ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಡಬಲ್ ಮರ್ಡರ್ಗೆ ಬೆಚ್ಚಿಬಿದ್ದಿದ್ದು, ನಗರದ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಇಬ್ಬರನ್ನು ಕೊಲೆಗೈದಿರುವ ಘಟನೆ ನಡೆದಿದೆ. ಯಮುನಾ (36)...
Read moreDetailsಬೆಂಗಳೂರ: ಬೆಂಗಳೂರಲ್ಲಿ ಪುಂಡರ ಹಾವಳಿ ಮುಂದುವರೆದಿದೆ. ಪುಡಿರೌಡಿಯೊಬ್ಬ ಹೋಟೆಲ್ಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಗರದ ಕೆಆರ್ ಪುರದ ಉಡುಪಿ ಹೋಟೆಲ್ನಲ್ಲಿ ನಡೆದಿದೆ. ಹೋಟೆಲ್ ಸಿಬ್ಬಂದಿಗೆ...
Read moreDetailsಬೆಂಗಳೂರು: ನಗರದಲ್ಲಿ ಗೃಹಬಳಕೆ ಎಲ್ಪಿಜಿ ಸಿಲಿಂಡರ್ಗಾಗಿ ಜನರು ಅನುಭವಿಸುತ್ತಿರುವ ಸಂಕಷ್ಟ ಆತಂಕ ಹುಟ್ಟಿಸುವ ಮಟ್ಟಕ್ಕೆ ತಲುಪಿದೆ. ಮಧ್ಯಾಹ್ನದ ತೀವ್ರ ಬಿಸಿಲನ್ನೂ ಲೆಕ್ಕಿಸದೇ ಖಾಲಿ ಸಿಲಿಂಡರ್ ಹಿಡಿದು ಜನರು...
Read moreDetailsಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ವಾತಾವರಣ ಮುಂದುವರಿದಿದ್ದರೂ, ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಮಳೆಯ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ...
Read moreDetailsಬೆಂಗಳೂರು | ಬೆಂಗಳೂರಿನ ಶಕ್ತಿಸೌಧ ಎನಿಸಿಕೊಂಡಿರುವ ವಿಧಾನಸೌಧದಲ್ಲಿ ಸಚಿವರ ಕಚೇರಿಯೊಳಗೆ ಇತ್ತೀಚೆಗೆ ಲಕ್ಷಾಂತರ ಹಣ ಮತ್ತು ಚಿನ್ನಾಭರಣ ಕಳ್ಳತನ ನಡೆದಿತ್ತು. ಈ ಘಟನೆ ನಡೆದು ಒಂದು ತಿಂಗಳು...
Read moreDetailsಬೆಂಗಳೂರು : ಐಪಿಎಲ್ ಪಂದ್ಯಕ್ಕೆ ಕೇವಲ ಮೂರೇ ದಿನ ಬಾಕಿಯಿರುವ ಹಿನ್ನೆಲೆ ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗಣಹೋಮ ನೆರವೇರಿಸಲಾಯ್ತು. ಕಳೆದ ವರ್ಷ ಆರ್ಸಿಬಿ ವಿಜಯೋತ್ಸವದ ವೇಳೆ ನಡೆದ 11...
Read moreDetailsಬೆಂಗಳೂರು : ಬೆಂಗಳೂರು ನಗರದ ಲ್ಯಾಂಗ್ಫೋರ್ಡ್ ರಸ್ತೆಯಲ್ಲಿ ಜನವರಿ 30ರಂದು ಸಂಭವಿಸಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವಿಶೇಷ...
Read moreDetailsಬೆಂಗಳೂರು : ಬೆಂಗಳೂರು ನಗರದ ಅವಲಹಳ್ಳಿಯಲ್ಲಿ ಸಾಕು ಕೋಳಿ ತಿಂದಿದ್ದಾವೆಂದು ಬೀದಿ ನಾಯಿಗಳ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಗುಂಡೂರಿನ ಸಮೀಪದ ಪಾಶ್ಮಿನ ಬ್ರೂಕ್ವುಡ್ಸ್...
Read moreDetailsಬೆಂಗಳೂರು : ಶ್ರೀರಾಮ ನವಮಿ ಹಬ್ಬದ ಅಂಗವಾಗಿ ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ ಎಂದು ಜಿಬಿಎ ಪಶುಪಾಲನಾ ವಿಭಾಗದ ಉಪ ನಿರ್ದೇಶಕರು...
Read moreDetailsಬೆಂಗಳೂರು : ಜಲಮಂಡಳಿ ಬೆಂಗಳೂರಿಗರಿಗೆ ಮತ್ತೊಂದು ಸೆಸ್ ಬರೆ ಎಳೆದಿದ್ದು, ಸಾರ್ವಜನಿಕರ ಹಣ ಲೂಟಿ ಮಾಡುತ್ತಿದೆ ಎಂದು ಬಿಜೆಪಿ ಮುಖಂಡ N.R ರಮೇಶ್ ದಾಖಲೆ ಸಮೇತ ಆರೋಪ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.