ಬೆಂಗಳೂರು : ನಗರದದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ. ಕೊತ್ತನೂರು ಬಳಿಯ ಅಪಾರ್ಟ್ಮೆಂಟ್ನಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು, ಇದು ಸುಮಾರು 6 ರಿಂದ 8 ತಿಂಗಳ ಹಿಂದೆ...
Read moreDetailsಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಅ. 4ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಬೇಕೆಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ ರಾವ್ ತಿಳಿಸಿದರು.ಈಗಾಗಲೇ ನೀಡಿರುವ ನಿರ್ದೇಶನದಂತೆ...
Read moreDetailsಬೆಂಗಳೂರು:ಬಿಬಿಎಂಪಿ ಚುನಾವಣೆಯಲ್ಲಿ ನಾವು ಕನಿಷ್ಟ 50-60 ಸ್ಥಾನ ಗೆಲ್ಲಬೇಕಾಗಿದೆ. ಅದಕ್ಕಾಗಿ ಸಭೆ ನಡೆಸಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ನಗರದ ಜೆಪಿ ಭವನದಲ್ಲಿ...
Read moreDetailsಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಮಂಗಳವಾರ ರಾತ್ರಿ ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬುಧವಾರ ಶಸ್ತ್ರಚಿಕಿತ್ಸೆ ಮೂಲಕ ಪೇಸ್ಮೇಕರ್ನ್ನು...
Read moreDetailsಬೆಂಗಳೂರು : ವಾತವರಣದಲ್ಲಿ ಏರುಪೇರು ಆಗುತ್ತಿದ್ದಂತೆ ರಾಜ್ಯದಲ್ಲಿ ಸದ್ದಿಲ್ಲದೇ ಸಾಂಕ್ರಾಮಿಕ ಸೋಂಕುಗಳು ಏರಿಕೆಯಾತ್ತಿವೆ. ಆದರಲ್ಲೂ ಮಾರಣಾಂತಿಕ ಡೆಂಘೀ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ....
Read moreDetailsಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ಕನಕಪುರ ಮುಖ್ಯ ರಸ್ತೆಯ ಯೆಲಚೇನಹಳ್ಳಿಯಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಸಂಕೀರ್ಣದ ನೆಲಮಾಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್...
Read moreDetailsಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಗುರುವಾರ ತಡ ರಾತ್ರಿ ಡಿಸ್ಚಾರ್ಜ್ ಆಗಿದ್ದಾರೆ. ಅವರಿಗೆ ಬುಧವಾರ ಶಸ್ತ್ರಚಿಕಿತ್ಸೆ...
Read moreDetailsಬೆಂಗಳೂರು: ಬೆಸ್ಕಾಂ ಮಾಹಿತಿ ತಂತ್ರಜ್ಞಾನ ವಿಭಾಗದಿಂದ ಸಾಫ್ಟ್ವೇರ್ ಉನ್ನತೀಕರಣದ ಕಾರ್ಯ ನಡೆಯುತ್ತಿರುವ ಹಿನ್ನಲೆ. ಜಿಬಿಎ ವ್ಯಾಪ್ತಿಯ ಗ್ರಾಹಕರಿಗೆ ಈ ತಿಂಗಳ ಬೆಸ್ಕಾಂ ಬಿಲ್ ಪಾವತಿ ಪ್ರಕ್ರಿಯೆಯಲ್ಲಿ ಬದಲಾವಣೆಯಾಗಲಿದ್ದು,...
Read moreDetailsಬೆಂಗಳೂರು : ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ನಾಳೆಯಿಂದ (ಅ.4) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದ್ದು, 17 ಸಾವಿರ ಗಣತಿದಾರರು ಮನೆ ಮನೆಗೆ ಬರಲಿದ್ದಾರೆ. ಸದ್ಯ ಜಿಬಿಎ...
Read moreDetailsಬೆಂಗಳೂರು : ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಭೀಮಾ ನದಿಯ ಪ್ರವಾಹದಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ನೆರೆ ಹಾವಳಿ ಉಂಟಾಗಿದ್ದು, ಜನರು ಪ್ರವಾಹದಿಂದ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.