ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

ಬೆಂಗಳೂರು ಗ್ರಾಮಾಂತರ

ಆನೇಕಲ್‌ನಲ್ಲಿ ಭೀಕರ ಸರಣಿ ಅಪಘಾತ | 10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಕಂಟೈನರ್‌ ; ಐವರ ಸ್ಥಿತಿ ಗಂಭೀರ!

ಆನೇಕಲ್‌: ಬೃಹತ್‌ ಕಂಟೈನರ್‌ವೊಂದು ರಸ್ತೆ ಅಕ್ಕಪಕ್ಕದಲ್ಲಿ ನಿಲ್ಲಿಸಿದ್ದ 10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡಿದ್ದಾರೆ. ಅಲ್ಲದೇ ಇಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿರುವ ಘಟನೆ...

Read moreDetails

ಆನೇಕಲ್‌ನಲ್ಲಿ ಮೈಕೊರೆಯುವ ಚಳಿ ಜೊತೆ ದಟ್ಟ ಮಂಜು | ವಾಹನ ಸವಾರರ ಪರದಾಟ

ಬೆಂಗಳೂರು : ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಕಳೆದೊಂದು ವಾರದಿಂದ ಚಳಿ ಹೆಚ್ಚಾಗಿತ್ತು ಇದೀಗ ಮೈಕೊರೆಯುವ ಚಳಿಯೊಂದಿಗೆ ದಟ್ಟ ಮಂಜು ಆವರಿಸಿದೆ. ಆನೇಕಲ್-ಬನ್ನೇರುಘಟ್ಟ  ರಸ್ತೆಯಲ್ಲಿ ಈ ಘೋರವಾದ ಮಂಜಿನಿಂದ...

Read moreDetails

ಆನೇಕಲ್​​ ಬಳಿ ಭೀಕರ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು!

ಆನೇಕಲ್ : ಅಡ್ಡ ಬಂದ ಸೈಕಲ್ ಸವಾರನ ತಪ್ಪಿಸಲು ಹೋಗಿ ಡಿವೈಡರ್​​ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿರುವ ಘಟನೆ ಆನೇಕಲ್-ಚಂದಾಪುರ ಮುಖ್ಯರಸ್ತೆಯ ಆವಡದೇನಹಳ್ಳಿ ಗೇಟ್ ಬಳಿ ನಡೆದಿದೆ. ಫುಡ್...

Read moreDetails

ದೇವನಹಳ್ಳಿ ಬಳಿ ಭೀಕರ ಕಾರು ಅಪಘಾತ | ಮೂವರು ಸ್ಥಳದಲ್ಲೇ ಸಾವು

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ  ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ...

Read moreDetails

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆ ವಿರುದ್ದವೇ FIR | ದೂರು ನೀಡಲು ಬಂದಿದ್ದೇ ತಪ್ಪಾಯ್ತಾ ?

ಆನೇಕಲ್‌ : ಲೈಂಗಿಕ ದೌರ್ಜನ್ಯಕ್ಕೊಳಗಾಗಿ ದೂರು ನೀಡಲು ಬಂದರೇ ಅವಳ ವಿರುದ್ದವೇ ಪೋಲಿಸರು ಎಫ್‌ಐಆರ್‌ ದಾಖಲಿಸಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.   ...

Read moreDetails

ಪರಪ್ಪನ ಅಗ್ರಹಾರ ಜೈಲಲ್ಲಿ ಸಿಗರೇಟ್‌, ಡ್ರಗ್ಸ್‌ ಪತ್ತೆ | ವಾರ್ಡರ್ ಅರೆಸ್ಟ್!

ಆನೇಕಲ್‌: ಸಿಗರೇಟ್‌ ಹಾಗೂ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲು ವಾರ್ಡರ್‌ನನ್ನು ಬಂಧಿಸಲಾಗಿದೆ. ರಾಹುಲ್ ಪಾಟೀಲ್ ಬಂಧನಕ್ಕೊಳಗಾದ ವಾರ್ಡರ್. ಜೈಲು ಅಧೀಕ್ಷಕ ಪರಮೇಶ್‌ ಅವರ...

Read moreDetails

ದೊಡ್ಡಬಳ್ಳಾಪುರ | ಆಟೋ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ದೊಡ್ಡಬಳ್ಳಾಪುರ : ದುಷ್ಕರ್ಮಿಗಳ ಗ್ಯಾಂಗ್ ಆಟೋದಲ್ಲಿ ಬರುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ನಗರದ ಯಲಹಂಕ-ಹಿಂದೂಪುರ ರಸ್ತೆಯ ಚರ್ಚ್ ಮುಂಭಾಗದಲ್ಲಿ ಕಳೆದ ರಾತ್ರಿ...

Read moreDetails

ಬಸ್‌ಗೆ ಬೈಕ್ ಡಿಕ್ಕಿ | ಸ್ಥಳದಲ್ಲೇ ಯುವಕ ದುರ್ಮರಣ

ಬೆಂಗಳೂರು : ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಚಲಾಯಿಸುತ್ತಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು-ತುಮಕೂರು 48 ಹೆದ್ದಾರಿಯ ಮಾದನಾಯಕನಹಳ್ಳಿ ಬಳಿ ನಡೆದಿದೆ. ನಾಗಸಂದ್ರದ...

Read moreDetails

ಬೆಂಗಳೂರು-ಚೆನೈ ಹೈವೇಯಲ್ಲಿ ಭೀಕರ ಸರಣಿ ಅಪಘಾತ | ಐವರಿಗೆ ಗಂಭೀರ ಗಾಯ

ಆನೇಕಲ್ : ಹೊಸೂರು ಸಮೀಪದ ಪೆರಂಡಪಲ್ಲಿಯ ಬೆಂಗಳೂರು–ಚೆನೈ ಹೈವೇಯಲ್ಲಿ ಲಾರಿ ಹಾಗೂ ನಾಲ್ಕು ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ....

Read moreDetails

ಬೆಂಗಳೂರು | ಪಿಜಿಯಲ್ಲಿ ನೇಣಿಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

ಬೆಂಗಳೂರು ಗ್ರಾಮಾಂತರ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಹೊರವಲಯದ ಹೆಸರುಘಟ್ಟ ರಸ್ತೆಯ ಪಿಜಿಯೊಂದರಲ್ಲಿ ನಡೆದಿದೆ. ಹಾಸನ ಮೂಲದ ಯುವತಿ ವತ್ಸಲ (19)...

Read moreDetails
Page 1 of 206 1 2 206
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist