ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು

ಕಾಂಪೌಂಡ್‌ ಗೋಡೆ ಕುಸಿದು 5 ವರ್ಷದ ಮಗು ಸಾವು.. ಮತ್ತೋರ್ವ ಬಾಲಕಿಗೆ ಗಾಯ!

ಬೆಂಗಳೂರು : ನಗರದ ಬಾಗಲೂರಿನ ಬಂಡಿಕೊಡಿಗೆಹಳ್ಳಿಯಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಕಾಂಪೌಂಡ್‌ ಗೋಡೆ ಕುಸಿದು 5 ವರ್ಷದ ಮಗು ಮೃತಪಟ್ಟಿದೆ. ಮತ್ತೋರ್ವ ಬಾಲಕಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾಳೆ....

Read moreDetails

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!

ಬೆಂಗಳುರು : ಹಾಲಿ ಸಾರಿಗೆ ಸಚಿವ ಹಾಗೂ ಹಿಂದಿನ ನಗರಾಭಿವೃದ್ಧಿ ಸಚಿವರಾಗಿದ್ದ ಬೈರತಿ ಸುರೇಶ್ ಅವರ ಆಡಳಿತಾವಧಿಯಲ್ಲಿ ನಗರಾಭಿವೃದ್ಧಿ ಇಲಾಖೆ, ನಗರ ಮತ್ತು ಗ್ರಾಮ ಯೋಜನಾ ಸಂಸ್ಥೆಗಳು,...

Read moreDetails

ಬಾಲಕನ ಮೇಲೆ ರಾಟ್‌ವೈಲರ್‌ ದಾಳಿ – ಮಾಲೀಕನ ವಿರುದ್ಧ ಪ್ರಕರಣ ದಾಖಲು!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಸಾಕು ನಾಯಿಗಳ ದಾಳಿಯ ಘಟನೆಗಳು ಮರುಕಳಿಸುತ್ತಿದ್ದು, ಇದೀಗ ಮಹದೇವಪುರದಲ್ಲಿ 12 ವರ್ಷದ ಬಾಲಕನ ಮೇಲೆ ರಾಟ್‌ವೈಲರ್‌ ನಾಯಿ ದಾಳಿ ಮಾಡಿರುವ ಘಟನೆ...

Read moreDetails

ಲಿವ್‌-ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಗೆಳತಿಯ ಕತ್ತು ಹಿಸುಕಿ ಕೊಂದ ಪ್ರಿಯಕರ!

ಬೆಂಗಳೂರು : ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಗೆಳತಿಯನ್ನ ಪ್ರಿಯಕರನೇ ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 20 ವರ್ಷದ...

Read moreDetails

ನಾಳೆಯಿಂದ ಬೇಕರಿ, ಟೀ ಸ್ಟಾಲ್‌ಗಳು ಬಂದ್ – ಹಫ್ತಾ ವಸೂಲಿ, ಕಿರುಕುಳದ ವಿರುದ್ಧ ವ್ಯಾಪಾರಿಗಳ ಹೋರಾಟ!

ಬೆಂಗಳೂರು : ಅಧಿಕಾರಿಗಳ ಕಿರುಕುಳ, ಹಫ್ತಾ ವಸೂಲಿ ಹಾಗೂ ಪುಡಿ ರೌಡಿಗಳ ದಬ್ಬಾಳಿಕೆ ಖಂಡಿಸಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತು ಇದೇ ಗುರುವಾರ (ಜೂನ್‌ 18) ಬೆಳಿಗ್ಗೆ...

Read moreDetails

ಮಹದೇವಪ್ಪಗೆ ಸಚಿವ ಸ್ಥಾನ ನೀಡದಂತೆ ಆಗ್ರಹ : ರಾಷ್ಟ್ರೀಯ ಅಂಬೇಡ್ಕರ್ ಸೇನೆಯಿಂದ ನಾಳೆ ಪಂಜಿನ ಮೆರವಣಿಗೆ!

ಬೆಂಗಳೂರು : ರಾಜ್ಯದ ವಸತಿ ಶಾಲೆಗಳಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯ, ಬಾಲಕಿಯರ ಗರ್ಭಧಾರಣೆ ಹಾಗೂ ವಿವಿಧ ಆಡಳಿತಾತ್ಮಕ ವೈಫಲ್ಯಗಳ ಹಿನ್ನೆಲೆಯಲ್ಲಿ ಮಾಜಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ...

Read moreDetails

ಕದ್ದ ಬೈಕ್‌ಗಳ ನಂಬರ್ ಪ್ಲೇಟ್‌ ಬದಲಿಸಿ ಫೇಸ್‌ಬುಕ್, OLXನಲ್ಲಿ ಮಾರಾಟ ಮಾಡ್ತಿದ್ದ ಖತರ್ನಾಕ್‌ ಕಳ್ಳ ಅರೆಸ್ಟ್‌!

ಬೆಂಗಳೂರು : ಫೇಸ್‌ಬುಕ್ ಮತ್ತು OLX ನಲ್ಲಿ ಹಾಕಲಾಗುತ್ತಿದ್ದ ಆಕರ್ಷಕ ಆ್ಯಡ್‌ಗಳನ್ನು ನಂಬಿ ಬೈಕ್ ಖರೀದಿಸುವ ಸಾರ್ವಜನಿಕರೇ ಎಚ್ಚರ! ನಗರದಲ್ಲಿ ಕದ್ದ ಬೈಕ್‌ಗಳ ನಂಬರ್ ಪ್ಲೇಟ್‌ಗಳನ್ನು ಬದಲಾಯಿಸಿ,...

Read moreDetails

ನಾಸಿಕ್‌ನಿಂದ ಹೈಡ್ರೋ ಗಾಂಜಾ ತಂದು ಮಾರಾಟ – ಹೆಬ್ಬಾಳ ಪೊಲೀಸರ ಬಲೆಗೆ ಬಿದ್ದ ಇಮ್ರಾನ್ ಪಾಷಾ!

ಬೆಂಗಳೂರು : ನಗರದ ಹೆಬ್ಬಾಳ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹೈಡ್ರೋ ಗಾಂಜಾ ಡೀಲಿಂಗ್‌ನಲ್ಲಿ ತೊಡಗಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಇಮ್ರಾನ್ ಪಾಷಾ ಎಂದು ಗುರುತಿಸಲಾಗಿದೆ. ಮಾಹಿತಿ...

Read moreDetails

ಅಪಘಾತದಲ್ಲಿ ಸಾವು, ಆದ್ರೆ ಯಾರು ಈ ವ್ಯಕ್ತಿ? ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾದ ಕೇಸ್‌!

ಬೆಂಗಳೂರು : ಬೆಂಗಳೂರಿನ ನೈಸ್ ರಸ್ತೆಯ ಸಮೀಪ ಅಪಘಾತಕ್ಕೀಡಾಗಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ಮೃತದೇಹದ ಪ್ರಕರಣ ಇದೀಗ ಪೊಲೀಸರಿಗೆ ದೊಡ್ಡ ಕಗ್ಗಂಟಾಗಿ ಪರಿಣಮಿಸಿದೆ. ಮೃತನ ಗುರುತು ಪತ್ತೆ...

Read moreDetails

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!

ಬೆಂಗಳೂರು : ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭ್ರಷ್ಟಾಚಾರ ಆರೋಪದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ಬೃಹತ್ ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮೂವರು...

Read moreDetails
Page 36 of 308 1 … 35 36 37 … 308
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist