ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ಬಂಡಲ್ ಓಪನ್ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಕೆಪಿಎಸ್ ಸಿ ಪ್ರತಿಕ್ರಿಯೆ ನೀಡಿದ್ದು, ತನ್ನದು ಏನೂ ತಪ್ಪಿಲ್ಲ ಎಂದು ಹೇಳುತ್ತಿದೆ. ನಮ್ಮದು...
Read moreDetailsಬಿಎಂಟಿಸಿ ಬಸ್ ನಲ್ಲಿ ವೃದ್ಧ ಪ್ರಯಾಣಿಕನೋರ್ವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ವಿದ್ಯಾರಣ್ಯಪುರದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಮಹಿಳೆಯೊಬ್ಬರು ಬಸ್ ಸೀಟ್...
Read moreDetailsಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಶೂಟೌಟ್ ಆಗಿರುವ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಗುಂಡಿನ ದಾಳಿಗೆ ಒಳಗಾಗಿರುವ ರಿಕ್ಕಿ ರೈ...
Read moreDetailsಬೆಂಗಳೂರು: ಕನ್ನಡಿಗರಿಗೆ ಗಾಯಕ ಸೋನು ನಿಗಮ್ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಚಿತ್ರರಂಗ ಬ್ಯಾನ್ ಮಾಡಿದೆ. ಹೀಗಾಗಿ ಬೆಂಗಳೂರು...
Read moreDetailsಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪದವೀಧರರಿಗೆ ಉದ್ಯೋಗ ಪಡೆಯಲು ಒಳ್ಳೆಯ ಅವಕಾಶವಿದೆ....
Read moreDetailsಬೆಂಗಳೂರು: ಸಾರ್ವಜನಿಕ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್ಒ) ಸಂಸ್ಥೆಯು ಶೀಘ್ರದಲ್ಲೇ ಎಟಿಎಂಗಳ ಮೂಲಕ ಪಿಎಫ್ ಮೊತ್ತವನ್ನು ವಿತ್ ಡ್ರಾ ಮಾಡುವ ವ್ಯವಸ್ಥೆ ಜಾರಿಗೆ ತರಲಿದೆ. ಈಗ ಆನ್...
Read moreDetailsನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದೆ. ಅತಿಯಾದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ಯಾಸ್ಟ್ರಿಕ್ ಸಮಸ್ಯೆ ಉಲ್ಬಣಿಸಿದ್ದರಿಂದಲೇ ಈ ಸಮಸ್ಯೆ ಎದುರಾಗಿದೆ ಅಂತಾ ವೈದ್ಯರು...
Read moreDetailsಬೆಂಗಳೂರು: ಪತ್ನಿ ಕೊಲೆ ಮಾಡಿ ಪರಾರಿಯಾಗಿದ್ದ ಪತಿಯನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಂಡ ಲೋಕೇಶ್ ಕುಮಾರ್ ಬಂಧಿತ ಆರೋಪಿ. ಕಳೆದ 24ರಂದು ಈ ಘಟನೆ...
Read moreDetailsಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ರಾಜ್ಯ ಸರ್ಕಾರ ಸರ್ವೇ ನಡೆಸಲು ಮುಂದಾಗಿದೆ. ಸುಪ್ರೀಂಕೋರ್ಟ್ ಆದೇಶದಂತೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಲಾಗಿದೆ. ಆದರೆ, ಎಸ್ಸಿ...
Read moreDetailsಬೆಂಗಳೂರು: ಗಾಯಕ ಸೋನು ನಿಗಮ್ ವಿರುದ್ದ ಕರವೇ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಸೋನು ನಿಗಮ್ ರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.