ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು

ಬಿಬಿಎಂಪಿಗೆ ಛೀಮಾರಿ ಹಾಕಿದ ಲೋಕಾಯುಕ್ತ

ಮುಂಗಾರು ಪೂರ್ವ ಒಂದೇ ಮಳೆಗೆ ಬೆಂಗಳೂರು ತತ್ತರಿಸಿದ್ದಕ್ಕೆ ಬಿಬಿಎಂಪಿ ವಿರುದ್ಧ ಲೋಕಾಯುಕ್ತ ಗರಂ ಆಗಿದೆ. ನಿನ್ನೆ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿರುವ ಲೋಕಾಯುಕ್ತ ತಂಡ ಪರಿಸ್ಥಿತಿ...

Read moreDetails

ನೂತನ ಡಿಜಿ ಐಜಿಯಾಗಿ ಡಾ. ಎಂ.ಎ. ಸಲೀಂ ಅವರು ಅಧಿಕಾರ ವಹಿಸಿಕೊಂಡಿದ್ದು ತಮ್ಮ ಸಹೋದ್ಯೋಗಿಗಳಿಗೆ ಪತ್ರ ಬರೆದಿದ್ದಾರೆ

ಪತ್ರದಲ್ಲಿರುವುದೇನು?ಪ್ರಿಯ ಸಹೋದ್ಯೋಗಿಗಳೇ,ಪ್ರಪ್ರಥಮವಾಗಿ ನನ್ನೆಲ್ಲ ಸಹೋದ್ಯೋಗಿಗಳಿಗೆ ನಾನು ನನ್ನ ಹೃತ್ತೂರ್ವಕ ಶುಭಾಶಯಗಳನ್ನು ಕೋರುತ್ತೇನೆ. ಕರ್ನಾಟಕ ರಾಜ್ಯ ಪೊಲೀಸ್ ಪಡೆಯ ಮುಖ್ಯಸ್ಥನಾಗಿ ಅಧಿಕಾರವನ್ನು ವಹಿಸಿಕೊಂಡಿರುವುದು ನನಗೆ ಅಪಾರ ಸಂತಸ ತಂದಿದೆ....

Read moreDetails

ಪರಮೇಶ್ವರ್ ರನ್ಯಾ ರಾವ್ ಗೆ ಹಣ ಕೊಟ್ಟಿದ್ದಾರೆ: ಡಿಕೆಶಿ

ಬೆಂಗಳೂರು: ಗೃಹ ಸಚಿವ ಡಾ. ಜಿ ಪರಮೇಶ್ವರ (G Parameshwara) ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ (Siddhartha Education Institution) ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ....

Read moreDetails

ರಣ ಮಳೆಗೆ ನಾಲ್ಕನೇ ಬಲಿ

ಬೆಂಗಳೂರು ಮಳೆಗೆ ಜನ ತತ್ತರಿಸಿದ್ದು, ನಾಲ್ಕನೇ ಬಲಿಯಾಗಿದೆ. ಕೋರಮಂಗಲದಲ್ಲಿ ಮರ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೂಡಲಾಗಿರಿ ( 50)ಸಾವನ್ನಪ್ಪಿರುವ ವ್ಯಕ್ತಿ. ಇಬ್ಬರು ವ್ಯಕ್ತಿಗಳು ಬೈಕ್ ನಲ್ಲಿ ತೆರಳುತ್ತಿದ್ದ...

Read moreDetails

ಮುಂಗಾರು ಪೂರ್ವ ಮಳೆಗೆ ತತ್ತರಿಸಿದ ಬೆಂಗಳೂರು: ಸಿಎಂ ಸಿಟಿ ರೌಂಡ್

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಇಡೀ ಬೆಂಗಳೂರು ತತ್ತರಿಸಿ ಹೋಗಿದೆ. ಹಲವೆಡೆ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಮರಗಳು ಧರೆಗುರುಳಿವೆ. ತಗ್ಗು ಪ್ರದೇಶಗಳಲ್ಲಿನ...

Read moreDetails

3695 ಆನೆ ಸಂಪತ್ತು ರಾಜ್ಯದಲ್ಲಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು...

Read moreDetails

ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ಮಾಡಿದ ಸಿಎಂ

ಬೆಂಗಳೂರು: ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶವನ್ನು ಸಿಎಂ ಸಿದ್ದರಾಮಯ್ಯ ವೀಕ್ಷಿಸಿದ್ದಾರೆ. ನಾಗವಾರದ ವೀರಣ್ಣಪಾಳ್ಯದ ಜಂಕ್ಷನ್ ಬಳಿ ಇಂದು ಅಧಿಕಾರಿಗಳು ಹಾಗೂ ಡಿಸಿಎಂ ಜೊತೆ ತೆರಳಿ ವೀಕ್ಷಣೆ ಮಾಡಿದ್ದಾರೆ. ಈ...

Read moreDetails

ಕರ್ನಾಟಕದ ಕುಮ್ಕಿ ಆನೆ ಪಡೆದ ಆಂಧ್ರ ಡಿಸಿಎಂ: ಕುವೆಂಪು ನೆನೆಯುವುದರ ಮೂಲಕ ಮಾತು ಆರಂಭ

ಬೆಂಗಳೂರು: ಆಂಧ್ರಕ್ಕೆ ಕುಮ್ಕಿ‌ ಆನೆಗಳ ಹಸ್ತಾಂತರ ಮಾಡುವ ಕಾರ್ಯಕ್ರಮ ವಿಧಾನಸೌಧದ ಮುಂಭಾಗದಲ್ಲಿ‌ ನಡೆಯಿತು. ಈ ವೇಳೆ ಮಾತನಾಡಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ನಾಡಗೀತೆಯ ಸಾಲುಗಳನ್ನು ಹೇಳುವುದರ...

Read moreDetails

ಸಿಎಂ ಮೆಚ್ಚಿಸುವುದಕ್ಕಾಗಿ ಮಾತ್ರ ನಡೆದ ಕೆಲಸ

ಬೆಂಗಳೂರು: ಮಳೆಯಿಂದಾಗಿ ಜನರು ಕಷ್ಟ ಪಡುತ್ತಿದ್ದಾರೆ. ಆದರೆ, ಅಧಿಕಾರಿಗಳು ಜನರ ಕಣ್ಣೀರು ಒರೆಸುವುದನ್ನು ಬಿಟ್ಟು, ಈಗ ಸಿಎಂ ರೌಂಡ್ ಹೊಡೆಯುತ್ತಾರೆಂಬ ಕಾರಣಕ್ಕೆ ತರಾತುರಿ, ಭರದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ....

Read moreDetails

ಕನ್ನಡ ಮಾತನಾಡದ ಸಿಬ್ಬಂದಿ ವಿರುದ್ಧ ಸಿಎಂ ಗರಂ

ಗ್ರಾಹಕರ ಒತ್ತಾಯದ ಹೊರತಾಗಿಯೂ ಕನ್ನಡ ಮಾತನಾಡಲು ನಿರಾಕರಿಸಿದ್ದಕ್ಕಾಗಿ ಬೆಂಗಳೂರಿನ ಚಂದಾಪುರ ಸೂರ್ಯಸಿಟಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಮಹಿಳಾ ಮ್ಯಾನೇಜರ್ ಅವರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ...

Read moreDetails
Page 264 of 308 1 … 263 264 265 … 308
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist