ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು

ಡಾ.ಕೃತಿಕಾ ರೆಡ್ಡಿ ಕೊಲೆ ಕೇಸ್​ | ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ವಿಚಾರಗಳು ಬಯಲು! 

ಬೆಂಗಳೂರು : ಡಾ.ಕೃತಿಕಾ ರೆಡ್ಡಿ ಕೊಲೆ ಕೇಸ್ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಬಗೆದಷ್ಟೂ ಹೊಸ ಹೊಸ ಸ್ಪೋಟಕ ವಿಚಾರಗಳು ಗೊತ್ತಾಗುತ್ತಿದೆ. ಆರೋಪಿ ಪತಿ ಮಹೇಂದ್ರ ರೆಡ್ಡಿ ಮೊಬೈಲ್,...

Read moreDetails

ಮಂಗಳಮುಖಿಯ ತಲೆ ಬೋಳಿಸಿ ಹಲ್ಲೆ ಪ್ರಕರಣ | ಶೀಘ್ರ ವರದಿ ಸಲ್ಲಿಸುವಂತೆ ಉಪ ಪೊಲೀಸ್‌ ಆಯುಕ್ತರಿಗೆ ಮಹಿಳಾ ಆಯೋಗ ಪತ್ರ!

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಮಂಗಳಮುಖಿಯರ ಗ್ಯಾಂಗ್ ತಮ್ಮ ಜೊತೆಗಾತಿಯ ತಲೆ ಬೋಳಿಸಿ ಮನಸೋ ಇಚ್ಛೆ ಹಲ್ಲೆ ಮಾಡಿ ಪುಂಡಾಟ ಮೆರೆದಿರುವ ಪ್ರಕರಣಕ್ಕೆ ಇದೀಗ ರಾಜ್ಯ ಮಹಿಳಾ ಆಯೋಗ...

Read moreDetails

ಬೀದಿ ಬದಿ ಕಸ ಎಸೆಯುವವರ ವಿಡಿಯೋ ಮಾಡಿ ಕಳುಹಿಸಿದರೆ 250 ರೂ. ಬಹುಮಾನ | ಜಿಬಿಎ ಘೋಷಣೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ಬದಿಯಲ್ಲಿ ಕಸ ಸುರಿಯುವವರ ಮನೆಯ ಮುಂದೆ ಕಸ ಸುರಿದು ದಂಡ ವಸೂಲಿ ಮಾಡುತ್ತಿರುವ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್...

Read moreDetails

ನಮ್ಮ ಮೆಟ್ರೋ ಪಿಂಕ್ ಲೈನ್ 2026ರ ಮೇನಲ್ಲಿ ಕಾರ್ಯಾರಂಭ | ಡಿ.ಕೆ ಶಿವಕುಮಾರ್ ಘೋಷಣೆ

ಬೆಂಗಳೂರು: ನಮ್ಮ ಮೆಟ್ರೋ ಪಿಂಕ್ ಲೈನ್ 2026ರ ಮೇನಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ಸೋಮವಾರ ಘೋಷಿಸಿದ್ದಾರೆ. https://twitter.com/DKShivakumar/status/1985172580014117091?ref_src=twsrc%5Etfw%7Ctwcamp%5Etweetembed%7Ctwterm%5E1985172580014117091%7Ctwgr%5Ecd6ebd82456ffc9ca05e8fe5f9e47ecfc6415c01%7Ctwcon%5Es1_c10&ref_url=https%3A%2F%2Fkarnatakanewsbeat.com%2Fwp-admin%2Fpost.php%3Fpost%3D170810action%3Dedit 'ಉತ್ತಮ ಸಂಪರ್ಕಕ್ಕೆ ನಮ್ಮ ಬದ್ಧತೆ...

Read moreDetails

ಎಲ್ಲೆಂದರಲ್ಲಿ ಕಸ ಎಸೆಯುವವರ ವಿಡಿಯೋ ಕಳುಹಿಸಿ 250 ರೂ. ಬಹುಮಾನ ಗೆಲ್ಲಿ | BSWMLನಿಂದ ಹೊಸ ಯೋಜನೆ

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಹೆಚ್ಚಾಗಿರುವ ಕಸದ ಸಮಸ್ಯೆ ನಿವಾರಣೆಗೆ ಮುಂದಾಗಿರುವ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ (BSWML) ಕಠಿಣ ಕ್ರಮ ಕೈಗೊಂಡಿದೆ. ಕಸ ಸುರಿಯುವ ಹಬ್ಬ...

Read moreDetails

ಅಮಾನವೀಯ ಕೃತ್ಯ | ನಾಯಿಮರಿಯನ್ನು ನೆಲಕ್ಕೆ ಬಡಿದು ಭೀಕರವಾಗಿ ಹತ್ಯೆ ಗೈದ ಮಹಿಳೆ

ಬೆಂಗಳೂರು: ಮನೆಕೆಲಸದಾಕೆ ಲಿಫ್ಟ್‌ನಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಬಾಗಲೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ. ಅಕ್ಟೋಬರ್ 31ರಂದು ಘಟನೆ ನಡೆದಿದ್ದು, ಲಿಫ್ಟ್‌ನ ಸಿಸಿ...

Read moreDetails

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ | ನೆಲಕ್ಕೆ ಬಡಿದು ನಾಯಿ ಮರಿಯನ್ನೇ ಕೊಂದ ಮನೆಕೆಲಸದಾಕೆ!

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮನೆಕೆಲಸದಾಕೆಯೊಬ್ಬಳು ಲಿಫ್ಟ್‌ನಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ. ಅಕ್ಟೋಬರ್ 31ರಂದು ಘಟನೆ...

Read moreDetails

ನಿಮ್ಮ ಕ್ರೆಡಿಟ್ ಸ್ಕೋರ್ ಹೈ ಇದ್ದರೂ ಸಾಲದ ಅರ್ಜಿ ರಿಜೆಕ್ಟ್ ಆಗುತ್ತವೆ : ಏಕೆ ಗೊತ್ತಾ?

ಬೆಂಗಳೂರು: ಸಾಲಕ್ಕಾಗಿ ಅರ್ಜಿ ಸಲ್ಲಿಸುವವರ ಕ್ರೆಡಿಟ್ ಸ್ಕೋರ್ 575ಕ್ಕಿಂತ ಕಡಿಮೆ ಇದ್ದರೆ ಬ್ಯಾಂಕ್ ಗಳು ಸಾಲದ ಅರ್ಜಿಯನ್ನು ತಿರಸ್ಕರಿಸುತ್ತವೆ. ಕೆಲವೊಮ್ಮೆ ಸಾಲ ನೀಡಲು ಒಪ್ಪಿಗೆ ಸೂಚಿಸಿದರೂ, ಹೆಚ್ಚಿನ...

Read moreDetails

ಲಾಲ್​ಬಾಗ್ ಹಾಳು ಮಾಡಲು ನಾನು ಮೂರ್ಖನಲ್ಲ | BJP ವಿರುದ್ಧ ವಾಗ್ದಾಳಿ ನಡೆಸಿದ ಡಿಸಿಎಂ

ಬೆಂಗಳೂರು: ಲಾಲ್​ಬಾಗ್ ಹಾಳು ಮಾಡಲು ನಾನು ಮೂರ್ಖನಲ್ಲ. ಲಾಲ್​ಬಾಗ್ ಇತಿಹಾಸ ನನಗೆ ಗೊತ್ತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇಂದು (ಭಾನುವಾರ) ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಡಿಸಿಎಂ,...

Read moreDetails

ಮಗುವನ್ನು ಬಿಟ್ಟು ಮೆಟ್ರೋ ಹತ್ತಿದ ತಾಯಿ | ಸಿಬ್ಬಂದಿಗಳಿಂದ ಒಂದಾದ ತಾಯಿ-ಮಗು

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ಮಗುವನ್ನು ಮೆಟ್ರೋ ನಿಲ್ದಾಣದಲ್ಲೇ ಬಿಟ್ಟು ತಾಯಿ ರೈಲು ಹತ್ತಿರುವ ಘಟನೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿನಡೆದಿದೆ. 6 ವರ್ಷದ...

Read moreDetails
Page 202 of 309 1 … 201 202 203 … 309
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist