ಬಾಗಲಕೋಟೆ : ಸಾರಿಗೆ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಘಟನೆ ಬಾಗಲಕೋಟೆಯ ಮುಧೋಳ ತಾಲೂಕಿನ ಲೋಕಾಪುರ ಬಳಿ ನಡೆದಿದೆ. ಡಿಕ್ಕಿ ರಭಸಕ್ಕೆ ಬಸ್ ಮುಂಭಾಗ ಜಖಂಗೊಂಡಿದೆ. ಬಸ್...
Read moreDetailsಬಾಗಲಕೋಟೆ : ಆರ್ಕೆಸ್ಟ್ರಾ ಕಾರ್ಯಕ್ರಮವೊಂದರಲ್ಲಿ ನೃತ್ಯ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉತ್ತರ ಕರ್ನಾಟಕ ಭಾಗದ ಖ್ಯಾತ ಯೂಟ್ಯೂಬ್ ಸ್ಟಾರ್...
Read moreDetailsಬಾಗಲಕೋಟೆ : ಅಕ್ರಮ ಕಲ್ಲು ಗಣಿಗಾರಿಕೆ ಕ್ವಾರಿಯಲ್ಲಿ ಭೂಮಿ ಕುಸಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿನಗುಂಡಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಹನಮಂತ 30 ಮೃತ ದುರ್ದೈವಿ....
Read moreDetailsಬಾಗಲಕೋಟೆ : ಎರಡು ಲಾರಿ ಮುಖಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಬಂಟನೂರು ಕ್ರಾಸ್ ಬಳಿ ನಡೆದಿದೆ. ಸಿಮೆಂಟ್ ತುಂಬಿದ...
Read moreDetailsಬಾಗಲಕೋಟೆ:ಉತ್ತರ ಕರ್ನಾಟಕದ ಆಧ್ಯಾತ್ಮಿಕ ಜಗತ್ತಿನ ಪ್ರಮುಖ ದಿವಟಿಕೆಯಾದ, ಅನ್ನದಾಸೋಹದ ಮೂಲಕ ಜನಮಾನಸದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದ ಶ್ರೀ ಬಸವಾಗೋಪಾಲ ನೀಲಮಾಣಿಕ್ಯ ಮಠದ (ಬಂಡಿಗಣಿ ಮಠ) ಚಕ್ರವರ್ತಿ ದಾನೇಶ್ವರ ಸ್ವಾಮೀಜಿ (75) ನಿಧನರಾಗಿದ್ದಾರೆ. ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಮೀಜಿ ಕೊನೆಯುಸಿರೆಳೆದಿದ್ದು, ಇದು ಲಕ್ಷಾಂತರ ಭಕ್ತರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಕೆಲವು ದಿನಗಳಿಂದ ಲಿವರ್ ಸಂಬಂಧಿತ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳನ್ನು ನಿನ್ನೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ. ರಬಕವಿಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿರುವ ಶ್ರೀ ಬಸವಾಗೋಪಾಲ ನೀಲಮಾಣಿಕ್ಯ ಮಠದ ಪೀಠಾಧಿಪತಿಗಳಾಗಿದ್ದ ದಾನೇಶ್ವರ ಸ್ವಾಮೀಜಿ ಅವರಿಗೆ “ದಾಸೋಹರತ್ನ” ಎಂಬ ಬಿರುದೇ ಅಕ್ಷರಶಃ ಸಾರ್ಥಕವಾಗಿತ್ತು. ಕಳೆದ ನಾಲ್ಕೂವರೆ ದಶಕಗಳಿಂದ ಮಠದಲ್ಲಿ ನಿರಂತರವಾಗಿ ನಡೆಯುತ್ತಿರುವ ಅನ್ನದಾಸೋಹ ಕಾರ್ಯಕ್ರಮದ ಮೂಲಕ ಲಕ್ಷಾಂತರ ಬಡಬಳಲಿದ ಜನರಿಗೆ ಆಹಾರದ ಭದ್ರತೆ ನೀಡಿದ್ದರು. ದಿನನಿತ್ಯ ಸರಾಸರಿ 5,000 ಜನರಿಗೆ ಅನ್ನ,ಸಾಂಬಾರು, ಪಲ್ಯ,ಚಟ್ನಿ ಸಮೇತ ಉಚಿತ ಊಟದ ವ್ಯವಸ್ಥೆ ನೀಡುತ್ತಿದ್ದ ಮಠ, ಉತ್ತರ ಕರ್ನಾಟಕದ ದೊಡ್ಡ ದಾಸೋಹ ಕೇಂದ್ರಗಳಲ್ಲಿ ಒಂದಾಗಿ ಪ್ರಸಿದ್ಧವಾಗಿದೆ. ಇದನ್ನೂ ಓದಿ : ಸಾಲಗಾರರಿಗೆ ಗುಡ್ ನ್ಯೂಸ್ : ರೆಪೊ ದರದಲ್ಲಿ 25 ಬೇಸಿಸ್...
Read moreDetailsಬಾಗಲಕೋಟೆ: ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ-ವಿಜಯಪುರ ಹೆದ್ದಾರಿಯ ಸಿದ್ದಾಪುರ ಗ್ರಾಮದ ಬಳಿ ನಡೆದಿದೆ. ಸಿದ್ದಾಪುರ ಗ್ರಾಮದವರಾದ ವಿಶ್ವನಾಥ ಕಂಬಾರ(17), ಗಣೇಶ್...
Read moreDetailsಬಾಗಲಕೋಟೆ: 'ಕೈ' ನಾಯಕರ ನಡುವೆ ಅಧಿಕಾರ ಹಂಚಿಕೆಯ ಗುದ್ದಾಟ ಜೋರಾಗಿರುವ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಸಿಎಂ ಆಗಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ದೇವಾಲಯಗಳಲ್ಲಿ ವಿಶೇಷ ಪಾರ್ಥನೆ, ಪೂಜೆ, ಹರಕೆಗಳನ್ನು ಮಾಡಲು...
Read moreDetailsಬಾಗಲಕೋಟೆ : ಪ್ರತಿ ಟನ್ ಕಬ್ಬಿಗೆ 3,500 ರೂ. ಘೋಷಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರ ಸ್ವರೂಪಕ್ಕೆ ತಿರುಗಿದೆ. ಇದೀಗ ಜಿಲ್ಲೆಯ ಮುಧೋಳ...
Read moreDetailsಬಾಗಲಕೋಟೆ: ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಪಾದಚಾರಿ, ಬೈಕ್ ಸವಾರ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ...
Read moreDetailsಬಾಗಲಕೋಟೆ : ಮುಧೋಳ ತಾಲೂಕಿನಲ್ಲಿ ಕಬ್ಬು ಬೆಳೆಗಾರರ ಹೋರಾಟ ಇಂದು ತೀವ್ರ ಸ್ವರೂಪ ಪಡೆದಿದ್ದು, ಮಂಗಳವಾರ ಸಂಜೆಯಿಂದ ರಾತ್ರಿ 11 ಗಂಟೆಯವರೆಗೆ ರೈತರು ಮತ್ತು ಕಾರ್ಖಾನೆ ಮಾಲೀಕರ ನಡುವೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.