ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು

ಬ್ಯಾಲೆಟ್ ಪೇಪರ್ ಜಾರಿಗೆ ತರುವುದು ಮೂರ್ಖತನದ ಪರಮಾವಧಿ: ವಿಜಯೇಂದ್ರ

ಬೆಂಗಳೂರು: ಬ್ಯಾಲೆಟ್ ಪೇಪರ್ ಜಾರಿಗೆ ತರುತ್ತಿರುವುದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಗೆ ಈಗ ಬ್ಯಾಲೆಟ್...

Read moreDetails

ಪ್ರತಿಷ್ಟಿತ ಹೋಟೆಲ್ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಕಾನೂನಿನ ಅವಧಿ ಮೀರಿ ಪಾರ್ಟಿ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಟಿತ ಹೋಟೆಲ್ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಇಲ್ಲಿಯ ಕಬ್ಬನ್...

Read moreDetails

ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು

ಬೆಂಗಳೂರು: ಮಳೆಯಿಂದಾಗಿ ಇಡೀ ಬೆಂಗಳೂರು ಗುಂಡಿಮಯವಾಗಿದೆ. ಮಳೆಗಾಲಕ್ಕೂ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳದ ಹಿನ್ನೆಲೆಯಲ್ಲಿ ಎಲ್ಲೆಂದರಲ್ಲಿ ಗುಂಡಿ ಬಿದ್ದಿವೆ. ಹಲವೆಡೆ ಮಳೆಗಾಲದ ಸಂದರ್ಭದಲ್ಲೇ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಹಲವೆಡೆ...

Read moreDetails

ಪ್ರತಿ ದಿನ 2ಜಿಬಿ ಡೇಟಾ, ಉಚಿತ ಕರೆ: ಹೊಸ ರಿಚಾರ್ಜ್ ಪ್ಲಾನ್ ಘೋಷಿಸಿದ ಬಿಎಸ್ಸೆನ್ನೆಲ್

ಬೆಂಗಳೂರು: ದೇಶದ ಪ್ರಮುಖ ಸಾರ್ವಜನಿಕ ವಲಯದ ಟೆಲಿಕಾಂ ಕಂಪನಿಯಾದ ಭಾರತೀಯ ಸಂಚಾರ ನಿಗಮ ಲಿಮಿಟೆಡ್ (BSNL) ಇತ್ತೀಚೆಗೆ ಗ್ರಾಹಕರಿಗೆ ಹೊಸ ಹೊಸ ಆಫರ್ ನೀಡುತ್ತಿದೆ. ಇದರ ಭಾಗವಾಗಿಯೇ...

Read moreDetails

ಪ್ಲಾಸ್ಟಿಕ್‌ ಗನ್‌ ತೋರಿಸಿ ಚಿನ್ನ ದರೋಡೆ | ಮೂವರು ಆರೋಪಿಗಳ ಬಂಧನ

ಬೆಂಗಳೂರು: ಪ್ಲಾಸ್ಟಿಕ್‌ ಗನ್‌ ತೋರಿಸಿ ಚಿನ್ನದ ಅಂಗಡಿಯಲ್ಲಿ ದರೋಡೆ ಮಾಡಿದ್ದ ನಾಲ್ಕು ಮಂದಿ ಆರೋಪಿಗಳಲ್ಲಿ ಮೂವರನ್ನು ಬಂಧಿಸುವಲ್ಲಿ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊಹಮ್ಮದ್ ರಫಿಕ್, ಮೊಹಮ್ಮದ್ ಇಬ್ತೇಕರ್,...

Read moreDetails

ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ ಶಿಪ್ ಲೋಗೋ ಅನಾವರಣ | ಡಿಸಿಎಂ ಹೇಳಿದ್ದೇನು ?

ಬೆಂಗಳೂರು: ಇಂಟಿಗ್ರೇಟೆಡ್ ಟೌನ್ ಶಿಪ್ ಯೋಜನೆಯನ್ನು ಕುಮಾರಸ್ವಾಮಿ ಅವರು ಸಿಎಂ ಆದಾಗ ಪೈಲೆಟ್ ಪ್ರಾಜೆಕ್ಟ್ ಗಾಗಿ ಮಾಡಿದ್ದರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗ್ರೇಟರ್...

Read moreDetails

ಬೆಂಗಳೂರಿನಲ್ಲಿ ಮುಂದುವರೆದ ರೋಡ್ ರೇಜ್ ಪ್ರಕರಣ | ನಡು ರಸ್ತೆಯಲ್ಲೇ ಡ್ರಾಗರ್‌ ಹಿಡಿದು ಪುಂಡಾಟ

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ರೋಡ್‌ ರೇಜ್‌ ಪ್ರಕರಣ ದಿನನಿತ್ಯವೂ ಹೆಚ್ಚಳವಾಗುತ್ತಿದೆ. ನಡುರಸ್ತೆಯಲ್ಲೆ ಡ್ರ್ಯಾಗರ್ ಹಿಡಿದು ಪುಂಡಾಟ ಮಾಡಿರುವ ಘಟನೆ ಮತ್ತೆ ಬೆಳಕಿಗೆ ಬಂದಿದೆ. ಬೈಕ್‌ ಸವಾರನೊಬ್ಬ...

Read moreDetails

ಟ್ರಾಫಿಕ್ ಫೈನ್ ಡಿಸ್ಕೌಂಟ್‌ | 35.72 ಕೋಟಿ ದಂಡ ಪಾವತಿ

ಬೆಂಗಳೂರು : ಟ್ರಾಫಿಕ್ ಫೈನ್ ಕಟ್ಟಲು ಶೇ.50ರಷ್ಟು ರಿಯಾಯಿತಿ ನೀಡಿದ್ದಕ್ಕೆ ಈಗಾಗಲೇ 35.72 ಕೋಟಿ ರೂ. ದಂಡ ಪಾವತಿಯಾಗಿದೆ. ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸವಾರರಿಗೆ ಆ.23ರಿಂದ...

Read moreDetails

ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ ಸಾಧ್ಯತೆ: ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬುಧವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯಾಗಿದ್ದು, ಇಂದು ಕೂಡ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ...

Read moreDetails

ಯುಕೆಪಿ ಹಂತ-3 ಯೋಜನೆ ಸಾಕಾರಕ್ಕೆ ಬದ್ಧ, ಎರಡು- ಮೂರು ದಿನಗಳಲ್ಲಿ ಅಂತಿಮ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.03: “ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಕೇಂದ್ರ ಜಲಶಕ್ತಿ ಸಚಿವರಲ್ಲಿ ಮನವಿ ಮಾಡಿದ್ದೇನೆ. ಅವರು ಸಹ ಈ ಬಗ್ಗೆ ಶೀಘ್ರದಲ್ಲೇ ಸಭೆ ನಿಗದಿ ಮಾಡಲಾಗುವುದು...

Read moreDetails
Page 233 of 309 1 … 232 233 234 … 309
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist