ಬೆಳಗಾವಿ : ಕಾಂಗ್ರೆಸ್ ಸರ್ಕಾರಕ್ಕೆ ಎಷ್ಟೇ ತಿಳಿವಳಿಕೆ ಹೇಳಿದ್ರೂ ಕೇಳಲ್ಲ, ಈಗ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ ಎಂದು ಅಶ್ವತ್ಥ್ ನಾರಾಯಣ ಕಿಡಿಕಾರಿದ್ದಾರೆ. ಬೆಳಗಾವಿಯಲ್ಲಿ ವರದಿಗಾರರೊಂದಿಗೆ ಮಾತನಾಡಿದ...
Read moreDetailsಬೆಳಗಾವಿ : ಎತ್ತಿನಹೊಳೆ ಯೋಜನೆಗೆ ಇರುವ ಅಡ್ಡಿಗಳನ್ನು ನಿವಾರಿಸಿ ಮುಂದಿನ ಐದಾರು ತಿಂಗಳಲ್ಲಿ ತುಮಕೂರು ಜಿಲ್ಲೆಗೆ ನೀರು ಹರಿಸಲಾಗುವುದು ಎಂದು ರಾಜ್ಯದ ಜಲ ಸಂಪನ್ಮೂಲ ಸಚಿವರೂ ಆದ...
Read moreDetailsಬೆಳಗಾವಿ : ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (ಆರ್ಟಿಒ) ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಯನ್ನು ಹೊಣೆಯಾಗಿಸಿ ಅವರನ್ನು ಸಸ್ಪೆಂಡ್ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ವಿಧಾನ...
Read moreDetailsಬೆಳಗಾವಿ : ಧರ್ಮಸ್ಥಳ ಪ್ರಕರಣದಲ್ಲಿ ಬುರುಡೆ ಟೀಂ ಬಗ್ಗೆ ಎಸ್ಐಟಿ ಕೋರ್ಟ್‌ಗೆ ಪ್ರಾಥಮಿಕ ತನಿಖಾ ವರದಿ ಸಲ್ಲಿಸಿದೆ. ಈ ವರದಿಯಲ್ಲಿ ಆರು ಜನ ಷಡ್ಯಂತ್ರ ರೂಪಿಸಿದ್ದಾರೆ ಎಂದು ತಿಳಿದುಬಂದಿದೆ....
Read moreDetailsಬೆಳಗಾವಿ : ಬಸವ ವಸತಿ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗೆ ಸಹಾಯ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ...
Read moreDetailsಬೆಳಗಾವಿ : ಇಂದು ವಿಧಾನಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮತ್ತು ನಿಯಂತ್ರಣ ವಿಧೇಯಕ-2025 ಅನ್ನು ಮಂಡಿಸಲಿದ್ದಾರೆ. ವಿಧೇಯಕದಲ್ಲಿ...
Read moreDetailsಬೆಳಗಾವಿ : ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಬೆಳಗಾವಿಯಲ್ಲಿ 'ಕರ್ನಾಟಕದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ' ಬಿಜೆಪಿ ಮಂಗಳವಾರ ಸಾವಿರಾರು ರೈತರೊಂದಿಗೆ ಪ್ರತಿಭಟನೆ ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ...
Read moreDetailsಬೆಳಗಾವಿ : ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು (ಡಿ.9) ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು. ಈ ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ...
Read moreDetailsಬೆಳಗಾವಿ : ಇಂದಿನಿಂದ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ ಆಗಬೇಕಾಗಿದೆ, ಕಬ್ಬು ಬೆಳೆಗಾರರ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಮತ್ತೊಂದೆಡೆ ಮೆಕ್ಕೆಜೋಳ ಬೆಳೆದ ರೈತರ ಗೋಳು ಕೇಳುವವರಿಲ್ಲ....
Read moreDetailsಬೆಳಗಾವಿ : ನಮ್ಮ ರಕ್ತದಲ್ಲಿ ಕನ್ನಡವಿದೆ. ಹಾಗಾಗಿ ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಪರಿಷತ್‌ನಲ್ಲಿ ಪ್ರಶ್ನೋತ್ತರ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.