ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು ನಗರ

ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಸುಧಾಮೂರ್ತಿ

ದೆಹಲಿ: ಸುಧಾ ಮೂರ್ತಿ ಇಂದು ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸುಧಾ ಮೂರ್ತಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ಸುಧಾ ಮೂರ್ತಿ ಪತಿ...

Read moreDetails

ನಾಯಕರ ಸಂಧಾನ ಯಶಸ್ವಿ; ಬಿಜೆಪಿ ಸೇರಲಿರುವ ಪುತ್ತಿಲ!

ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತೆ ಬಿಜೆಪಿ ಸೇರುತ್ತಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಹಿರಿಯ ನಾಯಕರು ಸಂಧಾನ ನಡೆಸಿದ್ದು,...

Read moreDetails

ವಕೀಲರೊಬ್ಬರ ಮೇಲೆ ಚಾಕುವಿನಿಂದ ಹಲ್ಲೆ; ಗಂಭೀರ

ಬೆಂಗಳೂರು ಗ್ರಾಮಾಂತರ: ಪೊಲೀಸ್ ಠಾಣೆಯ ಹತ್ತಿರವೇ ವಕೀಲರೊಬ್ಬರಿಗೆ ವ್ಯಕ್ತಿಯೋರ್ವ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ಆನೇಕಲ್ ಠಾಣೆ ಹತ್ತಿರ ನಡೆದಿದೆ. ವಕೀಲ ಮಂಜುನಾಥ್...

Read moreDetails

8 ಜನ ಹಾಲಿ ಸಂಸದರಿಗಿಲ್ಲ ಟಿಕೆಟ್; 5 ಕ್ಷೇತ್ರ ಕಗ್ಗಂಟು! 3 ಜೆಡಿಎಸ್ ಪಾಲು!

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯದ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಲಾಗಿದೆ. ಇದರಲ್ಲಿ ಅಚ್ಚರಿಯ ಹೆಸರಿದ್ದು, ಹಲವರು ಟಿಕೆಟ್ ವಂಚಿತರಾಗಿದ್ದಾರೆ. ರಾಜ್ಯದ 28 ಕ್ಷೇತ್ರಗಳ...

Read moreDetails

ರೇಪ್ ಆರೋಪಿ ಪೇದೆಯ ಕುತಂತ್ರಕ್ಕೆ ಕೋರ್ಟ್ ನಿಂದ ತಕ್ಕ ಉತ್ತರ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದ ಆರೋಪದ ಕುರಿತು ಮಹದೇವಪುರ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿದ್ದ ಫಕೀರಪ್ಪ ಹಟ್ಟಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಫಕೀರಪ್ಪ ಹಟ್ಟಿ ವಶಕ್ಕೆ...

Read moreDetails

ಕಿರುತೆರೆ ನಟಿ ವಿರುದ್ಧ ಪತಿಯಿಂದಲೇ ಅಕ್ರಮ ಸಂಬಂಧದ ಆರೋಪ!

ಕಿರುತೆರೆ ನಟಿ ಅಡ್ಡಾಲ ಐಶ್ವರ್ಯ ವಿರುದ್ಧ ಪತಿ ಡ್ರಗ್ ಸೇವನೆ, ವಂಚನೆ, ಅಕ್ರಮ ಸಂಬಂಧದ ಆರೋಪ ಮಾಡಿದ್ದಾರೆ. ಅಡ್ಡಾಲ ಐಶ್ವರ್ಯ ಅವರು ತಮಗೆ ಮ್ಯಾಟ್ರಿಮೊನಿ ಮೂಲಕ ಪರಿಚಯವಾಗಿದ್ದಳು....

Read moreDetails

ಕುಡಿಯುವುದಕ್ಕೂ ನೀರಿಲ್ಲ; ನಿಯಮ ರೂಪಿಸಿದ ಮಂಡಳಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕುಡಿಯುವ ನೀರಿನ ಕ್ಷಾಮ ಎದುರಾಗಿದೆ. ಹೀಗಾಗಿ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಸೂಚನೆ ಹೊರಡಿಸಿದೆ. ನಗರದಲ್ಲಿ ನೀರಿನ ಸಮಸ್ಯೆಯ ನಡುವೆ ನಗರ...

Read moreDetails

ಬೊಗಳಿದ ನಾಯಿ; ಮಾಲೀಕನ ಮಗಳ ಮೇಲೆ ಹಲ್ಲೆ!

ಬೆಂಗಳೂರು: ನಾಯಿ ಬೊಗಳಿದ್ದಕ್ಕೆ ನೆರೆಯವರು ಮಾಲೀಕರ ಮೇಲೆ ಹಲ್ಲೆ ಮಾಡಿರುವ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಇಲ್ಲಿಯ ಪಟ್ಟೇಗಾರಪಾಳ್ಯದ ಮುನೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಪಕ್ಕದ...

Read moreDetails

ಆಟೋದಲ್ಲೇ ಸಂಚರಿಸಿ ಸರಳತೆ ಮೆರೆದ ಶ್ರೀಮುರುಳಿ!

ಚಂದನವನದ ನಟ ಶ್ರೀಮುರಳಿ ದಂಪತಿ ಕಾರು ತಡವಾಗುತ್ತದೆ ಎಂಬ ಕಾರಣಕ್ಕೆ ಆಟೋದಲ್ಲಿಯೇ ಮನೆಗೆ ಹೋಗಿರುವ ಸುದ್ದಿ ವೈರಲ್ ಆಗಿದೆ. ರೋರಿಂಗ್ ಸ್ಟಾರ್ ಶ್ರೀಮುರಳಿ, ಪತ್ನಿ ವಿದ್ಯಾ ನಗರದಲ್ಲಿ...

Read moreDetails

ನಟ ಪ್ರಭಾಸ್ ಅಭಿಮಾನಿ ಮೇಲೆ ಅಲ್ಲು ಅಭಿಮಾನಿಗಳಿಂದ ಹಲ್ಲೆ!

ನಾಯಕ ನಟರಿಗಾಗಿ ಆಂಧ್ರ, ತೆಲಂಗಾಣದಲ್ಲಿ ಅಭಿಮಾನಿಗಳು ಕಿತ್ತಾಡಿಕೊಳ್ಳುವುದು ಸಾಮಾನ್ಯವಾಗಿತ್ತು. ಈಗ ಅದೇ ಅಭಿಮಾನಿಗಳು ಕರ್ನಾಟಕದಲ್ಲಿ ಕೂಡ ಬಡಿದಾಡಿಕೊಂಡಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಲ್ಲಿಯ...

Read moreDetails
Page 242 of 244 1 241 242 243 244
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist