ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು

ಡೇಟಿಂಗ್ ಆ್ಯಪ್‌ನಲ್ಲಿ AI ಯುವತಿ ಮೋಹಕ್ಕೆ ಮಾರು ಹೋದ ಯುವಕ | ಲಕ್ಷಾಂತರ ರೂ. ವಂಚನೆ!

ಬೆಂಗಳೂರು: ಡೇಟಿಂಗ್ ಆ್ಯಪ್‌ನಲ್ಲಿ ಎಐ (AI) ಯುವತಿಯ ಮೋಹಕ್ಕೆ ಬಿದ್ದು ಯುವಕನೊಬ್ಬ ಒಂದೂವರೆ ಲಕ್ಷ ರೂ. ಹಣವನ್ನು ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಬೆಂಗಳೂರಿನ 26 ವರ್ಷದ ಯುವಕನೊಬ್ಬ...

Read moreDetails

ಬೆಂಗಳೂರಿನ ಬೀದಿ ನಾಯಿಗಳಿಗೆ ದಿನಕ್ಕೆರಡು ಬಾರಿ ಬಾಡೂಟ, ಶೆಲ್ಟರ್‌ ನಿರ್ವಹಣೆಗೆ ವಾರ್ಷಿಕ 18 ಕೋಟಿ ವೆಚ್ಚ!

ಬೆಂಗಳೂರು: ಬೀದಿ ನಾಯಿಗಳಿಗೆ ಭರ್ಜರಿ ಬಾಡೂಟ ಹಾಕಿಸುವ ಮೂಲಕ ಕಾಂಗ್ರೆಸ್‌‍ ಸರ್ಕಾರ ಮತ್ತೊಂದು ಭಾಗ್ಯ ನೀಡಲು ಮುಂದಾಗಿದೆ.ಈ ಹಿಂದೆ ಒಂದು ಬಾರಿ ನಾಯಿಗಳಿಗೆ ಬಿರಿಯಾನಿ ಊಟ ನೀಡೋದಕ್ಕೆ...

Read moreDetails

ಪತಿ ವಿಚಿತ್ರ ವರ್ತನೆ ಆರೋಪ ಕೇಸ್​​ಗೆ‌ ಟ್ವಿಸ್ಟ್ |‌ ತನ್ನ ಶೋಕಿಗಾಗಿ ಮೂರು ಮದುವೆಯಾಗಿದ್ದಾಳೆ, ಪತ್ನಿ ವಿರುದ್ಧ ಪ್ರತ್ಯಾರೋಪ!

ಬೆಂಗಳೂರು: ಕೆಲ ದಿನಗಳ ಹಿಂದೆ ಕೇಂದ್ರ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬಳು ತನ್ನ ಪತಿ ವಿಚಿತ್ರವಾಗಿ ವರ್ತನೆ ಮಾಡುತ್ತಾನೆ ಎಂದು ಆರೋಪಿಸಿದ್ದ ಪ್ರಕರಣಕ್ಕೀಗಾ ಹೊಸ ಟ್ವಿಸ್ಟ್​​ ಸಿಕ್ಕಿದೆ. ಈ...

Read moreDetails

ಬಟ್ಟೆ ವಿಚಾರಕ್ಕೆ ಬುದ್ಧಿ ಹೇಳಿದ ಹೋಮ್‌ಗಾರ್ಡ್‌ಗೆ ಜುಟ್ಟು ಹಿಡಿದು  ಹಿಗ್ಗಾಮುಗ್ಗಾ ಥಳಿಸಿದ ಯುವತಿ

ಬೆಂಗಳೂರು : ಬಟ್ಟೆ ವಿಚಾರಕ್ಕೆ ಯುವತಿಗೆ ಬುದ್ಧಿ ಹೇಳಿದ ಹೋಮ್‌ಗಾರ್ಡ್‌ಗೆ ಜುಟ್ಟು ಹಿಡಿದು ನಡುರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಕೆಆರ್ ಪುರಂ ರೈಲ್ವೆ ಸ್ಟೇಷನ್ ಬಳಿ ನಡೆದಿದೆ....

Read moreDetails

ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೆ ಗನ್ ಹಿಡಿದು ಓಡಾಡಿದ ಭೂಪ | ಸಮಯಪ್ರಜ್ಞೆಯಿಂದ ಪ್ರಾಣ ಉಳಿಸಿಕೊಂಡ ಯುವತಿ!

ಬೆಂಗಳೂರು: ಪ್ರೀತಿಗೆ ಯುವತಿ ತಿರಸ್ಕರಿಸಿದ ಹಿನ್ನೆಲೆ ಆಕೆಯನ್ನು ಹತ್ಯೆ ಮಾಡುವ ಉದ್ದೇಶದಿಂದ ಯುವಕನೊಬ್ಬ ಹಾಡಹಗಲೇ ಗನ್ ಹಿಡಿದು ಓಡಾಡಿದ ಘಟನೆ ನೆಲಮಂಗಲ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ....

Read moreDetails

ಹಣದ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳ | ಮನನೊಂದ ಪತ್ನಿ ಆತ್ಮಹತ್ಯೆ!

ನೆಲಮಂಗಲ: ಕೇವಲ 200 ರೂ. ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳ ನಡೆದಿದ್ದು, ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಎರಡು ಮಕ್ಕಳ...

Read moreDetails

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ | ಐವರು ಕಾರ್ಮಿಕರಿಗೆ ಗಂಭೀರ ಗಾಯ

ಬೆಂಗಳೂರು : ಗ್ಯಾಸ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿರುವ ಪರಿಣಾಮ ಐವರು ಕಾರ್ಮಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರಿನ ಪೀಣ್ಯ ಸಮೀಪದ ಚೊಕ್ಕಸಂದ್ರದಲ್ಲಿ ನಡೆದಿದೆ. ಅಂಶುರಾಜ್ ಕುಮಾರ್(18) ಹುಸೇನ್...

Read moreDetails

ಕಾಂಗ್ರೆಸ್ ಸರ್ಕಾರ ತಮ್ಮ ನಾಯಕರು, ಮುಖಂಡರು ಹೇಳಿದ ಹಾಗೆ ವಾರ್ಡ್ ಮೀಸಲಾತಿ ಮಾಡಿದೆ | ಎನ್.ಆರ್ ರಮೇಶ್ ಆರೋಪ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ 369 ವಾರ್ಡ್‌ಗಳಿಗೆ ಮೀಸಲಾತಿಯನ್ನು ರಾಜ್ಯ ಸರ್ಕಾರ ನಿಗದಿಪಡಿಸಿ ಶುಕ್ರವಾರ ಕರಡು ಅಧಿಸೂಚನೆ ಪ್ರಕಟಿಸಿದೆ. ಈ ಬೆನ್ನಲೇ...

Read moreDetails

ಬೆಂಗಳೂರಿಗರಿಗೆ ಮೆಟ್ರೋದಿಂದ ಮತ್ತೊಂದು ಗುಡ್ ನ್ಯೂಸ್ | ಪಿಂಕ್‌ ಲೈನ್‌ನಲ್ಲಿ ಮೆಟ್ರೋ ರೈಲು ಓಡಾಟದ ಟ್ರಯಲ್ ಆರಂಭಿಸಿದ ಬಿಎಂಆರ್‌ಸಿಎಲ್‌

ಬೆಂಗಳೂರು : ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ ಸಿಹಿಸುದ್ದಿ ಕೊಟ್ಟಿದ್ದು, ನಗರದ ಬಹುನಿರೀಕ್ಷಿತ ಮಾರ್ಗವಾದ ಪಿಂಕ್‌ಲೈನ್‌ನಲ್ಲಿ ರೈಲು ಓಡಾಟದ ಟ್ರಯಲ್ ಆರಂಭಿಸಿದೆ.   ಇದು ಒಟ್ಟು 21.26ಕಿ.ಮೀ...

Read moreDetails

ಬೆಂಗಳೂರಿನಲ್ಲಿ ಮಹಿಳಾ ಆಯೋಗಗಳ ಸಹಯೋಗದಲ್ಲಿ ‘POSH ಕಾಯ್ದೆ’ ಜಾಗೃತಿ ಕಾರ್ಯಾಗಾರ

ಬೆಂಗಳೂರು : ರಾಷ್ಟ್ರೀಯ ಮಹಿಳಾ ಆಯೋಗದ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಎಲ್ಲಾ ಜಿಲ್ಲೆಗಳ ಸ್ಥಳೀಯ ಸಮಿತಿಯ ಅಧ್ಯಕ್ಷರು, ಸದಸ್ಯರು ಹಾಗೂ ನೋಡಲ್ ಅಧಿಕಾರಿಗಳಿಗೆ (POSH...

Read moreDetails
Page 163 of 310 1 … 162 163 164 … 310
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist