ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು ನಗರ

ಕೆರೆಗೆ ಬಿದ್ದು ನಾಪತ್ತೆಯಾಗಿದ್ದ ಅಣ್ಣ-ತಂಗಿ ಮೃತದೇಹ ಪತ್ತೆ

ಬೆಂಗಳೂರು: ಕೆರೆಗೆ ಬಿದ್ದು ನಾಪತ್ತೆಯಾಗಿದ್ದ ಅಣ್ಣ- ತಂಗಿಯ ಮೃತದೇಹಗಳು ಕೆಂಗೇರಿ ಕೆರೆಯಲ್ಲಿ ಪತ್ತೆಯಾಗಿವೆ. ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವವರ ಮಕ್ಕಳು ಸೋಮವಾರ ಸಂಜೆ...

Read moreDetails

ನಿರ್ಮಾಣ ಹಂತದ ಕಟ್ಟಡ ಕುಸಿತ; ಅವಶೇಷಗಳಡಿ 16 ಜನ ಕಾರ್ಮಿಕರಿರುವ ಶಂಕೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಳೆಯಿಂದಾಗಿ ದೊಡ್ಡ ಅವಘಡವೊಂದು ನಡೆದಿದೆ. ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಭಯಾನಕ ಘಟನೆ ನಡೆದಿದೆ. ಅಲ್ಲದೇ, ಈ ಕಟ್ಟಡದ...

Read moreDetails

ಮತ್ತೋರ್ವ ಸಚಿವರ ವಿರುದ್ಧ ರಾಜಭವನ ಮೆಟ್ಟಿಲೇರಿದ ದೂರು

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ರಾಜಭವನಕ್ಕೆ ಹಲವಾರು ದೂರುಗಳು ಸಲ್ಲಿಕೆಯಾಗುತ್ತಿವೆ. ಈಗಾಗಲೇ ರಾಜಭವನಕ್ಕೆ ಹೋದ ದೂರಿನಿಂದಾಗಿ ಸಿಎಂ ಸಿದ್ದರಾಮಯ್ಯ ಸಾಕಷ್ಟು ಅನುಭವಿಸುತ್ತಿದ್ದಾರೆ. ಈ ಮಧ್ಯೆ ಈಗ ಸಚಿವ...

Read moreDetails

ಇನ್ನೂ 5 ದಿನ ಇದೇ ರೀತಿ ಇರಲಿದೆ ಮಳೆರಾಯನ ಅಬ್ಬರ!

ಬೆಂಗಳೂರು: ರಾಜ್ಯದಲ್ಲಿ ವರುಣನಿಂದಾಗಿ ಜನ ಚಿಂತಾಕ್ರಾಂತರಾಗಿದ್ದಾರೆ. ಹಲವೆಡೆಯಂತೂ ಜನರ ಬದುಕು ಮೂರಾಬಟ್ಟೆಯಾಗಿದೆ. ಆದರೂ ಮಳೆರಾಯ ವಿರಾಮ ಪಡೆಯುತ್ತಿಲ್ಲ. ಆದರೆ, ಮುಂದಿನ 5 ದಿನ ಇದೇ ರೀತಿ ಮಳೆ...

Read moreDetails

ಅನ್ನಭಾಗ್ಯ ಯೋಜನೆಯಲ್ಲಿ ಮತ್ತೆ ಕೆಲವು ಬದಲಾವಣೆಗೆ ಮುಂದಾದ ಸರ್ಕಾರ!

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಮತ್ತೆ ಕೆಲವು ಬದಲಾವಣೆಗೆ ಸರ್ಕಾರ ಮುಂದಾಗಿದೆ. ಯೋಜನೆಯಡಿ ಎಣ್ಣೆ, ಬೆಳೆಯನ್ನೊಳಗೊಂಡ ಆಹಾರ ಕಿಟ್ ನೀಡುವ ಕುರಿತು ಸರ್ಕಾರ ಚಿಂತನ ನಡೆಸಿದೆ. ಕಿಟ್ ವಿತರಿಸುವ...

Read moreDetails

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಕೆ ಮಾಡಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಜ್ ವಜಾಗೊಳಿಸಿದೆ. ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠವು ಅರ್ಜಿ...

Read moreDetails

ಪೊಲೀಸ್ ಮಕ್ಕಳಿಗೆ 7 ಶಾಲೆ ತೆರೆಯಲು ನಿರ್ಧಾರ; ಸಿಎಂ

ಬೆಂಗಳೂರು: ಪೊಲೀಸರ (Police) ಮಕ್ಕಳಿಗಾಗಿ ಮತ್ತಷ್ಟು ಶಾಲೆಗಳನ್ನು ತೆರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದ...

Read moreDetails

ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಡಿ.ಕೆ. ಸುರೇಶ್

ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ, ಚನ್ನಪಟ್ಟಣದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಇಲ್ಲಿಯವರೆಗೆ ನಾನು ಸ್ಪರ್ಧಿಸುವುದಿಲ್ಲ ಎಂದಿದ್ದ ಡಿಕೆ ಸುರೇಶ್ ಈಗ ಸ್ಪರ್ಧಿಸುವ...

Read moreDetails

ಬೆಂಗಳೂರು ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ ಪೋರ್ಟ್ ಗೆ ಬಾಂಬ್ ಬೆದರಿಕೆ ಬಂದಿದೆ. 6 ವಿಮಾನಗಳಲ್ಲಿ ಇಬ್ಬರು ಸೇರಿದಂತೆ ಒಟ್ಟು 12 ಬಾಂಬರ್‌ ಗಳಿರುವುದಾಗಿ...

Read moreDetails
Page 174 of 245 1 … 173 174 175 … 245
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist