ಬೆಂಗಳೂರು: ಹೊಸ ಹಣಕಾಸು ವರ್ಷಕ್ಕೆ ಕಾಲಿಟ್ಟಿದ್ದೇವೆ. ಷೇರು ಮಾರುಕಟ್ಟೆ ಕೂಡ ಅತಂತ್ರದ ಮಧ್ಯೆಯೂ ಭರವಸೆ ಮೂಡಿಸುತ್ತಿದೆ. ಇದರ ಮಧ್ಯೆಯೇ, ಮೇ 1ರಿಂದ ಹಲವು ಹಣಕಾಸು ನಿಯಮಗಳಲ್ಲಿ ಬದಲಾವಣೆಯಾಗಲಿವೆ....
Read moreDetailsಬೆಂಗಳೂರು: ಅಫ್ಘಾನಿಸ್ತಾನದ ಕ್ರಿಕೆಟ್ ತಾರೆ ಕರೀಂ ಜನತ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಆವೃತ್ತಿಯಲ್ಲಿ ತಮ್ಮ ಚೊಚ್ಚಲ ಪಂದ್ಯವಾಡುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ...
Read moreDetailsಬೆಂಗಳೂರು: ನಿಂತಿದ್ದ ಬಿಎಂಟಿಸಿ ಬಸ್ ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಘಟನೆಯಲ್ಲಿ ಆಟೋ ಡ್ರೈವರ್ ತಲೆಗೆ ಗಂಭೀರವಾಗಿ ಪೆಟ್ಟಾಗಿದೆ....
Read moreDetailsಬೆಂಗಳೂರು: ಕೆ.ಆರ್.ಪುರಂನಲ್ಲಿ ಮಂಗಳಮುಖಿ ತನುಶ್ರೀ ಹತ್ಯೆ ಪ್ರಕರಣಕ್ಕೆ ಸಂಭಂಧಪಟ್ಟಂತೆ ಮೂವರು ಆರೋಪಿಗಳನ್ನು ಕೆ.ಆರ್ ಪುರಂ ಪೊಲೀಸರು ಬಂಧಿಸಿದ್ದಾರೆ. ಜಗದೀಶ್, ಪ್ರಭಾಕರ್ ಹಾಗೂ ಸುಶಾಂತ್ ಬಂಧಿತ ಆರೋಪಿಗಳು ಎನ್ನಲಾಗಿದೆ....
Read moreDetailsಬೆಂಗಳೂರು: ಮುಸ್ಲಿಂರಿಗೆ ಗುತ್ತಿಗೆಯಲ್ಲಿ ಶೇ. 4ರಷ್ಟು ಮೀಸಲಾತಿ ವಿಚಾರಕ್ಕೆ ಸಂಭಂಧಪಟ್ಟಂತೆ ಅಧಿವೇಶನದಲ್ಲಿ ಬಿಜೆಪಿ ನಾಯಕರು ಸ್ಪೀಕರ್ ಮೇಲೆ ಪೇಪರ್ ಹರಿದು ಪ್ರತಿಭಟನೆ ನಡೆಸಿದ್ದರು. ಆಗ ವಿಧಾನಸಭೆಯಲ್ಲಿ 6...
Read moreDetailsಬೆಂಗಳೂರು : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಬಲಿಯಾಗಿರುವ ಭರತ್ ಭೂಷಣ್ ಮನೆಗೆ ರೆವೆನ್ಯೂ ಇನ್ಸ್‌ಪೆಕ್ಟರ್ ಪ್ರದೀಪ್ ನೇತೃತ್ವದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು...
Read moreDetailsಬೆಂಗಳೂರು: ಈಗಂತೂ ಬೆಂಗಳೂರಿನಂತಹ ನಗರಗಳಲ್ಲಿ ಜನ ಸಾಮಾನ್ಯರು ಓಡಾಡುವುದಕ್ಕೂ ಕಷ್ಟ ಎನ್ನುವಂತಾಗಿದೆ. ರಾಜ್ಯದಲ್ಲಿ ಪುಡಿರೌಡಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಂತೆಯೇ, ದುಡ್ಡಿಗಾಗಿ ಆಟೋ ಚಾಲಕನ ಕತ್ತಿಗೆ...
Read moreDetailsಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಭರತ್ ಭೂಷಣ್ ಈಗಾಗಲೇ ಬಲಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಭಂಧಪಟ್ಟಂತೆ, ಮತ್ತಿಕೆರೆಯ ಭರತ್ ಭೂಷಣ್ ಮನೆಗೆ NIA ಅಧಿಕಾರಿಗಳು...
Read moreDetailsಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿಯ ನಿಯೋಗ ರಾಜ್ಯಪಾಲರಿಗೆ ಮನವಿ ಅರ್ಪಿಸಿದ್ದು, ಈ ವೇಳೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್....
Read moreDetailsಬೆಂಗಳೂರು: ಸ್ಪೀಕರ್ ಆಡಳಿತ ಪಕ್ಷದ ಕೈಗೊಂಬೆಯಾಗಿ ವರ್ತಿಸಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಮನವಿ ಮಾಡಿದ್ದಾರೆ. ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.