ಪಾಕಿಸ್ತಾನದಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಬುಡಕಟ್ಟು ಸಮುದಾಯಗಳ ನಡುವೆ ಭಯಾನಕ ಘರ್ಷಣೆ ನಡೆಯುತ್ತಿದ್ದು, 30 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, 145ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಈ...
Read moreDetailsಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಜನಸಂಖ್ಯಾ ಸ್ಫೋಟವಾಗಿದ್ದು, ಚಿಂತೆಗೆ ಕಾರಣವಾಗಿದ್ದರೆ, ಜಪಾನ್ ಮಾತ್ರ ಜನಸಂಖ್ಯೆ ಕಡಿಮೆಯಾಗ್ತುತಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ 15 ವರ್ಷಗಳಿಂದ ಜನನ ಪ್ರಮಾಣಕ್ಕಿಂತ ಮರಣ...
Read moreDetailsಇತ್ತೀಚೆಗೆ ಸಣ್ಣಪುಟ್ಟ ವಿಚಾರಕ್ಕೂ ದಂಪತಿ ಡಿವೋರ್ಸ್ ಪಡೆಯುವುದು ಸಾಮಾನ್ಯವಾಗಿದೆ. ಮದುವೆಯಾಗಿ ಹೊಂದಾಣಿಕೆಯಾಗದೆ ತಿಂಗಳು, ವರ್ಷಗಳಲ್ಲಿ ದಂಪತಿ ದೂರವಾಗುವುದನ್ನು ನೋಡಿದ್ದೇವೆ. ಇಲ್ಲಿ ದಂಪತಿ ಮದುವೆಯಾದ ಮೂರೇ ನಿಮಿಷದಲ್ಲಿ ವಿಚ್ಛೇತನ...
Read moreDetailsವಿಶ್ವಸಂಸ್ಥೆಯು ಏಡ್ಸ್ ರೋಗದ ಬಗ್ಗೆ ಆತಂಕದ ವಿಷಯವೊಂದನ್ನು ಬಹಿರಂಗ ಪಡಿಸಿದೆ. ಹಿಂದಿನ ವರ್ಷ ವಿಶ್ವದಾದ್ಯಂತ ಏಡ್ಸ್ ಗೆ ಕಾರಣವಾಗುವ ಎಚ್ ಐವಿ ವೈರಸ್ ಸುಮಾರು 4 ಕೋಟಿ...
Read moreDetailsವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡೆನ್ (Joe Biden) ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಡೆಮಾಕ್ರಟಿಕ್ ಪಕ್ಷದ ಹೊಸ ಅಭ್ಯರ್ಥಿಯಾಗಿ ಉಪಾಧ್ಯಕ್ಷೆಯಾಗಿರುವ ಕಮಲಾ ಹ್ಯಾರಿಸ್ (Kamala...
Read moreDetailsಯೆಮೆನ್ ಹೌತಿ ಬಂಡುಕೋರರ ವಿರುದ್ಧ ಇಸ್ರೇಲ್ ಸೇನೆಯ ಪ್ರತೀಕಾರ ಮುಂದುವರೆದಿದೆ. ಮತ್ತೆ ಬಂಡುಕೋರರ ನೆಲೆಗಳ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದೆ. ಹೌತಿ ಬಂಡುಕೋರರ ನಿಯಂತ್ರಣದಲ್ಲಿರುವ ಪಶ್ಚಿಮ ಯೆಮನ್...
Read moreDetailsತಾಯಿಗೆ ಮಕ್ಕಳೇ ಪ್ರಪಂಚ. ತಾಯಿಯ ಮಡಿಲು ಮಗುವಿನ ಪ್ರಪಂಚ. ಆದರೆ ಇಲ್ಲೊಬ್ಬಳು ತಾಯಿ ತನ್ನ ಮಗುವಿನ ಮೇಲೆ ಕುಳಿತು, ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಅಮೆರಿಕದಲ್ಲಿ...
Read moreDetailsತಂದೆಯ ಗನ್ ನೊಂದಿಗೆ ಆಟವಾಡುತ್ತ ಮೂರು ವರ್ಷದ ಬಾಲಕ ಶೂಟ್ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಮೆರಿಕದ ಲೂಸಿಯಾನದಲ್ಲಿ ಈ ಘಟನೆ ನಡೆದಿದೆ. ಬಾಲಕ ಗನ್ ನೊಂದಿಗೆ...
Read moreDetailsವಾಷಿಂಗ್ಟನ್: ಯುಎಸ್ ಅಧ್ಯಕ್ಷ (US President) ಜೋ ಬೈಡೆನ್ (Joe Biden) ಅವರಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ. ಹೀಗಾಗಿ ಅಧ್ಯಕ್ಷರು ತಮ್ಮ ಪ್ರಚಾರದ ಪ್ರವಾಸವನ್ನು ರದ್ದು...
Read moreDetailsಒಮಾನ್: ಒಮಾನ್ (Oman) ಕರಾವಳಿಯಲ್ಲಿ ಹಡಗು ಮುಳುಗಿ ನಾಪತ್ತೆಯಾಗಿದ್ದ 16 ಜನರ ಪೈಕಿ 9 ಜನರನ್ನು ರಕ್ಷಿಸಲಾಗಿದೆ ಎಂದು ಮೂಲಗಳು ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ. ರಕ್ಷಿಸಲಾಗಿರುವ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.