ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು

ಇನ್ನರ್ ವೀಲ್ ಅಸೋಸಿಯೇಷನ್ ಆಫ್ ಇಂಡಿಯಾದ 51ನೇ ಅಧ್ಯಕ್ಷೆಯಾಗಿ ವಿನುತಾ ಹರೀಶ್ ಅಧಿಕಾರ ಸ್ವೀಕಾರ!

ಬೆಂಗಳೂರು : ವಿಶ್ವದ ಅತಿದೊಡ್ಡ ಮಹಿಳಾ ಸ್ವಯಂಸೇವಾ ಸೇವಾ ಸಂಘಟನೆಗಳಲ್ಲಿ ಒಂದಾದ Association of Inner Wheel Clubs in Indiaದ 51ನೇ ರಾಷ್ಟ್ರೀಯ ಅಧ್ಯಕ್ಷೆಯಾಗಿ ವಿನುತಾ...

Read moreDetails

ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಸೌಲಭ್ಯಕ್ಕೆ ಚಾಲನೆ ; ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ!

ಬೆಂಗಳೂರು ; ರಾಜ್ಯ ಸರ್ಕಾರ ಘೋಷಿಸಿದ್ದ ವಿದ್ಯಾರ್ಥಿಗಳ ಉಚಿತ ಬಸ್‌ ಪಾಸ್‌ ಯೋಜನೆಗೆ ಅಧಿಕೃತ ಚಾಲನೆ ದೊರೆತಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಈ ಯೋಜನೆಯಡಿ...

Read moreDetails

NSQF ಯೋಜನೆ ಸ್ಥಗಿತಗೊಳಿಸಬೇಡಿ : ಮಹಿಳಾ ತರಬೇತುದಾರರ ಉದ್ಯೋಗ ಭದ್ರತೆಗೆ ತಕ್ಷಣ ಸ್ಪಂದಿಸಿದ ನಾಗಲಕ್ಷ್ಮೀ ಚೌಧರಿ!

ಬೆಂಗಳೂರು : ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟು (NSQF) ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೃತ್ತಿಪರ ತರಬೇತುದಾರರು ಜೂ.10ರಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ...

Read moreDetails

ಚುನಾವಣಾ ಅಫಿಡವಿಟ್‌ನಲ್ಲಿ ಮಾಹಿತಿ ಮರೆಮಾಚಿದ ಆರೋಪ – ಖರ್ಗೆ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಬೆಂಗಳೂರು : ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ಕರ್ನಾಟಕ...

Read moreDetails

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಗೂಡ್ಸ್ ವಾಹನ ಹರಿದು ಇಬ್ಬರು ಬಲಿ!

ಬೆಂಗಳೂರು : ನಗರದ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮತ್ತು ಪುರುಷ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗ್ಯಾಸ್ ಸಿಲಿಂಡರ್‌ಗಳನ್ನು...

Read moreDetails

ಬೆಂಗಳೂರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಭೇದಿಸಿದ ಸಿಸಿಬಿ – ಪ್ರಮುಖ ಆರೋಪಿ ಅರೆಸ್ಟ್‌!

ಬೆಂಗಳೂರು : ನಗರದಲ್ಲಿ ಸದ್ದಿಲ್ಲದೆ ನಡೆಯುತ್ತಿದ್ದ ನಕಲಿ ಮಾರ್ಕ್ಸ್ ಕಾರ್ಡ್ ಜಾಲವನ್ನು ಸಿಸಿಬಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಅಥವಾ ಡಿಗ್ರಿ ಓದದೇ ಇದ್ದರೂ ಮಾರ್ಕ್ಸ್...

Read moreDetails

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು – ರೌಡಿಶೀಟರ್‌ ಕಾಲಿಗೆ ಫೈರಿಂಗ್‌!

ಬೆಂಗಳೂರು : ನಗರದ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ಹೆಬ್ಬಗೋಡಿ ಠಾಣೆ ಪೊಲೀಸರು ಬೆಳ್ಳಂಬೆಳಗ್ಗೆ ನಡೆಸಿದ ಕಾರ್ಯಾಚರಣೆಯಲ್ಲಿ ರೌಡಿಶೀಟರ್ ಜೀವ (19) ಎಂಬಾತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ....

Read moreDetails

ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ

ಬೆಂಗಳೂರು : ನಗರದಲ್ಲಿ ಮತ್ತೆ ನೇಪಾಳ ಮೂಲದವರ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಗುತ್ತಿಗೆದಾರನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿಯೇ 25 ಲಕ್ಷ ನಗದು ಕಳವು ಮಾಡಿದ್ದು,...

Read moreDetails

ದೆಹಲಿ ಪೊಲೀಸರ ಸೋಗಲ್ಲಿ ಬೆಂಗಳೂರಿನ ವೃದ್ಧೆಗೆ ಡಿಜಿಟಲ್ ಅರೆಸ್ಟ್ – 98.40 ಲಕ್ಷ ಪೀಕಿದ ಸೈಬರ್ ಚೋರರು!

ಬೆಂಗಳೂರು : ಸೈಬರ್ ವಂಚಕರು ದೆಹಲಿ ಪೊಲೀಸರ ಸೋಗಿನಲ್ಲಿ ಕರೆ ಮಾಡಿ, ಸುಪ್ರೀಂ ಕೋರ್ಟ್ ಬಂಧನ ಆದೇಶವಿದೆ ಎಂದು ಬೆದರಿಕೆ ಹಾಕಿ, 60 ವರ್ಷದ ವೃದ್ಧೆಯನ್ನು ಬರೋಬ್ಬರಿ...

Read moreDetails

ಸಮಾಜ ಕಲ್ಯಾಣ ಇಲಾಖೆ ಸಚಿವರ ಬದಲಾವಣೆಗೆ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಆಗ್ರಹ – ರಾಜ್ಯವ್ಯಾಪಿ ಹೋರಾಟದ ಎಚ್ಚರಿಕೆ!

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಕಾರ್ಯವೈಖರಿಯನ್ನು ತೀವ್ರವಾಗಿ ಟೀಕಿಸಿರುವ ರಾಷ್ಟ್ರೀಯ ಅಂಬೇಡ್ಕರ್ ಸೇನೆ, ಅವರನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಕೈಬಿಟ್ಟು...

Read moreDetails
Page 38 of 308 1 … 37 38 39 … 308
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist