ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬಾಗಲಕೋಟೆ

ಎರಡು ಲಾರಿ ಮುಖಮುಖಿ ಡಿಕ್ಕಿ : ಸ್ಥಳದಲ್ಲೇ ಮೂವರು ಸಾವು

ಬಾಗಲಕೋಟೆ : ಎರಡು ಲಾರಿ ಮುಖಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಬಂಟನೂರು ಕ್ರಾಸ್ ಬಳಿ ನಡೆದಿದೆ. ಸಿಮೆಂಟ್ ತುಂಬಿದ...

Read moreDetails

ದಾಸೋಹರತ್ನ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ | ಶೋಕ ಸಾಗರದಲ್ಲಿ ಭಕ್ತಗಣ

ಬಾಗಲಕೋಟೆ:ಉತ್ತರ ಕರ್ನಾಟಕದ ಆಧ್ಯಾತ್ಮಿಕ ಜಗತ್ತಿನ ಪ್ರಮುಖ ದಿವಟಿಕೆಯಾದ, ಅನ್ನದಾಸೋಹದ ಮೂಲಕ ಜನಮಾನಸದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದ ಶ್ರೀ ಬಸವಾಗೋಪಾಲ ನೀಲಮಾಣಿಕ್ಯ ಮಠದ (ಬಂಡಿಗಣಿ ಮಠ) ಚಕ್ರವರ್ತಿ ದಾನೇಶ್ವರ ಸ್ವಾಮೀಜಿ (75) ನಿಧನರಾಗಿದ್ದಾರೆ. ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಮೀಜಿ ಕೊನೆಯುಸಿರೆಳೆದಿದ್ದು, ಇದು ಲಕ್ಷಾಂತರ ಭಕ್ತರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಕೆಲವು ದಿನಗಳಿಂದ ಲಿವರ್ ಸಂಬಂಧಿತ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳನ್ನು ನಿನ್ನೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.  ರಬಕವಿಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿರುವ ಶ್ರೀ ಬಸವಾಗೋಪಾಲ ನೀಲಮಾಣಿಕ್ಯ ಮಠದ ಪೀಠಾಧಿಪತಿಗಳಾಗಿದ್ದ ದಾನೇಶ್ವರ ಸ್ವಾಮೀಜಿ ಅವರಿಗೆ “ದಾಸೋಹರತ್ನ” ಎಂಬ ಬಿರುದೇ ಅಕ್ಷರಶಃ ಸಾರ್ಥಕವಾಗಿತ್ತು.  ಕಳೆದ ನಾಲ್ಕೂವರೆ ದಶಕಗಳಿಂದ ಮಠದಲ್ಲಿ ನಿರಂತರವಾಗಿ ನಡೆಯುತ್ತಿರುವ ಅನ್ನದಾಸೋಹ ಕಾರ್ಯಕ್ರಮದ ಮೂಲಕ ಲಕ್ಷಾಂತರ ಬಡಬಳಲಿದ ಜನರಿಗೆ ಆಹಾರದ ಭದ್ರತೆ ನೀಡಿದ್ದರು. ದಿನನಿತ್ಯ ಸರಾಸರಿ 5,000 ಜನರಿಗೆ ಅನ್ನ,ಸಾಂಬಾರು, ಪಲ್ಯ,ಚಟ್ನಿ ಸಮೇತ ಉಚಿತ ಊಟದ ವ್ಯವಸ್ಥೆ ನೀಡುತ್ತಿದ್ದ ಮಠ, ಉತ್ತರ ಕರ್ನಾಟಕದ ದೊಡ್ಡ ದಾಸೋಹ ಕೇಂದ್ರಗಳಲ್ಲಿ ಒಂದಾಗಿ ಪ್ರಸಿದ್ಧವಾಗಿದೆ. ಇದನ್ನೂ ಓದಿ : ಸಾಲಗಾರರಿಗೆ ಗುಡ್ ನ್ಯೂಸ್ : ರೆಪೊ ದರದಲ್ಲಿ 25 ಬೇಸಿಸ್...

Read moreDetails

ಕಬ್ಬು ತುಂಬಿದ ಟ್ರ್ಯಾಕ್ಟರ್‌ ಹಿಂಬದಿಗೆ ಕಾರು ಡಿಕ್ಕಿ | ನಾಲ್ವರು ಸಾವು

ಬಾಗಲಕೋಟೆ: ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದು,  ನಾಲ್ವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ-ವಿಜಯಪುರ ಹೆದ್ದಾರಿಯ ಸಿದ್ದಾಪುರ ಗ್ರಾಮದ ಬಳಿ ನಡೆದಿದೆ. ಸಿದ್ದಾಪುರ ಗ್ರಾಮದವರಾದ ವಿಶ್ವನಾಥ ಕಂಬಾರ(17), ಗಣೇಶ್...

Read moreDetails

‘ಕೈ’ ನಾಯಕರ  ಅಧಿಕಾರ ಹಂಚಿಕೆಯ ಗುದ್ದಾಟ ನಡುವೆ ಡಿಕೆಶಿ ಸಿಎಂ ಆಗಲೆಂದು ವಿಶೇಷ ಪೂಜೆ ಸಲ್ಲಿಸಿದ ಕಾರ್ಯಕರ್ತರು!

ಬಾಗಲಕೋಟೆ: 'ಕೈ' ನಾಯಕರ ನಡುವೆ ಅಧಿಕಾರ ಹಂಚಿಕೆಯ ಗುದ್ದಾಟ ಜೋರಾಗಿರುವ ಬೆನ್ನಲ್ಲೇ ಡಿ.ಕೆ ಶಿವಕುಮಾರ್‌ ಸಿಎಂ ಆಗಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ದೇವಾಲಯಗಳಲ್ಲಿ ವಿಶೇಷ ಪಾರ್ಥನೆ, ಪೂಜೆ, ಹರಕೆಗಳನ್ನು ಮಾಡಲು...

Read moreDetails

ಮುಧೋಳದಲ್ಲಿ ವಿಕೋಪಕ್ಕೆ ತಿರುಗಿದ ರೈತರ ಹೋರಾಟ | 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ, ಸಾವಿರಾರು ಟನ್‌ ಕಬ್ಬು ಭಸ್ಮ!

ಬಾಗಲಕೋಟೆ : ಪ್ರತಿ ಟನ್​​ ಕಬ್ಬಿಗೆ 3,500 ರೂ. ಘೋಷಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರ ಸ್ವರೂಪಕ್ಕೆ ತಿರುಗಿದೆ. ಇದೀಗ ಜಿಲ್ಲೆಯ ಮುಧೋಳ...

Read moreDetails

ಬೈಕ್, ಕಾರಿನ ನಡುವೆ ಭೀಕರ ಅಪಘಾತ | ಪಾದಚಾರಿ ಸೇರಿ ಮೂವರು ಸ್ಥಳದಲ್ಲೇ ಸಾವು

ಬಾಗಲಕೋಟೆ: ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಪಾದಚಾರಿ, ಬೈಕ್ ಸವಾರ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ...

Read moreDetails

ಕಬ್ಬಿಗೆ ಬೆಲೆ ನಿಗದಿ ವಿಚಾರ | ಮುಧೋಳ, ಜಮಖಂಡಿಯಲ್ಲಿ ಭುಗಿಲೆದ್ದ ರೈತರ ಆಕ್ರೋಶ.. ರಸ್ತೆ ಬಂದ್ ಮಾಡಿ ಪ್ರೊಟೆಸ್ಟ್‌!

ಬಾಗಲಕೋಟೆ : ಮುಧೋಳ ತಾಲೂಕಿನಲ್ಲಿ ಕಬ್ಬು ಬೆಳೆಗಾರರ ಹೋರಾಟ ಇಂದು ತೀವ್ರ ಸ್ವರೂಪ ಪಡೆದಿದ್ದು, ಮಂಗಳವಾರ ಸಂಜೆಯಿಂದ ರಾತ್ರಿ 11 ಗಂಟೆಯವರೆಗೆ ರೈತರು ಮತ್ತು ಕಾರ್ಖಾನೆ ಮಾಲೀಕರ ನಡುವೆ...

Read moreDetails

ಸಾವಿನಲ್ಲೂ ಒಂದಾದ ಸತಿ-ಪತಿ | ಗಂಡನ ಸಾವಿನ ಸುದ್ದಿ ಕೇಳಿ ಹೆಂಡತಿ ಸಾವು

ಬಾಗಲಕೋಟೆ: ಗಂಡನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಹೆಂಡತಿಯೂ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ನಡೆದಿದೆ. ಶಶಿಧರ್ ಪತ್ತಾರ (40), ಸರೋಜಾ (35) ಸಾವನ್ನಪ್ಪಿದ...

Read moreDetails

ಬಾಗಲಕೋಟೆ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಎಚ್‌.ವೈ.ಮೇಟಿ ವಿಧಿವಶ

ಬೆಂಗಳೂರು : ಮಾಜಿ ಸಚಿವ ಎಚ್.ವೈ ಮೇಟಿ ನಿಧನರಾಗಿದ್ದಾರೆ. ಬೆಂಗಳೂರಿನ ಜಯನಗರದ  ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಎಚ್.ವೈ.ಮೇಟಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದ್ದಾರೆ....

Read moreDetails

ಬಾಗಲಕೋಟೆ, ಬೆಳಗಾವಿಯಲ್ಲಿ ಕಬ್ಬಿನ ದರ ನಿಗದಿಗೆ ರೈತರ ಆಗ್ರಹ : ವಿಕೋಪಕ್ಕೆ ತಿರುಗಿದ ಪ್ರತಿಭಟನೆ

ಬಾಗಲಕೋಟೆ: ಕಬ್ಬಿನ  ದರ ನಿಗದಿಗೆ ಆಗ್ರಹಿಸಿ, ಕಬ್ಬು ಬೆಳೆಗಾರು ನಡೆಸುತ್ತಿದ್ದ ಹೋರಾಟ ಇದೀಗಾ ವಿಕೋಪಕ್ಕೆ ತಿರುಗಿ, ಕಲ್ಲು ತೂರಾಟ ನಡೆಸಿರುವ ಘಟನೆ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಡೆದಿದೆ....

Read moreDetails
Page 4 of 13 1 3 4 5 13
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist