಪ ತಡಕೋಡ (57) ಕೊಲೆಯಾಗಿರುವ ದುರ್ದೈವಿ. ಜಿಲ್ಲೆಯ ನವಲಗುಂದ...

Read moreDetails

ವಕ್ಫ್ ಗಾಗಿ ನಮ್ಮದು ಪ್ರತ್ಯೇಕ ಹೋರಾಟ; ಯತ್ನಾಳ್

ಹುಬ್ಬಳ್ಳಿ: ವಕ್ಫ್ ಗಾಗಿ ನಮ್ಮದು ಪ್ರತ್ಯೇಕ ಹೋರಾಟ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇದಕ್ಕಾಗಿ ಎಷ್ಟು ತಂಡಗಳು ಆಗಲಿ. ನಮಗೆ...

Read moreDetails
Page 2 of 8 1 2 3 8
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist