ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು

ಬೆಂಗಳೂರು | ಪ್ರೀತಿ ವಿಚಾರಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ

ಬೆಂಗಳೂರು : ಪ್ರೀತಿ ವಿಚಾರಕ್ಕೆ ಮನನೊಂದು ಬಾಲಕಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಉತ್ತರದ ಅಂಚೇಪಾಳ್ಯ ಪ್ರಕೃತಿ ಲೇಔಟ್‌ನಲ್ಲಿ ನಡೆದಿದೆ. ತೇಜಸ್ವಿನಿ (17) ಆತ್ಮಹತ್ಯೆಗೆ ಶರಣಾದ ಬಾಲಕಿ....

Read moreDetails

ಬೆಂಗಳೂರು | ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟಿ ಕಳ್ಳತನ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆಂಗಳೂರು : ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿರುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆ ಕುಮಾರಸ್ವಾಮಿ ಲೇಔಟ್ ವಿಠಲ್ ನಗರದಲ್ಲಿ ನಡೆದಿದೆ. ನವೀನ್ ಕುಮಾರ್‌ನ ಹೋಂಡಾ...

Read moreDetails

ಬೆಂಗಳೂರು | ಹೂವಿನ ಮಾರ್ಕೆಟ್‌ನಲ್ಲಿ ಹೂವ ರಮೇಶ್ ರೌಡಿಸಂ ; ಏಕಾಏಕಿ ಬಂದು ಮಹಿಳೆಯ ಮೇಲೆ ಹಲ್ಲೆಗೆ ಯತ್ನ

ಬೆಂಗಳೂರು : ಬೆಂಗಳೂರಿನ ಹೂವಿನ ಮಾರ್ಕೆಟ್‌ನಲ್ಲಿ ಹೂವ ರಮೇಶ್ ದಾಂಧಲೆ ಹೆಚ್ಚಾಗಿರುವ ಆರೋಪ ಕೇಳಿಬಂದಿದ್ದು, ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ವಿಜಯನಗರ ಅಗ್ರಹಾರ ದಾಸರಹಳ್ಳಿಯ...

Read moreDetails

3 ತಿಂಗಳು ಮೆಜೆಸ್ಟಿಕ್‌-ಮಲ್ಲೇಶ್ವರಂ ರಸ್ತೆ ಬಂದ್‌ | ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ!

ಬೆಂಗಳೂರು: ಮೆಜೆಸ್ಟಿಕ್‌ನಿಂದ ಮಲ್ಲೇಶ್ವರದ ಮಂತ್ರಿಮಾಲ್‌ವರೆಗಿನ ರಸ್ತೆಗೆ ವೈಟ್‌ ಟ್ಯಾಪಿಂಗ್‌ ನಡೆಯಲಿರುವ ಕಾರಣ ಮೂರು ತಿಂಗಳು ಬಂದ್‌ ಆಗಲಿದೆ. ಬಿ ಸ್ಮೈಲ್ ಕಡೆಯಿಂದ ವೈಟ್ ಟ್ಯಾಪಿಂಗ್ ಕಾಮಗಾರಿ ಕೈಗೊಂಡಿದ್ದು ಮುಂದಿನ...

Read moreDetails

ಚಾಲಕನ ನಿರ್ಲಕ್ಷ್ಯದಿಂದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ BMTC ಎಲೆಕ್ಟ್ರಿಕ್‌ ಬಸ್‌

ಬೆಂಗಳೂರು : ಬೆಳ್ಳಂಬೆಳಗ್ಗೆ ಚಾಲಕನ ನಿರ್ಲಕ್ಷ್ಯಕ್ಕೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್‌ಗೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ವೇಗವಾಗಿ ಬಂದು ಡಿಕ್ಕಿ ಹೊಡೆದಿರುವ ಘಟನೆ ನಗರದ ಕೆಆರ್ ಸರ್ಕಲ್ಲಿನ...

Read moreDetails

ಬೆಂಗಳೂರು | ರಸ್ತೆ ಬದಿ ಕಸ ಎಸೆದ ಯುವತಿಗೆ ಸ್ಥಳೀಯರಿಂದ ಸಖತ್​ ಕ್ಲಾಸ್

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರುನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಜಿಬಿಎ ಹತ್ತು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಹುಡುಕಿ ಹುಡುಕಿ ದಂಡ ವಿಧಿಸಲಾಗುತ್ತಿದೆ. ಈ ನಡುವೆ...

Read moreDetails

ಕಾರಿಗೆ ಬೊಲೆರೋ ಡಿಕ್ಕಿ | ಇಬ್ಬರು ಯುವಕರು ಸಾವು

ನೆಲಮಂಗಲ: ಕಾರಿಗೆ ಬೊಲೆರೋ ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಮಾಗಡಿ ರಸ್ತೆಯ ಮಾಚೋಹಳ್ಳಿ ಬಳಿ ನಡೆದಿದೆ. ಗಗನ್ (27), ದರ್ಶನ್ (26) ಮೃತ ದುರ್ದೈವಿಗಳು....

Read moreDetails

ಸಂಧ್ಯಾ ಥಿಯೇಟರ್‌ನ ಲೇಡಿಸ್‌ ಟಾಯ್ಲೆಟ್‌ನಲ್ಲಿ ಕ್ಯಾಮರಾ ಇಟ್ಟ ಕಿಡಿಗೇಡಿ | ಫೋನ್‌ನಲ್ಲಿ ಹಲವು ಯುವತಿಯರ ವಿಡಿಯೋ ಪತ್ತೆ!

ಬೆಂಗಳೂರು : ಸಂಧ್ಯಾ ಥಿಯೇಟರ್‌ನ ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಡಿವಾಳ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಹಿಳಾ ಟೆಕ್ಕಿ ದೂರಿನ ಮೇರೆಗೆ ಥಿಯೇಟರ್ ಹಾಗೂ ಸಿಬ್ಬಂದಿ...

Read moreDetails

ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ಪ್ರತಿಭಟನೆ ಹಕ್ಕು ಕಿತ್ಕೊಂಡಿದ್ದಾರೆ | ಗೋವಿಂದ ಕಾರಜೋಳ

ಬೆಂಗಳೂರು : ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿಭಟನೆ ಹಕ್ಕು ಕಿತ್ತುಕೊಂಡಿದ್ದಾರೆ. ಅತಿಕ್ರಮಣ ಮಾಡಿದ್ದಾರೆ. ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ವರದಿಗಾರರೊಂದಿಗೆ ಮಾತನಾಡಿದ ಗೋವಿಂದ...

Read moreDetails

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳೂರಿನ ಯುವತಿ ದುರಂತ ಅಂತ್ಯ.. ಆಗಿದ್ದೇನು?

ಬೆಂಗಳೂರು | ಮನೆಯಲ್ಲಿ ಏಕಾಏಕಿ ಬೆಂಕಿ ಹಾಗೂ ದಟ್ಟವಾದ ಹೊಗೆ ತುಂಬಿಕೊಂಡು ಮಹಿಳೆ ಉಸಿರು ಗಟ್ಟಿ ಮೃತಪಟ್ಟಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರಿನ...

Read moreDetails
Page 167 of 310 1 … 166 167 168 … 310
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist