ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು ನಗರ

ಅತ್ಯಾಚಾರ ಪ್ರಕರಣ; ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಶಾಸಕ ಮುನಿರತ್ನ ಅವರಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಗ್ಗಲಿಪುರ ಪೊಲೀಸರು ಬಿಜೆಪಿ...

Read moreDetails

ರಾಹುಲ್ ಗಾಂಧಿ ವಿರುದ್ಧ ಬೆಂಗಳೂರಲ್ಲಿ ದೂರು ದಾಖಲು

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ದೂರು ದಾಖಲಿಸಿದ್ದಾರೆ. ರಾಹುಲ್ ಗಾಂಧಿ ಇತ್ತೀಚೆಗೆ ಅಮೆರಿಕ ಪ್ರವಾಸಕ್ಕೆ ತೆರಳಿದ ಸಂದರ್ಭದಲ್ಲಿ ಮೀಸಲಾತಿ ವಿಚಾರವಾಗಿ...

Read moreDetails

ರಾಜ್ಯದ ದೇವಸ್ಥಾನಗಳಲ್ಲಿ ಪ್ರಸಾದ ಪರೀಕ್ಷೆಗೆ ಸೂಚನೆ

ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ರಾಜ್ಯದ ಮುಜರಾಯಿ ವ್ಯಾಪ್ತಿಯಲ್ಲಿನ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಗೆ...

Read moreDetails

ಕನ್ನಡಿಗ ಕ್ರೀಡಾಪುಟುಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಕನ್ನಡಿಗ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಿದ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸಿವಿಲ್‌ ಸೇವೆಗಳ ಹುದ್ದೆಗಳಲ್ಲಿ ಶೇ.2ರಷ್ಟು ಮಂಜೂರಾದ...

Read moreDetails

ರಾಜ್ಯದ ದೇವಸ್ಥಾನಗಳಲ್ಲಿ ನಂದಿನಿ ತುಪ್ಪವನ್ನೇ ಬಳಸುವಂತೆ ಸುತ್ತೋಲೆ!

ಬೆಂಗಳೂರು: ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಇರುವುದು ಪತ್ತೆಯಾಗಿದ್ದರಿಂದಾಗಿ ರಾಜ್ಯದಲ್ಲಿ ಕೂಡ ದೇವಸ್ಥಾನಗಳಿಗೆ ಸೂಚನೆ ನೀಡಲಾಗಿದೆ. ಕರ್ನಾಟಕದ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ...

Read moreDetails

ದಸರಾ ರಜೆ ಘೋಷಿಸಿದ ಸರ್ಕಾರ!

ಬೆಂಗಳೂರು: ಶಿಕ್ಷಣ ಇಲಾಖೆಯು ನಾಡಹಬ್ಬ ದಸರಾಗೆ ರಜೆ ಘೋಷಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ವರೆಗೆ ರಜೆ ಘೋಷಿಸಿದ್ದು, ರಾಜ್ಯದ...

Read moreDetails

ಕಾನೂನು ಉಲ್ಲಂಘಿಸಿದವರಿಗೆ ರಕ್ಷಣೆ ನೀಡುವುದೇ ಕಾಂಗ್ರೆಸ್ ಸರ್ಕಾರದ ಧ್ಯೇಯ; ಆರ್. ಅಶೋಕ್

ಬೆಂಗಳೂರು: ಕಾನೂನು ಉಲ್ಲಂಘಿಸಿದವರಿಗೆ ರಕ್ಷಣೆ ನೀಡಲು ಸದಾ ‘ಸಿದ್ದ’ ಸರ್ಕಾರ ಎಂದು ಬಿಜೆಪಿಯು ಸಾಮಾಜಿಕ ಜಾಲತಾಣತಲ್ಲಿ ವ್ಯಂಗ್ಯ ಚಿತ್ರವೊಂದನ್ನು ಹಾಕಿ ಆಕ್ರೋಶ ವ್ಯಕ್ತಪಡಿಸಿದೆ. ನಾಗಮಂಗಲದಲ್ಲಿ ಬಿಜೆಪಿ ನಾಯಕರ...

Read moreDetails

ವಿದ್ಯಾರ್ಥಿನಿಯರಿಗೆ ವಿಪ್ರೊದಿಂದ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ

ಮೈಸೂರು: ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣ ಪಡೆಯುವುದಕ್ಕಾಗಿ ವಿಪ್ರೊದಿಂದ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕವಾಗಿ ದುರ್ಬಲವಾಗಿರುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣದ ಕನಸು ನನಸು ಮಾಡುವುದಕ್ಕಾಗಿ...

Read moreDetails

ವಿರೋಧಿಗಳಿಗೆ ಎಚ್ ಐವಿ ರೋಗಿಗಳ ರಕ್ತ ಇಂಜೆಕ್ಟ್ ಮಾಡುತ್ತಿದ್ದ ಮುನಿರತ್ನ; ಡಿಕೆ ಸುರೇಶ್ ವಾಗ್ದಾಳಿ

ಬೆಂಗಳೂರು: ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಹಿನ್ನೆಲೆಯಲ್ಲಿ ಜೈಲು ಸೇರಿದ್ದ ಶಾಸಕ ಮುನಿರತ್ನ ಈಗ ಬೇಲ್ ಮೇಲೆ ಹೊರ ಬಂದಿದ್ದಾರೆ. ಆದರೆ, ಅತ್ಯಾಚಾರ ಪ್ರಕರಣದಲ್ಲಿ ಅವರನ್ನು...

Read moreDetails

ಪ್ರಜ್ವಲ್ ಒಳ್ಳೆ ಹುಡುಗ; ಮೂರು ವರ್ಷ ಕಾಯಿರಿ

ಹಾಸನ: ಪ್ರಜ್ವಲ್ ಪಾಪ ಒಳ್ಳೆಯ ಹುಡುಗ. ಆತನಿಗೆ ಏನೂ ಗೊತ್ತಾಗಲ್ಲ. ಮುಗ್ಧ. ಆದರೆ, ಮೂರು ವರ್ಷ ಕಾಯಿರಿ ಎಲ್ಲದಕ್ಕೂ ಉತ್ತರ ನೀಡದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ...

Read moreDetails
Page 191 of 245 1 … 190 191 192 … 245
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist