ಬೆಂಗಳೂರು: ನಗರದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಮಾರತ್ತಹಳ್ಳಿ ರಿಂಗ್ ರೋಡ್ನ ಸಕ್ರಾ ಆಸ್ಪತ್ರೆ ಸಮೀಪ ಘಟನೆ ನಡೆದಿದೆ. ಸಕ್ರಾ ಆಸ್ಪತ್ರೆಯ ಹಿಂಭಾಗದಲ್ಲಿರುವ ಲೇಬರ್ ಶೆಡ್ಗಳ ಬಳಿ...
Read moreDetailsಬೆಂಗಳೂರು: ಗ್ಯಾಸ್ ಕೊರತೆಯಿಂದ ನಗರದಲ್ಲಿ ಬಂದ್ ಆಗಿದ್ದ ಇಂದಿರಾ ಕ್ಯಾಂಟೀನ್ಗಳು ಇನ್ನೆರಡು ದಿನಗಳಲ್ಲಿ ಪುನಃ ಆರಂಭವಾಗುವ ಸಾಧ್ಯತೆ ಇದೆ. ಇಂಡಿಯನ್ ಆಯಿಲ್ ಕಾರ್ಪೋರೇಷನ್ (IOC) ಸಂಸ್ಥೆ ಇಂದಿರಾ...
Read moreDetailsಬೆಂಗಳೂರು: ಲಿವಿಂಗ್ ರಿಲೇಶನ್ನಲ್ಲಿ ವಾಸಿಸುತ್ತಿದ್ದ ಯುವತಿಯೊಂದನ್ನು ಕೇಬಲ್ ವೈರ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ ಘಟನೆ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ...
Read moreDetailsಬೆಂಗಳೂರು: ಅಮೇರಿಕಾ, ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ದೇಶದ ಹಲವು ಭಾಗಗಳಲ್ಲಿ ಎಲ್ಪಿಜಿ (LPG) ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿದ್ದು, ಇದರ ಪರಿಣಾಮ...
Read moreDetailsಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಪಾಪಿ ಮಗನೊಬ್ಬ ಆಸ್ತಿಗಾಗಿ ತಾಯಿ ಮೇಲೆಯೇ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಪಾಪಿ ಮಗನ ಕ್ರೌರ್ಯಕ್ಕೆ ವೃದ್ಧೆ ಆಸ್ಪತ್ರೆ ಸೇರಿದ್ದಾರೆ. ಬೆಂಗಳೂರಿನ...
Read moreDetailsಬೆಂಗಳೂರು: ಹಣದಾಸೆಗೆ ಬಿದ್ದು 15 ವರ್ಷದ ಮಗಳನ್ನು ತಾಯಿ ಹಾಗೂ ಮಲತಂದೆ ಸೇರಿ ವೇಶ್ಯಾವಾಟಿಕೆಗೆ ದೂಡಿದ ಪ್ರಕರಣ ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಚಂದ್ರಾಲೇಔಟ್...
Read moreDetailsಬೆಂಗಳೂರು : ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮ ಇದೀಗ ಭಾರತದ ಅಡುಗೆ ಮನೆಗಳ ಮೇಲೂ ಬೀಳತೊಡಗಿದೆ. ಯುದ್ಧದ ಪರಿಣಾಮವಾಗಿ ರಾಜ್ಯದಲ್ಲಿ ಕಮರ್ಷಿಯಲ್ ಗ್ಯಾಸ್...
Read moreDetailsಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ತಿಂಗಳ 28ರಿಂದ ಆರಂಭವಾಗಲಿರುವ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಆಯೋಜಿಸಲು ಯಾವುದೇ ಅಡಚಣೆ ಇಲ್ಲವೆಂದು ಪರಿಶೀಲನಾ ಸಮಿತಿ ಸೂಚನೆ ನೀಡುವ ಸಾಧ್ಯತೆ...
Read moreDetailsಬೆಂಗಳೂರು: ನಗರದ ಸಿಟಿ ಪೊಲೀಸರ ಹೆಸರನ್ನೇ ದುರುಪಯೋಗಪಡಿಸಿಕೊಂಡು ಮಹಿಳೆಯೊಬ್ಬರನ್ನು ‘ಡಿಜಿಟಲ್ ಅರೆಸ್ಟ್’ ಮಾಡುವ ಯತ್ನ ನಡೆದಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸೈಬರ್ ಖದೀಮರು ಖಾಸಗಿ ಟೆಲಿಕಾಲ್...
Read moreDetailsಬೆಂಗಳೂರು: ಕಳೆದ ಮೂರು ದಿನಗಳಿಂದ ಆಟೋ ಗ್ಯಾಸ್ ಲಭ್ಯವಾಗದೇ ಸಂಕಷ್ಟಕ್ಕೆ ಸಿಲುಕಿದ್ದ ಆಟೋ ಚಾಲಕರಿಗೆ ಇಂದು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಸಿಕ್ಕಿದೆ. ನಗರದ ಶೇಷಾದ್ರಿಪುರಂ ಬಳಿಯ ಟೋಟಲ್...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.