ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಳಗಾವಿ

ದೇವಸ್ಥಾನಕ್ಕೆ ಹೋಗಿ ಬರುತ್ತಿದ್ದ ದಂಪತಿಗೆ ಲಾರಿ ಡಿಕ್ಕಿ; ಪತ್ನಿ ಸಾವು, ಪತಿಯ ಸ್ಥಿತಿ ಗಂಭೀರ!

ಚಿಕ್ಕೋಡಿ: ದೇವರ ದರ್ಶನ ಮುಗಿಸಿಕೊಂಡು ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ ಪತ್ನಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ....

Read moreDetails

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷಮೆ ಕೇಳಿದ ಸಿಎಂ ಸಿದ್ದರಾಮಯ್ಯ! ಏಕೆ ಗೊತ್ತಾ?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕ್ಷಮೆ ಕೇಳಿದ್ದಾರೆ. ಈ ಸಂದರ್ಭದಲ್ಲಿ ಲಕ್ಷ್ಮೀ ಭಾವುಕರಾಗಿದ್ದು ಕಂಡು ಬಂದಿತು. ಸಿಎಂ ಸಿದ್ದರಾಮಯ್ಯ ಅವರ ಭೇಟಿಗೆ...

Read moreDetails

ಠಾಣೆಯಲ್ಲೇ ಎಣ್ಣೆ ಪಾರ್ಟಿ; ಸಿಬ್ಬಂದಿ ಅಮಾನತು

ಬೆಳಗಾವಿ: ಪೊಲೀಸ್ ಠಾಣೆಯಲ್ಲಿಯೇ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿದ್ದು, ಅಮಾನತು ಮಾಡಲಾಗಿದೆ. ಚಿಕ್ಕೋಡಿ ತಾಲೂಕಿನ ಅಂಕಲಿ ಪೊಲೀಸ್ ಠಾಣೆ(Ankali police station)ಯಲ್ಲಿ ಈ ಕುರಿತು ಆರೋಪ ಕೇಳಿ...

Read moreDetails

ಕಾಂಗ್ರೆಸ್ ನಲ್ಲಿ ಆಕಾಂಕ್ಷಿತರ ಸಂಖ್ಯೆ 300ರ ಗಡಿಗೆ ಬಂದಿದೆ; ಡಿಕೆಶಿ

ಬೆಂಗಳೂರು: ಪರಿಷತ್ ಚುನಾವಣೆಗೆ ಕಾಂಗ್ರೆಸ್ ನಲ್ಲಿ ಆಕಾಂಕ್ಷಿತರ ಸಂಖ್ಯೆ ಹೆಚ್ಚಿದೆ. ಟಿಕೆಟ್ ಗಾಗಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ ಎಂದು...

Read moreDetails

ಪ್ರೀತ್ಸೆ…ಪ್ರೀತ್ಸೆ…ಅಂತ ಬೆನ್ನು ಬಿದ್ದು ಮನೆಗೆ ಬೆಂಕಿ ಹಚ್ಚಿದ ಕಿರಾತಕ!

ಬೆಳಗಾವಿ: ಇತ್ತೀಚೆಗೆ ಪಾಗಲ್ ಪ್ರೇಮಿಗಳ ಅಟ್ಟಹಾಸ ಹೆಚ್ಚಾಗುತ್ತಿವೆ. ಪಾಗಲ್ ಪ್ರೇಮಿಯೊಬ್ಬ ಯುವತಿಯ ಬೆನ್ನು ಬಿದ್ದು, ಬದುಕನ್ನೇ ನರಕ ಮಾಡಿರುವ ಘಟನೆಯೊಂದು ನಡೆದಿದೆ. ತಾಲೂಕಿನ ಕಿಣೈ ಗ್ರಾಮದ ಪಾಗಲ್...

Read moreDetails

ಬೆಳಗಾವಿಯಲ್ಲಿ ಗಲ್ಲಿ ಕ್ರಿಕೆಟ್ ಗಾಗಿ ಮಾರಾಮಾರಿ

ಬೆಳಗಾವಿ: ಇಲ್ಲಿಯ ಅಳ್ವಾನ್ ಗಲ್ಲಿಯಲ್ಲಿ (Alwan Galli, Belagavi) ಕ್ರಿಕೆಟ್ (Cricket) ಜಗಳ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳ ಮದ್ಯೆ ಮಾರಾಮಾರಿ ನಡೆದಿರುವ ಘಟನೆ ನಡೆದಿದೆ. ಗುರುವಾರ...

Read moreDetails

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಯುವಕ ನೇಣಿಗೆ ಶರಣು!

ಚಿಕ್ಕೋಡಿ: ಹೆಣ್ಣು ಸಿಗದ ಹಿನ್ನೆಲೆಯಲ್ಲಿ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಹುಕ್ಕೇರಿಯಲ್ಲಿ (Hukkeri) ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಶಾಂತಿನಾಥ ಸುರೇಶ್...

Read moreDetails

ರೈತ ಹೋರಾಟಗಾರ್ತಿ ಜಯಶ್ರೀ ಇನ್ನಿಲ್ಲ

ಬೆಳಗಾವಿ: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ(40) ಅನಾರೋಗ್ಯದ ಹಿನ್ನೆಲೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಜಯಶ್ರೀ ಗುರನ್ನವರ ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಬೆಳಗಾವಿಯ ಖಾಸಗಿ...

Read moreDetails

ಪ್ರಸಾದ ಸ್ವೀಕರಿಸಿ ಅಸ್ವಸ್ಥರಾದ ಭಕ್ತರು; ನಾಲ್ವರ ಸ್ಥಿತಿ ಗಂಭೀರ

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಬೀರೇಶ್ವರ ಹಾಗೂ ಕರೆಮ್ಮ ದೇವಿ ಜಾತ್ರೆ ನಡೆದ ಸಂದರ್ಭದಲ್ಲಿ ಪ್ರಸಾದ ಸ್ವೀಕರಿಸಿದ ಭಕ್ತರು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಪ್ರಸಾದ...

Read moreDetails
Page 41 of 43 1 40 41 42 43
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist