ವಾಷಿಂಗ್ಟನ್: ತಮ್ಮನ್ನು ತಾವು ಟೈಮ್ ಟ್ರಾವೆಲರ್ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬರು 2025ರ ಕುರಿತು ಭವಿಷ್ಯವಾಣಿ ನುಡಿದಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಕುತೂಹಲ ಹಾಗೂ ಸಂಚಲನ ಮೂಡಿಸಿದೆ. ಎಲ್ವಿಸ್...
Read moreDetailsವಾಷಿಂಗ್ಟನ್: ವಲಸೆ ನೀತಿ, ದಾಖಲೆಯಿಲ್ಲದೆ ಅಮೆರಿಕದಲ್ಲಿ ನೆಲೆಸಿರುವ ಭಾರತೀಯರನ್ನು ಗಡೀಪಾರು ಮಾಡುವುದು ಸೇರಿ ಹಲವು ಆಕ್ರಮಣಕಾರಿ ನೀತಿ ಅನುಸರಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೊನೆಗೂ...
Read moreDetailsನ್ಯೂಯಾರ್ಕ್: ಜಮ್ಮು-ಕಾಶ್ಮೀರದ ವಿಷಯದಲ್ಲಿ ಅನಗತ್ಯವಾಗಿ ಮೂಗು ತೂರಿಸಿದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು ನೀಡಿದೆ. ವಿಶ್ವಸಂಸ್ಥೆ ಮಾನವ ಹಕ್ಕುಗಳ ಸಮಿತಿ (ಯುಎನ್ಎಚ್ಆರ್ ಸಿ) ಸಭೆಯಲ್ಲಿ ಪಾಕಿಸ್ತಾನದ ವಿರುದ್ಧ...
Read moreDetailsಇಸ್ಲಾಮಾಬಾದ್: ಭಯೋತ್ಪಾದಕರ ಪೋಷಣೆ, ಉಗ್ರ ಸಂಘಟನೆಗಳಿಗೆ ಪ್ರಚೋದನೆ, ಅಸಮರ್ಥ ನಾಯಕತ್ವ, ಮಿಲಿಟರಿ ಉಪಟಳದಿಂದ ಪಾಕಿಸ್ತಾನವು ಆರ್ಥಿಕವಾಗಿ, ರಾಜಕೀಯವಾಗಿ ದಿವಾಳಿಯಾಗಿದೆ. ಜಾಗತಿಕ ಸಂಸ್ಥೆಗಳ ಎದುರು ಸಾಲಕ್ಕಾಗಿ ಭಿಕ್ಷಾಪಾತ್ರೆ ಹಿಡಿದು...
Read moreDetailsದುಬೈ: ಭಾನುವಾರ ದುಬೈನಲ್ಲಿ ನಡೆದಿದ್ದ ಪಾಕಿಸ್ತಾನ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ಗಳ ಗೆಲುವು ಸಾಧಿಸಿದೆ. ಈ ಮೂಲಕ ತನ್ನ ಸೆಮಿಫೈನಲ್...
Read moreDetailsರೋಮ್: ಶ್ವಾಸಕೋಶದ ಸೋಂಕಿಗೆ ತುತ್ತಾಗಿ ಕಳೆದೊಂದು ವಾರದಿಂದ ರೋಮ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ರೈಸ್ತರ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು...
Read moreDetailsಬೀಜಿಂಗ್: ಮತ್ತೊಮ್ಮೆ ಜಗತ್ತಿಗೆ ಕೊರೊನಾತಂಕ ಎದುರಾಗಲಿದೆಯೇ? ಕೋವಿಡ್-19 ಸೋಂಕಿನ ಮಾದರಿಯಲ್ಲೇ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವಂಥ ಅಪಾಯ ಹೊಂದಿರುವ ಹೊಸ ಬಾವಲಿ ಕೊರೊನಾವೈರಸ್ ಚೀನಾದಲ್ಲಿ ಪತ್ತೆಯಾಗಿದೆ. ಇದು ಕೋಟಿಗಟ್ಟಲೆ...
Read moreDetailsನವದೆಹಲಿ: "ಮತದಾನದ ಪ್ರಮಾಣ ಹೆಚ್ಚಳಕ್ಕಾಗಿ" ಭಾರತಕ್ಕೆ ಅಮೆರಿಕ ನೀಡುತ್ತಿರುವ 182 ಕೋಟಿ ರೂ. ಸಹಾಯಧನವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಸ್ಥಗಿತಗೊಳಿಸಿದ ಬಳಿಕವೂ, ಅದಕ್ಕೆ ಸಂಬಂಧಿಸಿದ ರಾಜಕೀಯ...
Read moreDetailsವಾಷಿಂಗ್ಟನ್: ಜಾಗತಿಕ-ಭೌಗೋಳಿಕ ಸಂಘರ್ಷಗಳು ಮಿತಿಮೀರುತ್ತಿವೆ. ಉಕ್ರೇನ್-ರಷ್ಯಾ ಸಮರ, ಇಸ್ರೇಲ್-ಹಮಾಸ್, ಇಸ್ರೇಲ್-ಹೌಥಿ ಬಂಡುಕೋರರ ನಡುವೆ ಸಂಘರ್ಷಗಳು ನಡೆಯುತ್ತಲೇ ಇವೆ. ಅಮೆರಿಕ-ಚೀನಾ ಮಧ್ಯೆ ವ್ಯಾಪಾರ ಸಂಘರ್ಷಗಳು ಶುರುವಾಗಿವೆ. ಹಾಗಾಗಿ, ಮೂರನೇ...
Read moreDetailsವಾಷಿಂಗ್ಟನ್, ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡ ಬಳಿಕ ಅಲ್ಲಿನ ಆಡಳಿತದಲ್ಲಿನ ಪ್ರಮುಖ ಹುದ್ದೆಗಳು ಭಾರತೀಯರ ಪಾಲಾಗುತ್ತಿವೆ. ಅದೇ ಮಾದರಿಯಲ್ಲಿ ಅಮೆರಿಕದ ತನಿಖಾ ಸಂಸ್ಥೆ ಫೆಡರಲ್ ಬ್ಯುರೋ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.