ಬೆಂಗಳೂರು : ಅಕ್ರಮ ಬಾಂಗ್ಲಾ ವಲಸಿಗರನ್ನ ಬಯಲಿಗೆಳೆದಿದ್ದಕ್ಕೆ ಪೊಲೀಸರು ದಿನನಿತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ವಿಧಾನಸೌಧದ ಬಾಗಿಲಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು...
Read moreDetailsಬೆಂಗಳೂರು: ಕೆಲಸ ಬಿಡುತ್ತೇನೆ ಎಂದಿದ್ದಕ್ಕೆ ಬಟ್ಟೆ ಬಿಚ್ಚಿ ಹೊಡಿತೀನಿ ಎಂದು ಸೈಬರ್ ಸೆಂಟರ್ ಮಾಲೀಕನೊಬ್ಬ ಯುವತಿಗೆ ಅಶ್ಲೀಲವಾಗಿ ನಿಂದನೆ ಮಾಡಿರುವ ಘಟನೆ ನಗರದ ಕೆಂಗೇರಿಯಲ್ಲಿ ನಡೆದಿದೆ. ಸೈಯದ್...
Read moreDetailsಬೆಂಗಳೂರು : ಎಸ್ಎಸ್ಎಲ್ಸಿ ಫಲಿತಾಂಶವನ್ನು ಮತ್ತಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಹೊಸ ಯೋಜನೆಯೊಂದನ್ನು ರೂಪಿಸಿದೆ. ಈ ಬಾರಿ ನೇರವಾಗಿ ವಿದ್ಯಾರ್ಥಿಗಳನ್ನು ಉತ್ತೇಜಿಸುವ ಉದ್ದೇಶದಿಂದ ಅತಿ ಹೆಚ್ಚು...
Read moreDetailsಬೆಂಗಳೂರು : ಬೆಂಗಳೂರು ಮೆಟ್ರೋ ಆರೆಂಜ್ ಲೈನ್ ಕಾಮಗಾರಿ ಹಿನ್ನೆಲೆ ಜೆಪಿ ನಗರದಲ್ಲಿರುವ ಡಾಲರ್ಸ್ ಕಾಲೋನಿ ಜಂಕ್ಷನ್ ಫ್ಲೈಓವರ್ ಅನ್ನು ಡೆಮಾಲಿಷ್ ಮಾಡುವ ನಿರ್ಧಾರಕ್ಕೆ ಅಧಿಕಾರಿಗಳು ಕೈಗೊಂಡಿದ್ದಾರೆ....
Read moreDetailsಬೆಂಗಳೂರು: ರಾಜ್ಯದ ಪ್ರತಿಷ್ಠಿತ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ದೇಶದಲ್ಲಿ ಕ್ಯಾನ್ಸರ್ ಆರೈಕೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಪೈಕಿ ಮೂರನೇ ಹಾಗೂ ಕರ್ನಾಟಕದ ಆಸ್ಪತ್ರೆಗಳ ಪೈಕಿ ಪ್ರಥಮ ಸ್ಥಾನ ಪಡೆದಿದೆ....
Read moreDetailsಬೆಂಗಳೂರು: ರಥಸಪ್ತಮಿ ಹಬ್ಬದ ಪ್ರಯುಕ್ತ ಪ್ರಗತಿ ಯುವಕ ಸಂಘ (ರಿ) ಇವರ ವತಿಯಿಂದ ಶ್ರೀ ವೆಂಕಟೇಶ್ವರ ಸ್ವಾಮಿಯ ಉತ್ಸವ ಹಾಗೂ ವಿವಿಧ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಇದೇ ಜ.25ರ...
Read moreDetailsಬೆಂಗಳೂರು: ಮೈಸೂರಿನ ಪ್ರಸಿದ್ಧ ಮೈಲಾರಿ ದೋಸೆ ಹೋಟೆಲ್ ಇದೀಗ ಬೆಂಗಳೂರಿಗೂ ಕಾಲಿಟ್ಟಿದೆ. ಬೆಂಗಳೂರಿನ ಇಂದಿರಾನಗರದಲ್ಲಿ ನೂತನವಾಗಿ ಆರಂಭಗೊಂಡಿರುವ ವಿನಾಯಕ ಮೈಲಾರಿ ಹೋಟೆಲನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪ...
Read moreDetailsದೇವನಹಳ್ಳಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಂದೇ ಪಾಸ್ಪೋರ್ಟ್ ಮತ್ತು ವೀಸಾವನ್ನು ಇಬ್ಬರು ವ್ಯಕ್ತಿಗಳು ಬಳಸಿ ಯುಕೆ ಪ್ರಯಾಣಿಸಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಶ್ರೀಲಂಕಾ...
Read moreDetailsಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿ ಮೇಲಿನ ನಿಷೇಧ ತೆರವುಗೊಳಿಸಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ಹೊರಡಿಸಿದೆ....
Read moreDetailsಬೆಂಗಳೂರು : ಪರಪ್ಪನ ಅಗ್ರಹಾರ ಜೈಲು ಸೇರಿದಂತೆ ರಾಜ್ಯದ ಎಲ್ಲಾ ಜೈಲುಗಳಲ್ಲಿ, ಕೈದಿಗಳಿಂದ ನಿಷೇಧಿತ ವಸ್ತುಗಳ ಬಳಕೆ ಕುರಿತು ಶೋಧ ಕಾರ್ಯ ಮುಂದುವರೆದಿದೆ. 'ಆಪರೇಷನ್ ಕಾರಾಗೃಹ ಸುಧಾರಣ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.